Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್


Team Udayavani, Oct 5, 2024, 6:52 PM IST

Vinesh Phogat forgot my father’s help: Babita Phogat

ನವದೆಹಲಿ: ವಿನೇಶ್‌ ಫೋಗಾಟ್‌ ಗಾಗಿ ನನ್ನ ತಂದೆ ಮಹಾವೀರ್‌ ಫೋಗಾಟ್‌ ಬಹಳಷ್ಟು ಶ್ರಮಿಸಿದ್ದಾರೆ, ಸಹಾಯ ಮಾಡಿದ್ದಾರೆ. ಆದರೆ ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ ತಾನು ಅನರ್ಹಗೊಂಡ ಸಂದರ್ಭ, ತನ್ನನ್ನು ಬೆಂಬಲಿಸಿದವರಿಗೆ ಧನ್ಯವಾದ ಪತ್ರ ಬರೆಯುವಾಗ ವಿನೇಶ್‌, ನನ್ನ ತಂದೆಯನ್ನು ಮರೆತಿದ್ದರು ಎಂದು ವಿನೇಶ್‌ ಅವರ ಸಹೋದರಿ ಬಬಿತಾ ಫೋಗಾಟ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಬಬಿತಾ ಫೋಗಾಟ್‌, ನನ್ನ ತಂದೆ ಮಹಾವೀರ್‌ ತನ್ನ ಬದುಕಿನಲ್ಲಿ 3 ಬಾರಿ ಮಾತ್ರ ಅತ್ತಿದ್ದು. ಮೊದಲನೆಯದ್ದು ನಾನೂ ಮತ್ತು ನನ್ನ ಸಹೋದರಿಯರು ಮದುವೆಯಾದಾಗ, ಎರಡನೆಯದು ನನ್ನ ಆಂಕಲ್‌ (ವಿನೇಶ್‌ ತಂದೆ) ಸತ್ತಾಗ, ಮೂರನೆಯದು ಪ್ಯಾರಿಸ್‌ ನಲ್ಲಿ ವಿನೇಶ್‌ ಅನರ್ಹಗೊಂಡಾಗ ಎಂದಿದ್ದಾರೆ.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.