Dasara: ಎರಡು ಸಾವಿರ ಹೆಚ್ಚುವರಿ ಬಸ್
Team Udayavani, Oct 6, 2024, 12:08 AM IST
ಬೆಂಗಳೂರು: ದಸರಾ ಹಬ್ಬದ ಅಂಗವಾಗಿ ಕೆಎಸ್ಸಾರ್ಟಿಸಿ ಅ. 9ರಿಂದ 12ರ ವರೆಗೆ ರಾಜ್ಯ ಹಾಗೂ ಅ.13ರಿಂದ 14ರ ವರೆಗೆ ಹೊರ ರಾಜ್ಯದ ಹಲವು ಸ್ಥಳಗಳಿಗೆ ಹೆಚ್ಚುವರಿಯಾಗಿ 2000 ಬಸ್ಗಳನ್ನು ನಿಗದಿಮಾಡಿದೆ. ಈ ಬಸ್ಗಳು ಕೆಂಪೇಗೌಡ, ಮೈಸೂರು ರಸ್ತೆ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಿದೆ.
ಪ್ರಸ್ತುತ ಸಾರಿಗೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಸ್ಗಳ ಜತೆ ಹೆಚ್ಚುವರಿ ಬಸ್ ಕಾರ್ಯನಿರ್ವಹಿಸಲಿದೆ. ಮೈಸೂರು ದಸರಾ ವೀಕ್ಷಣೆಯ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ಮೈಸೂರಿಗೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸಲು 400 ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ 660 ದಸರಾ ವಿಶೇಷ ವಾಹನಗಳನ್ನು ನಿಯೋಜಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ
CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ
Gram Panchayat ನೌಕರರ ಪ್ರತಿಭಟನೆ ವಾಪಸ್: ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ
Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್
PG NEET-2024: ನೋಂದಣಿ ವಿಸ್ತರಣೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ
CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Mangaluru: ರಾಷ್ಟ್ರೀಯ ಸ್ಟಾಂಡಪ್ ಪ್ಯಾಡ್ಲಿಂಗ್: ರಾಜ್ಯಕ್ಕೆ 7 ಪದಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.