Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Team Udayavani, Oct 5, 2024, 9:18 AM IST
ಹೊಸದಿಲ್ಲಿ: ಸಾಕು ನಾಯಿ ಪಿಟ್ ಬುಲ್ ಕತ್ತರಿಸಿದ್ದ ಇದ್ದ ಕಿವಿಯನ್ನು ವೈದ್ಯರ ತಂಡವೊಂದು 11 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ, ಮಾಲಕನಿಗೆ ಮರು ಜೋಡಿ ಸುವಲ್ಲಿ ಯಶಸ್ವಿಯಾಗಿದೆ.
ಇದು ತುಂಬ ಸಂಕೀರ್ಣ ಶಸ್ತ್ರಚಿಕಿತ್ಸೆಯಾಗಿತ್ತು ಎಂದು ಫರೀದಾಬಾದ್ನ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. 22 ವರ್ಷದ ಯುವಕನಿಗೆ ಮರು ಜೋಡಿಸಲಾದ ಕಿವಿ ಯಿಂದ ಆತನ ದೈಹಿಕ ಅಂದ ಹೆಚ್ಚಿಸಿದ್ದು ಮಾತ್ರವಲ್ಲ, ಆತ್ಮವಿಶ್ವಾಸ ಹೆಚ್ಚಿಸಲು ಕಾರಣವಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ವೈದ್ಯ ಮೋಹಿತ್ ಶರ್ಮಾ, 0.5 ಮಿ.ಮೀ.ಗಿಂತಲೂ ಚಿಕ್ಕ ಗಾತ್ರದ ನರಗಳನ್ನು ಜೋಡಿಸುವುದು ಸುಲಭದ್ದಾಗಿರಲಿಲ್ಲ. ಈ ನರಗಳು ನೇರವಾಗಿ ಕತ್ತರಿಸಲ್ಪಟ್ಟಿರಲಿಲ್ಲ. ಅವು ಹರಿದು ಹೋಗಿದ್ದವು. ದೇಹದ ಇತರ ನರಗಳ ಭಾಗವನ್ನು ಪಡೆದುಕೊಂಡು ಕಿವಿ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಯಿತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.