COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್ ಗುಂಡೂರಾವ್
Team Udayavani, Oct 6, 2024, 6:30 AM IST
ಚಿಕ್ಕಬಳ್ಳಾಪುರ: ಕೋವಿಡ್ ವೇಳೆ ಆರೋಗ್ಯ ಸಚಿವರಾಗಿದ್ದ ಡಾ| ಕೆ. ಸುಧಾಕರ್ ಯಾವುದೇ ತಪ್ಪು ಎಸೆಗಿಲ್ಲ ಎಂದರೆ ಕೋವಿಡ್ ಹಗರಣಗಳ ತನಿಖೆ ಬಗ್ಗೆ ಭಯಪಡುವ ಅಗತ್ಯವಿಲ್ಲ. ತನಿಖೆ ಪೂರ್ಣ ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ನಿಶ್ಚಿತ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಮಾತನಾಡಿ, ನಾವು ವಿಪಕ್ಷದಲ್ಲಿದ್ದಾಗಲೇ ಕೋವಿಡ್ ಅಕ್ರಮಗಳ ಬಗ್ಗೆ ಮಾತನಾಡಿದ್ದವು. ಈಗ ಜವಾಬ್ದಾರಿತ ಸರಕಾರದಲ್ಲಿದ್ದಾಗ ಆ ಬಗ್ಗೆ ಪಾರದರ್ಶಕ ತನಿಖೆ ನಡೆಸಲಿದ್ದೇವೆ ಎಂದರು.
ಈಗಾಗಲೇ ಕೋವಿಡ್ ಅಕ್ರಮಗಳ ಬಗ್ಗೆ ತನಿಖೆಗೆ ನೇಮಿಸಿದ್ದ ನ್ಯಾಯಾಧೀಶರು ಮಧ್ಯಾಂತರ ವರದಿ ಕೊಟ್ಟಿದ್ದಾರೆ. ಪೂರ್ತಿ ವರದಿ ಕೊಟ್ಟ ಅನಂತರ ಈ ಬಗ್ಗೆ ಸರಕಾರ ಕ್ರಮ ವಹಿಸಲಿದೆ. ಎಲ್ಲಿ ಅನಗತ್ಯವಾಗಿ ಖರೀದಿ ಮಾಡಿದ್ದಾರೆ. ಎಲ್ಲಿ ಹೆಚ್ಚಿನ ಬೆಲೆಗೆ ಖರೀದಿಸಿದ್ದಾರೆ. ಅಧಿಕಾರಿಗಳನ್ನು ಕರೆಸಿ ಈ ನಿರ್ಧಾರ ಯಾರು ಮಾಡಿದರು. ಆದೇಶ ಮಾಡಿದವರು ಯಾರು? ವಿಚಾರಣೆ ಶುರುವಾಗಲಿದೆ. ಯಾರೇ ಆಗಲಿ ತನಿಖೆ ನಡೆಸುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ನಿಶ್ಚಿತ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Healthy Recipe: ಹಳೇ ಕಾಲದ ರುಚಿ; ಈ ರೆಸಿಪಿ ಮಾಡದಿದ್ದರೆ ಒಮ್ಮೆಯಾದ್ರು ಮಾಡಿ ನೋಡಿ…
BGT Finale: ಪಂದ್ಯಕ್ಕಿಲ್ಲ ರೋಹಿತ್ ಶರ್ಮ? ಬುಮ್ರಾ ನಾಯಕತ್ವಕ್ಕೆ ಸಿದ್ಧ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.