Vidya Balan; ಮತ್ತೆ ಬಂದಳು ಮಂಜುಳಿಕಾ!
Team Udayavani, Oct 6, 2024, 9:51 AM IST
ಬಾಲಿವುಡ್ನಲ್ಲಿ ಈಗ ಹಾರರ್ ಕಾಮಿಡಿ ಚಿತ್ರಗಳೇ ಹೆಚ್ಚು ಸದ್ದು ಮಾಡುತ್ತಿವೆ. ಜೊತೆಗೆ ಮುಂದುವರೆದ ಭಾಗಗಳ ಕ್ರೇಜ್ ಪ್ರೇಕ್ಷಕರನ್ನು ಮತ್ತೆ ಸಿನಿಮಾದತ್ತ ನೋಡುವಂತೆ ಮಾಡುತ್ತಿವೆ. ಈಗ ಅದೇ ಸಾಲಿನಲ್ಲಿ ಬರುತ್ತಿದೆ “ಭೂಲ್ ಭುಲೈಯಾ 3′.
2007ರಲ್ಲಿ ಅಕ್ಷಯ್ ಕುಮಾರ್ ಹಾಗೂ ವಿದ್ಯಾ ಬಾಲನ್ ನಟನೆಯ “ಭೂಲ್ ಭುಲೈಯಾ’ (Bhool Bhulaiya) ಚಿತ್ರ ಬಿಡುಗಡೆಗೊಂಡಿತ್ತು. ನಂತರ 2022ರಲ್ಲಿ “ಭೂಲ್ ಭುಲೈಯಾ 2′ ಚಿತ್ರ ತೆರೆಕಂಡಿತ್ತು. ತಬು, ಕಾರ್ತಿಕ್ ಆರ್ಯನ್ ಹಾಗೂ ಕಿಯಾರಾ ಅಡ್ವಾಣಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು. ಈಗ ಸರಣಿ ಮುಂದುವರೆದು ಮೂರನೇ ಭಾಗಕ್ಕೆ ಚಿತ್ರ ಬಂದಿದೆ. ಈಗಾಗಲೇ ಚಿತ್ರದ ಟೀಸರ್ ಬಿಡುಗಡೆಗೊಂಡಿದೆ.
ಟೀಸರ್ನಲ್ಲಿ ನಟಿ ವಿದ್ಯಾ ಬಾಲನ್ (Vidya Balan) ಕಾಣಿಸಿಕೊಂಡಿದ್ದು, ಪ್ರೇಕ್ಷಕರಲ್ಲಿ ಹೊಸ ನಿರೀಕ್ಷೆ ಹುಟ್ಟಿಸಿದ್ದಾರೆ. ಇದರ ಜೊತೆಗೆ ತೃಪ್ತಿ ದಿಮ್ರಿ ಕೂಡ ಹೊಸದಾಗಿ ಸರಣಿ ಚಿತ್ರಕ್ಕೆ ಸೇರಿಕೊಂಡಿದ್ದಾರೆ. ನವೆಂಬರ್ 1ರಂದು ಚಿತ್ರ ತೆರೆ ಕಾಣಲಿದೆ.
ಮೊದಲ ಎರಡು ಭಾಗದ ಸಿನಿಮಾಗಳು ಯಶಸ್ಸು ಕಾಣುವುದಲ್ಲದೇ, ಜನಪ್ರಿಯತೆಯನ್ನೂ ಗಳಿಸಿತ್ತು. ಈಗ ಮೂರನೇ ಭಾಗ ಹೇಗೆ ರಂಜಿಸಲಿದೆ ಎಂದು ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.