Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Team Udayavani, Oct 6, 2024, 4:10 PM IST

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

ಪಾಟ್ನಾ: ಪ್ರಿಯಕರನ ಮೇಲೆ ಯುವತಿಯೊಬ್ಬಳು ಆ್ಯಸಿಡ್ ಎಸೆದಿರುವ ಘಟನೆ ಉತ್ತರ ಪ್ರದೇಶದ ಅಲಿಗಢ ನಡೆದಿರುವುದು ವರದಿಯಾಗಿದೆ.

ವರ್ಷಾ ಹಾಗೂ ವಿವೇಕ್‌ ಕಳೆದ 12 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ವರ್ಷಾಳಿಗೆ ಮದುವೆ ಆಗಿದ್ದರೂ ಆಕೆ ವಿವೇಕ್‌ನನ್ನು ಪ್ರೀತಿಸುತ್ತಿದ್ದಳು ಎಂದು ಹೇಳಲಾಗಿದೆ.

ಭಾನುವಾರ (ಅ.6ರಂದು) ಮುಂಜಾನೆ ಇಬ್ಬರು ಸ್ಥಳೀಯ ರೆಸ್ಟೋರೆಂಟ್‌ ವೊಂದರಲ್ಲಿ ಭೇಟಿ ಆಗಿದ್ದಾರೆ. ಮಾತುಕತೆ ನಡೆಯುತ್ತಿದ್ದ ಸಂದರ್ಭದಲ್ಲಿ ವರ್ಷಾ ಇದ್ದಕ್ಕಿದ್ದಂತೆ ತನ್ನ ಬ್ಯಾಗ್‌ನಿಂದ ಆ್ಯಸಿಡ್ ಬಾಟಲಿಯನ್ನು ತೆಗೆದು ವಿವೇಕ್‌ ಮೇಲೆ ಎಸೆದಿದ್ದಾಳೆ. ಆ್ಯಸಿಡ್ ಎಸೆದ ಕಾರಣ ವಿವೇಕ್ ಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆತನ ಅಲ್ಲಿಂದ ಓಡಿ ಹೋಗಿದ್ದಾನೆ. ಇನ್ನು ವರ್ಷಾ ಮತ್ತು ರೆಸ್ಟೋರೆಂಟ್ ಉದ್ಯೋಗಿಗೂ ಸುಟ್ಟ ಗಾಯಗಳಾಗಿವೆ.

ಘಟನೆ ನಡೆದ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ವರ್ಷಾಳ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.  ಈತ ನನಗೆ ಕಳೆದ 12 ವರ್ಷಗಳಿಂದ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾನೆ ಇದಕ್ಕಾಗಿ ನಾನು ಈ ರೀತಿ ಮಾಡಿದ್ದೇನೆ ಎಂದು ವರ್ಷಾ ಹೇಳಿದ್ದಾಳೆ.

ಆದರೆ ಯಾವ ರೀತಿಯ ಬ್ಲ್ಯಾಕ್‌ ಮೇಲ್‌ ಎನ್ನುವುದು ತನಿಖೆಯ ಬಳಿಕವಷ್ಟೇ ಗೊತ್ತಾಗಬೇಕಿದೆ.

“ವರ್ಷಾ ತನ್ನ ಸ್ನೇಹಿತ ವಿವೇಕ್ ಮೇಲೆ ಆ್ಯಸಿಡ್ ಎರಚಿದ್ದಾಳೆ. ಆತ ಅಲ್ಲಿಂದ ಓಡಿ ಹೋಗಿದ್ದಾನೆ. ಆ್ಯಸಿಡ್ ವರ್ಷಾ ಮೇಲೂ ಬಿದ್ದಿದೆ. ಅವಳು ಚಿಕಿತ್ಸೆ ಪಡೆಯುತ್ತಿದ್ದಾಳೆ. ನಮಗೆ ಇನ್ನೂ ಅಧಿಕೃತ ದೂರು ಬಂದಿಲ್ಲ, ಆದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ವರುಣ್ ಕುಮಾರ್ ಮಿಶ್ರಾ ಹೇಳಿದ್ದಾರೆ.

ಇಬ್ಬರು ಒಪ್ಪಿಗೆಯ ಮೇರೆಗೆ ತಮ್ಮ ಸಂಬಂಧವನ್ನು ಮುಂದುವರೆಸುತ್ತಿದ್ದರು. ಇದೊಂದು ಗಂಭೀರವಾದ ಪ್ರಕರಣವಾಗಿದೆ. ಎರಡೂ ಕಡೆಯವರನ್ನು ನಾವು ಕರೆದು ವಿಚಾರಣೆ ನಡೆಸುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರು ರೆಸ್ಟೋರೆಂಟ್‌ನಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ವಿವೇಕ್ ಅವರ ಬೈಕ್ ಮತ್ತು ಫೋನ್ ಸಂಖ್ಯೆಯನ್ನು ಬಳಸಿಕೊಂಡು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.