Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Team Udayavani, Oct 5, 2024, 5:56 PM IST
ಬಳ್ಳಾರಿ: ಸಿದ್ದರಾಮಯ್ಯ ಹಿಂದೆ ಮಾಡಿದ್ದನ್ನು ಈಗ ಅನುಭವಿಸಬೇಕಾಗಿದೆ. ಮುಡಾ ಪ್ರಕರಣದಲ್ಲಿ ಕೇವಲ ಹದಿನಾಲ್ಕು ಸೈಟು, 62 ಕೋಟಿ ವಿಚಾರ ಅಲ್ಲ. ಅವರು ಬರೋಬ್ಬರಿ ಐದು ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ. ಅವರ ಕುಟುಂಬಸ್ಥರು, ಸಂಬಂಧಿಗಳ ಮೂಲಕ ಐದು ಸಾವಿರ ಕೋಟಿ ಆಸ್ತಿ ಬೇನಾಮಿಯಾಗಿ ಮಾಡಿದ್ದಾರೆ. ಇದೆಲ್ಲ ತನಿಖೆ ಆಗಬೇಕು ಎಂದು ಮಾಜಿ ಸಚಿವ, ಶಾಸಕ ಜನಾರ್ದನ ರೆಡ್ಡಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಿನಾಮೆ ಕೇಳಿ ಕೇಳಿ ಸಾಕಾಗಿದೆ. ಹಿಂದೆ ಅಡ್ವಾನಿ ಅವರು ಯಡಿಯೂರಪ್ಪ ಹಾಗೂ ನಮ್ಮೆಲರಿಗೂ ರಾಜಿನಾಮೆ ಕೊಡಲು ಒಂದೇ ಮಾತು ಹೇಳಿದಾಗ ನಾವೆಲ್ಲಾ ರಾಜಿನಾಮೆ ಕೊಟ್ಟು ಸರ್ಕಾರವನ್ನೇ ವಿಸರ್ಜನೆ ಮಾಡಿದ್ದೆವು ಎಂದರು.
ಈಗ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬಳ್ಳಾರಿಯಲ್ಲಿ ಹಲವು ಸ್ಟೀಲ್ ಕಂಪನಿಗಳು ಬರಬೇಕಿತ್ತು. ಆದರೆ ಸಿದ್ದರಾಮಯ್ಯ ಅದಕ್ಕೆ ಕಲ್ಲು ಹಾಕಿ, ಜನರ ಉದ್ಯೋಗ ಕಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟಿ ಕೋಟಿ ಹಣ ಲೂಟಿಯಾಗಿದೆ. ಸಿದ್ದರಾಮಯ್ಯ ಸದನದಲ್ಲಿ 180 ಕೋಟಿ ಅಲ್ಲ 82 ಕೋಟಿ ಎಂದು ಒಪ್ಪಿಕೊಂಡಿದ್ದಾರೆ. ಇಲ್ಲಿ ಕೇವಲ ನಾಗೇಂದ್ರ ಮಾತ್ರ ಅಲ್ಲ, ಇಡೀ ಸರ್ಕಾರ ಭಾಗಿಯಾಗಿದೆ ಎಂದು ರೆಡ್ಡಿ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.