DRDO; ಕಡಿಮೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ 4 ಕ್ಷಿಪಣಿ ಪರೀಕ್ಷೆಯಲ್ಲಿ ಯಶಸ್ಸು!
Team Udayavani, Oct 6, 2024, 6:30 AM IST
ಹೊಸದಿಲ್ಲಿ: ಅತ್ಯಂತ ಕಡಿಮೆ ವ್ಯಾಪ್ತಿಯಲ್ಲಿ ಕಾರ್ಯಾ ಚರಣೆ ನಡೆಸಬಲ್ಲಂತಹ 4 ಕ್ಷಿಪಣಿಗಳನ್ನು ಭಾರತ ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ. ರಾಜಸ್ಥಾನದ ಪೋಖ್ರಾನ್ ನಲ್ಲಿ ಪರೀಕ್ಷೆ ನಡೆಸಲಾಗಿದ್ದು, ವಾಯು ಮಾರ್ಗದಲ್ಲಿ ಬರುವ ಕ್ಷಿಪಣಿಗಳನ್ನು ತಡೆಯಲು ಇವು ಬಳಕೆಯಾಗುತ್ತದೆ. ಪರೀಕ್ಷೆಯ ಯಶಸ್ಸಿನ ಬಳಿಕ ಡಿಆರ್ಡಿಒ, ಭಾರತೀಯ ಸೇನೆಗೆ ರಕ್ಷಣ ಸಚಿವ ರಾಜನಾಥ್ ಸಿಂಗ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕ್ಷಿಪಣಿಯ ವಿಶೇಷತೆ: ಇದರ ವ್ಯಾಪ್ತಿ ಕಡಿಮೆ ಇದ್ದರೂ ಅತ್ಯಂತ ಕ್ಷಮತೆಯುಳ್ಳ ಕ್ಷಿಪಣಿ ಇದಾಗಿದೆ. 20 ಕೆ.ಜಿ. ತೂಕ ಹೊಂದಿರುವ ಈ ಕ್ಷಿಪಣಿ, 2 ಮೀ ಉದ್ದವಿರ ಲಿದೆ. ಸುಮಾರು 250 ಮೀ.ನಿಂದ 7 ಕಿ.ಮೀ. ವ್ಯಾಪ್ತಿ ಯಲ್ಲಿ ಇದು ಕಾರ್ಯನಿರ್ವಹಿಸಲಿದೆ. ಇದರಲ್ಲಿ ಸುಮಾರು 2 ಕೆ.ಜಿ.ಯಷ್ಟು ಸ್ಫೋಟಕಗಳನ್ನು ಇಡಬಹುದೆಂದು ಸೇನೆಯ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.