Shanghai Masters 2024: ಬೋಪಣ್ಣ ಜೋಡಿಗೆ ಜಯ
Team Udayavani, Oct 4, 2024, 11:12 PM IST
ಶಾಂಘೈ: ಮರಳಿ ಒಂದುಗೂಡಿ ಆಡಲಾರಂಭಿಸಿದ ರೋಹನ್ ಬೋಪಣ್ಣ ಹಾಗೂ ಕ್ರೊವೇಷ್ಯಾದ ಇವಾನ್ ಡೋಡಿಗ್ ಗೆಲುವಿನ ಆರಂಭ ಪಡೆದಿದ್ದಾರೆ.
ಶಾಂಘೈ ಮಾಸ್ಟರ್ ಟೆನಿಸ್ ಪಂದ್ಯಾವಳಿಯಲ್ಲಿ ದ್ವಿತೀಯ ಸುತ್ತಿಗೆ ಏರಿದ್ದಾರೆ. ಶುಕ್ರವಾರದ ಮುಖಾಮುಖೀಯಲ್ಲಿ ಬೋಪಣ್ಣ-ಡೋಡಿಗ್ ಸೇರಿಕೊಂಡು ಪಾಬ್ಲೊ ಕರೆನೊ ಬುಸ್ಟ-ಪೆಡ್ರೊ ಮಾರ್ಟಿನೆಜ್ ವಿರುದ್ಧ 6-4, 6-3 ನೇರ ಸೆಟ್‌ಗಳ ಗೆಲುವು ಸಾಧಿಸಿದರು. ಆದರೆ ಈ ಪಂದ್ಯಾವಳಿಯಲ್ಲಿ ಭಾರತದ ಸಿಂಗಲ್ಸ್ ಸವಾಲು ಅಂತ್ಯಗೊಂಡಿದೆ.
ಸುಮಿತ್ ನಾಗಲ್ ಮತ್ತು ರಾಮ್‌ಕುಮಾರ್ ರಾಮನಾಥನ್ ಮೊದಲ ಸುತ್ತಿನಲ್ಲೇ ಸೋಲುಂಡು ನಿರ್ಗಮಿಸಿದ್ದಾರೆ. ಇವರಲ್ಲಿ ಸುಮಿತ್ ನೇರ ಪ್ರವೇಶ ಪಡೆದಿದ್ದರೆ, ರಾಮ್‌ಕುಮಾರ್ ಅರ್ಹತಾಸುತ್ತಿನ ಮೂಲಕ ಬಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.