Forest Act ತಿದ್ದುಪಡಿ ಸೇರಿ ಬೇಡಿಕೆ ಈಡೇರಿಕೆಗೆ ಇಂದು ಸಭೆ
Team Udayavani, Oct 5, 2024, 1:29 AM IST
ಬೆಂಗಳೂರು: ಮಲೆನಾಡಿನ ಜನ ಸಾಗುವಳಿ ಮಾಡಿಕೊಂಡು ಬರುತ್ತಿರುವ ಜಮೀನುಗಳನ್ನು ಒತ್ತುವರಿಯ ಹೆಸರಿನಲ್ಲಿ ತೆರವುಗೊಳಿಸ ಬಾರದು. ವೈಜ್ಞಾನಿಕ ಮಾನದಂಡವನ್ನು ಅನುಸರಿಸಿ ಮಿತಿಗೆ ಒಳಪಟ್ಟು ಪಟ್ಟ ಹಕ್ಕುಪತ್ರ ವಿತರಿಸಬೇಕು. ಹಕ್ಕುಪತ್ರ ವಿತರಣೆಗೆ ತಡೆಯಾಗಿರುವ ಅರಣ್ಯ ಕಾಯ್ದೆಗಳಿಗೆ ತಿದ್ದುಪಡಿ ತರಬೇಕು ಎಂಬ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ಅ. 5ರಂದು ದುಂಡು ಮೇಜಿನ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಸುಂದರೇಶ್ ಅತ್ತಿಕುಳಿ ತಿಳಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 2011ರಿಂದ ಈಚೆಗೆ ಇಲ್ಲಿ ಬದುಕುತ್ತಿರುವ ಬಡ ಕುಟುಂಬಗಳಿಗೆ ಒಂದು ಹಕ್ಕುಪತ್ರ ನೀಡಲು ಸಾಧ್ಯವಾಗದ ಕಾರಣ ಅದೆಷ್ಟೋ ಬಡ ಕುಟುಂಬಗಳಿಗೆ ಇವತ್ತಿನವರೆಗೂ ಒಂದು ಮನೆ ಕೊಡಲು ಸಾಧ್ಯವಾಗಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.