Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

Team Udayavani, Oct 5, 2024, 2:12 AM IST

supreme-Court

ಹೊಸದಿಲ್ಲಿ: ಖನಿಜಗಳ ಮೇಲೆ ತೆರಿಗೆ ವಿಧಿಸುವ ಶಾಸನಾತ್ಮಕ ಅಧಿಕಾರ ರಾಜ್ಯಗಳಿಗೆ ನೀಡಲಾದ ತೀರ್ಪು ಪುನರ್‌ ಪರಿಶೀಲನ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ತಳ್ಳಿ ಹಾಕಿದೆ. ಈ ಸಂಬಂಧ ಸುಪ್ರೀಂಕೋರ್ಟ್‌ ಜುಲೈ 25ರಂದು ತೀರ್ಪು ನೀಡಿತ್ತು.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ 8 ಜಡ್ಜ್ ಪೀಠವು, ಪುನರ್‌ ಪರಿಶೀಲನ ಅರ್ಜಿಗಳನ್ನು ಪರಿಶೀ ಲಿಸಿ, ಯಾವುದೇ ವಿಚಾರಣೆ ಯೋಗ್ಯ ಅಂಶಗಳಿಲ್ಲ ಎಂದು ವಜಾ ಮಾಡಿತು. ಜುಲೈ 25ರಂದು ನೀಡಿದ್ದ ತೀರ್ಪಿನಲ್ಲಿ ಯಾವುದೇ ತಪ್ಪುಗಳಿಲ್ಲ ಎಂದು ಪೀಠವು ಹೇಳಿದೆ. ಈ ಹಿಂದೆ ತೀರ್ಪು ನೀಡುವಾಗ ಸುಪ್ರೀಂ ಕೋರ್ಟ್‌ ನ್ಯಾ| ಬಿ.ವಿ.ನಾಗರತ್ನಾ ಅವರು ಮಾತ್ರ ಭಿನ್ನ ತೀರ್ಪು ನೀಡಿ, ಖನಿಜಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರ ಕೇಂದ್ರಕ್ಕೆ ಮಾತ್ರವೇ ಇದೆ ಎಂದು ತಿಳಿಸಿದ್ದರು.

ಟಾಪ್ ನ್ಯೂಸ್

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

mob

Social Media: ಇನ್‌ಸ್ಟಾದಂತೆ ವಾಟ್ಸ್‌ಆ್ಯಪ್‌ನಲ್ಲಿ ಇನ್ನು ಲೈಕ್‌, ಮೆನ್ಷನ್‌ ಆಯ್ಕೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

Naxal

Naxalites Encounter: ಛತ್ತೀಸ್‌ಗಢದಲ್ಲಿ 28 ಮಂದಿ ನಕ್ಸಲರ ಹ*ತ್ಯೆಗೈದ ಭದ್ರತಾ ಪಡೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.