IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Team Udayavani, Oct 5, 2024, 4:53 PM IST
ಪಣಜಿ: ಪ್ರಸಕ್ತ ವರ್ಷ ಗೋವಾದಲ್ಲಿ 55 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆ ಮಾಡಲಾಗುತ್ತಿದೆ. ಈ ಚಲನಚಿತ್ರ ಮಹೋತ್ಸವ ನವೆಂಬರ್ 20 ರಿಂದ 28 ರ ವರೆಗೆ ನಡೆಯಲಿದೆ.
ಜಗತ್ತಿನೆಲ್ಲೆಡೆಯಿಂದ ಕಲಾ ಪ್ರೇಮಿಗಳು ಈ ಚಿತ್ರೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಪ್ರತಿನಿಧಿಗಳ ಆನ್ ಲೈನ್ ನೋಂದಣಿ ಆರಂಭಗೊಂಡಿದೆ.
ಅಂತರಾಷ್ಟ್ರೀಯ ಚಲನಚಿತ್ರ ಮಹೋತ್ಸವಕ್ಕೆ ಪ್ರತಿನಿಧಿಯಾಗಿ ನೋಂದಣಿ ಮಾಡಿಕೊಂಡ ನಂತರ ಚಲನಚಿತ್ರ ಮಹೋತ್ಸವದಲ್ಲಿ ಸ್ಕ್ರೀನಿಂಗ್ ವೀಕ್ಷಿಸುವ ಅವಕಾಶ ಲಭಿಸಲಿದೆ. ಜಗತ್ತಿನಲ್ಲೇ ಅತಿದೊಡ್ಡ ಚಲನಚಿತ್ರ ಮಹೋತ್ಸವ ಇದಾಗಿದ್ದು, ಈ ಮಹೋತ್ಸವ ಗೋವಾ ರಾಜಧಾನಿ ಪಣಜಿಯಲ್ಲಿ ನಡೆಯಲಿದೆ.
ಗೋವಾದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಿವಿಧ ದೇಶಗಳ ಆಯ್ದ ಚಲನಚಿತ್ರ ಪ್ರದರ್ಶನ ನಡೆಯಲಿದೆ. ನವೆಂಬರ್ 20 ರಂದು ಸಂಜೆ ಅಂತರಾಷ್ಟ್ರೀಯ ಚಲನಚಿತ್ರ ಮಹೋತ್ಸವದ ಉಧ್ಘಾಟನಾ ಸಮಾರಂಭ ಪಣಜಿ ಸಮೀಪದ ತಾಲಿಗಾಂವ ಶಾಮಪ್ರಸಾದ ಮುಖರ್ಜಿ ಸ್ಟೇಡಿಯಂ ನಲ್ಲಿ ನಡೆಯಲಿದೆ.
ಇದನ್ನೂ ಓದಿ: West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್ಗೆ ಹೋಗುತ್ತಿಲ್ಲ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
Puttur: ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ
Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್ ಧ್ವನಿ; ಹೀರೋ ಮೇಲೆ ಆರೋಪ
JDS: ಎಡಿಜಿಪಿ ವಿರುದ್ಧ ಜೆಡಿಎಸ್ ಪ್ರತಿಭಟನೆ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.