Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್ ಘೋಷಣೆ
Team Udayavani, Oct 5, 2024, 6:30 AM IST
ಹೊಸದಿಲ್ಲಿ: ಬೆಂಗಳೂರು ಸೇರಿದಂತೆ ದೇಶದ ನಾಲ್ಕು ನಗರಗಳಲ್ಲಿ ಹೊಸ ಮಳಿಗೆಗಳನ್ನು ಈ ತಿಂಗಳಲ್ಲಿಯೇ ತೆರೆಯುವುದಾಗಿ ಆ್ಯಪಲ್ ಸಂಸ್ಥೆಯು ಹೇಳಿದೆ.
ಬೆಂಗಳೂರು, ಪುಣೆ, ದಿಲ್ಲಿ, ಮುಂಬಯಿಯಲ್ಲಿ ಅವುಗಳು ಶುರುವಾಗಲಿವೆ. ಹೀಗಾಗಿ, ಒಟ್ಟು ಅಧಿಕೃತ ಮಳಿಗೆಗಳ ಸಂಖ್ಯೆ 6ಕ್ಕೆ ಏರಲಿದೆ. ಅದರಲ್ಲಿ ದೇಶದಲ್ಲಿಯೇ ತಯಾರಾಗಿರುವ ಐಫೋನ್ 16, ಐಫೋನ್ 16 ಪ್ರೊಗಳನ್ನು ಮಾರಾಟ ಮಾಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.
ಈ ಹಿಂದೆ ಹೊಸದಿಲ್ಲಿಯಲ್ಲಿ ದಿಲ್ಲಿಯಲ್ಲಿ ಹಾಗೂ ಮುಂಬಯಿಯಲ್ಲಿ ಆ್ಯಪಲ್ನ ಅಧಿಕೃತ ಸ್ಟೋರ್ಗಳು ಆರಂಭವಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!
Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!
Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ಬಿಡಿಎಗೆ ವಂಚನೆ: 19 ಮಂದಿ ವಿರುದ್ಧ ಕೇಸ್
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ
Bhairadevi Review; ಅಘೋರಿ ಹಿಂದೆ ಘೋರ ಕಥನ
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.