Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ


Team Udayavani, Oct 6, 2024, 9:41 AM IST

mumbai

ಮುಂಬೈ: ಶಾರ್ಟ್‌ ಸರ್ಕ್ಯೂಟ್‌ ಕಾರಣದಿಂದ ಎರಡು ಮಹಡಿಯ ಕಟ್ಟಡದಲ್ಲಿ ಅಗ್ನಿ ಆಕ್ಮಸಿಕ ಸಂಭವಿಸಿ ಇಬ್ಬರು ಮಕ್ಕಳು ಸೇರಿ ಒಟ್ಟು ಏಳು ಮಂದಿ ಸಾವನ್ನಪ್ಪಿದ ಘಟನೆ ರವಿವಾರ (ಅ.06) ಮುಂಬೈ (Mumbai) ನಲ್ಲಿ ನಡೆದಿದೆ.

ಚೆಂಬೂರಿನ (Chembur) ಸಿದ್ಧಾರ್ಥ್ ಕಾಲೋನಿಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ನೆಲಮಹಡಿಯಲ್ಲಿರುವ ವಿದ್ಯುತ್‌ ವಸ್ತುಗಳ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಮೇಲಿನ ಮಹಡಿಗೆ ವ್ಯಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಲಿಯಾದವರನ್ನು ಪಾರಿಸ್ ಗುಪ್ತಾ (7), ನರೇಂದ್ರ ಗುಪ್ತಾ (10), ಮಂಜು ಪ್ರೇಮ್ ಗುಪ್ತಾ (30), ಅನಿತಾ ಗುಪ್ತಾ (39), ಪ್ರೇಮ್ ಗುಪ್ತಾ (30), ವಿಧಿ ಗುಪ್ತಾ ಮತ್ತು ಗೀತಾ ಗುಪ್ತಾ ಎಂದು ಗುರುತಿಸಲಾಗಿದೆ.

ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ಟಾಪ್ ನ್ಯೂಸ್

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

1-pok

DRDO; ಕಡಿಮೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ 4 ಕ್ಷಿಪಣಿ ಪರೀಕ್ಷೆಯಲ್ಲಿ ಯಶಸ್ಸು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.