PG NEET-2024: ನೋಂದಣಿ ವಿಸ್ತರಣೆ
Team Udayavani, Oct 6, 2024, 12:09 AM IST
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರಾಜ್ಯದಲ್ಲಿ ಪಿಜಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ಪಿಜಿ ನೀಟ್-2024ಕ್ಕೆ ಪ್ರಾಧಿಕಾರದಲ್ಲಿ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅ. 7ರ ಮಧ್ಯಾಹ್ನ 2ರ ವರೆಗೆ ಕಾಲಾವಕಾಶವನ್ನು ವಿಸ್ತ ರಣೆಗೊಳಿಸಿದೆ.
ಇದುವರೆಗೆ ನೋಂದಣಿ ಮಾಡ
ದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಶನಿವಾರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿ¨ªಾರೆ.
ಶುಲ್ಕ ಪಾವತಿಸದಿರುವ ಅಭ್ಯರ್ಥಿ ಗಳಿಗೆ ಕೂಡ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಳಿಸಲು ಅವಕಾಶವಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನೋಂದಣಿ ಮಾಡಲು ಅಥವಾ ಶುಲ್ಕ ಪಾವತಿಸಲು ಮತ್ತೂಮ್ಮೆ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದೂ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.