BBK11: ಬಿಗ್‌ಬಾಸ್‌: ಮಾನವ ಹಕ್ಕು ಆಯೋಗಕ್ಕೆ ದೂರು


Team Udayavani, Oct 6, 2024, 11:37 AM IST

BBK11: ಬಿಗ್‌ಬಾಸ್‌: ಮಾನವ ಹಕ್ಕು ಆಯೋಗಕ್ಕೆ ದೂರು

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್‌ ರಿಯಾಲಿಟಿ ಶೋನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ಎಂ.ನಾಗಮಣಿ ಎಂಬುವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಬಿಗ್‌ಬಾಸ್‌ ಶೋನಲ್ಲಿ ಸ್ಪರ್ಧಿಗಳನ್ನು ನರಕವಾಸ ಎಂಬ ಕಾನ್‌ಸ್ಪೆಟ್‌ ಅಡಿಯಲ್ಲಿ ಕೂಡಿ ಹಾಕಿ ಸರಿಯಾದ ಆಹಾರ ಕೊಡದೆ ಹಿಂಸೆ ನೀಡಲಾಗುತ್ತಿದೆ ಎಂದು ಆರೋಪಿ ದೂರು ನೀಡಲಾಗಿದೆ. ಈ ಸಂಬಂಧ ಮುಂದಿನ ಕ್ರಮಕೈಗೊಳ್ಳಲಾಗುತ್ತದೆ ಎಂದು ಆಯೋಗದ ಮೂಲಗಳು ತಿಳಿಸಿವೆ.

ಈ ಬಾರಿಯ ಬಿಗ್‌ಬಾಸ್‌ ಕಾರ್ಯಕ್ರಮದ ಆರಂಭದಲ್ಲಿಯೇ ಸ್ವರ್ಗ ಮತ್ತು ನರಕ ಎಂಬ ಎರಡು ಮನೆಗಳನ್ನು ನಿರ್ಮಿಸಲಾಗಿದೆ. 17 ಸ್ಪರ್ಧಿಗಳ ಪೈಕಿ 10 ಮಂದಿಯನ್ನು ಸ್ವರ್ಗಕ್ಕೂ, 7 ಮಂದಿಯನ್ನು ನರಕದಲ್ಲಿ ಇರಿಸಲಾಗಿದೆ. ಸ್ವರ್ಗ ನಿವಾಸಿಗಳಿಗೆ ಉತ್ತಮ ಊಟ, ಮಲಗಲು ಮಂಚ ಸೇರಿ ಉತ್ತಮ ಸೌಲಭ್ಯ ನೀಡಲಾಗಿದೆ. ಆದರೆ, ನರಕ ನಿವಾಸಿಗಳನ್ನು ಜೈಲಿನ ಕೈದಿಗಳ ಹಾಗೆ ಒಂದು ಬ್ಯಾರಕ್‌ನಲ್ಲಿ ಬಂಧಿಸಿಡಲಾಗಿದೆ.  ಅವರಿಗೆ ಶೋ ಆರಂಭಗೊಂಡ ದಿನದಿಂದ ಕೇವಲ ಗಂಜಿ ಊಟ ನೀಡಲಾಗುತ್ತಿದೆ. ಅಷ್ಟೇ ಅಲ್ಲ, ಅವರಿಗೆ ಪ್ರತ್ಯೇಕ ಶೌಚಾಲಯದ ಅವಕಾಶವೂ ಇಲ್ಲ. ಸ್ವರ್ಗ ನಿವಾಸಿಗಳನ್ನು ವಿನಂತಿಸಿ ಅವರು ಬೀಗ ತೆಗೆದರಷ್ಟೇ ಅವರು ಶೌಚಾಲಯಕ್ಕೆ ಹೋಗಲು ಸಾಧ್ಯ ಎಂದು ನಾಗಮಣಿ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಹಣದ ಆಮಿಷವೊಡ್ಡಿ ಸ್ಪರ್ಧಿಗಳನ್ನು ಬಿಗ್‌ಬಾಸ್‌ ಮನೆಯಲ್ಲಿ ಕೂಡಿ ಹಾಕಲಾಗಿದೆ. ಟಾಸ್ಕ್ಗಳ ಹೆಸರಲ್ಲಿ ಅವರಿಗೆ ದೈಹಿಕ, ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಈ ವಿಚಾರವನ್ನು ಹೊರಗಡೆ ಬಾಯಿಬಿಡದಂತೆ ಸ್ಪರ್ಧಿಗ ಳಿಂದ ಸಹಿ ಪಡೆಯಲಾಗಿದೆ. ಅದರಿಂದ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ಸ್ಪರ್ಧಿಗಳನ್ನು ಅಕ್ರಮವಾಗಿ ಬಂಧಿ ಸಿಟ್ಟು, ಅವರಿಗೆ ಸರಿಯಾದ ಪೌಷ್ಟಿಕ ಆಹಾರ ಹಾಗೂ ಮೂಲಭೂತ ಸೌಲಭ್ಯಗಳನ್ನು ನೀಡದಿರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಹೀಗಾಗಿ ಈ ಕಾರ್ಯಕ್ರಮ ಸ್ಥಗಿತಗೊಳಿಸಿ, ಸ್ಪರ್ಧಿಗಳನ್ನು ಹೊರಗೆ ಕರೆತರಬೇಕು ಎಂದು ದೂರಿನಲ್ಲಿ ಉಲ್ಲೇಖೀಸಿದ್ದಾರೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-biggboss

BBK11: ಗ್ರೂಪ್ ಕಟ್ಕೊಂಡು ಆಡುವವರಿಗೆ ನಾನು ಸಿಂಗಲ್ ಸಿಂಹವೆಂದು ಎಚ್ಚರಿಕೆ ಕೊಟ್ಟ ಚೈತ್ರಾ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.