ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

Team Udayavani, Oct 5, 2024, 8:38 PM IST

5

ನವದೆಹಲಿ: ಇ-ಕಾಮರ್ಸ್‌ ದೈತ್ಯ ಅಮೆಜಾನ್‌ 2025ರ ಆರಂಭದಲ್ಲಿ ಸುಮಾರು 14 ಸಾವಿರದಷ್ಟು ವ್ಯವಸ್ಥಾಪಕ ಹಂತದ ಉದ್ಯೋಗ ಕಡಿತಕ್ಕೆ ಚಿಂತನೆ ನಡೆಸಿದೆ ಎಂದು ವರದಿಯೊಂದು ಹೇಳಿದೆ.

ಈ ಕ್ರಮದಿಂದ ಸಂಸ್ಥೆಗೆ 25,206 ಕೋಟಿ ರೂ.ಗಳಷ್ಟು ಉಳಿತಾಯ ಆಗಲಿದೆ ಎನ್ನಲಾಗಿದೆ. ವರದಿಯ ಪ್ರಕಾರ, ಅಮೆಜಾನ್‌ ತನ್ನ ನಿರ್ವಹಣಾ ಕಾರ್ಯಪಡೆಯನ್ನು ಜಾಗತಿಕವಾಗಿ 1.05 ಲಕ್ಷ ದಿಂದ 91,936ಕ್ಕೆ ಇಳಿಸಿದರೆ, ವಾರ್ಷಿಕವಾಗಿ ವೆಚ್ಚ ಉಳಿತಾಯ 17,644 ಕೋಟಿ ರೂ.ಗಳಿಂದ 30,248 ಕೋಟಿ ರೂ. ಆಗಲಿದೆ ಎಂದು ಮೋರ್ಗನ್‌ ಸ್ಟಾನ್ಲಿ ವಿಶ್ಲೇಷಣೆ ಹೇಳಿದೆ.

ಟಾಪ್ ನ್ಯೂಸ್

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

1-aaap

Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

11-airtel

Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

12

Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ

Weightlifting: ಏಷ್ಯನ್‌ ವೇಟ್‌ ಲಿಫ್ಟಿಂಗ್‌; ಭಾರತಕ್ಕೆ ಎರಡು ಬೆಳ್ಳಿ

Weightlifting: ಏಷ್ಯನ್‌ ವೇಟ್‌ ಲಿಫ್ಟಿಂಗ್‌; ಭಾರತಕ್ಕೆ ಎರಡು ಬೆಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.