Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 


Team Udayavani, Oct 5, 2024, 7:30 AM IST

11

ಉಡುಪಿ: ನಗರದ 31ನೇ ಬೈಲೂರು ವಾರ್ಡ್‌ನಲ್ಲಿ ಸೆ.29ರ ರಾತ್ರಿ ನಡೆದ ಸರಣಿ ಕಳ್ಳತನದ ಕಳ್ಳರ ಚಲನವಲನಗಳ ಮಾಹಿತಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಒಟ್ಟು 3 ಮಂದಿ ಮುಸುಕುಧಾರಿಗಳು ಅತ್ತಿಂದಿತ್ತ ಓಡಾಡುವ ದೃಶ್ಯ ಕಂಡುಬಂದಿದೆ. ಮುಖಕ್ಕೆ ಮಾಸ್ಕ್ ಧರಿಸಿ ತಲೆಗೆ ಬಿಳಿ ಬಟ್ಟದ ಬಟ್ಟೆಯಲ್ಲಿ ಕಟ್ಟಿಕೊಂಡು ಕೃತ್ಯ ಎಸಗಿದ್ದಾರೆ ಎನ್ನುವುದು ಇದರಿಂದ ಗೋಚರಿಸುತ್ತದೆ. ಕಾಂಪೌಂಡ್‌ವೊಂದರ ಹೊರಭಾಗದಲ್ಲಿ ಅವರು ಕಂಡುಬಂದಿದ್ದಾರೆ. ಆದರೆ ಅನಂತರ ಎತ್ತ ಹೋಗಿದ್ದಾರೆ ಎಂಬ ಬಗ್ಗೆ ಪೊಲೀಸರಿಗೆ ಇನ್ನೂ ಪತ್ತೆಹಚ್ಚಲು ಸಾಧ್ಯವಾಗಿಲ್ಲ.

ಈಗಾಗಲೇ ವಿವಿಧ ಅಂಗಡಿ, ಮನೆಗಳ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ಆದರೆ ಅವರು ಯಾವ ಭಾಗಕ್ಕೆ ತೆರಳಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಸೆ.29ರಂದು ಕಳ್ಳತನ ನಡೆಸಿದ ಕಳ್ಳರು ಸುಮಾರು 9 ಲ.ರೂ.ಗೂ ಅಧಿಕ ಮೌಲ್ಯದ ಚಿನ್ನ ಸಹಿತ ನಗದು ದೋಚಿ ಪರಾರಿಯಾಗಿದ್ದರು. ಘಟನೆ ನಡೆದು ವಾರ ಕಳೆಯುತ್ತಿದ್ದರೂ ಪೊಲೀಸರಿಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನಗರದ ಹಲವೆಡೆ ಸಿಸಿಟಿವಿಗಳನ್ನು ಪರಿಶೀಲಿಸಿದ್ದು, ತಾಂತ್ರಿಕ ಸಾಕ್ಷ್ಯಗಳನ್ನು ಇಟ್ಟುಕೊಂಡು ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಕೆಲವು ಆರೋಪಿಗಳ ಮೇಲೆ ಅನುಮಾನವಿದ್ದು, ಅದರಂತೆ ಒಂದು ತಂಡ ಉತ್ತರಭಾರತಕ್ಕೆ ಹೋಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

3

Hiriydaka: ಅಕ್ರಮ ಮರಳುಗಾರಿಕೆ ಟಿಪ್ಪರ್‌ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

udupi1

Udupi: ಜಿಲ್ಲಾದ್ಯಂತ ಗ್ರಾಮ ಪಂಚಾಯತ್ ಸೇವೆ ಸ್ತಬ್ಧ, ಕಚೇರಿಗಳು ಬಂದ್… ನೌಕರರ ಮುಷ್ಕರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Gopilola Movie Review

Gopilola Movie Review: ಹೆಣ್ಣು ಮಣ್ಣಿನ ಮಧ್ಯೆ ಗೋಪಿ ಆಟ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.