POCSO ಪ್ರಕರಣದ ಆರೋಪಿ ನಟಿ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿ ವಜಾ
Team Udayavani, Oct 6, 2024, 8:20 PM IST
ಕಾಸರಗೋಡು: ನಟ ಮಖೇಶ್ ಸಹಿತ ಹಲವು ಸಿನೆಮಾ ನಟರ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದ್ದ ನಟಿಯ ವಿರುದ್ಧ ದಾಖಲಿಸಿರುವ ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣ ಜಾಮೀನು ಕೋರಿ ಆಕೆ ಸಲ್ಲಿಸಿದ ಅರ್ಜಿಯನ್ನು ಕಾಸರಗೋಡು ಜಿಲ್ಲಾ ಸೆಶನ್ಸ್ ನ್ಯಾಯಾಲಯ ಮತ್ತು ತಲಶ್ಶೇರಿ ಜಿಲ್ಲಾ ಸುಶನ್ಸ್ ನ್ಯಾಯಾಲಯ ವಜಾಗೈದಿದೆ.
ಸಂಬಂಧಿಕಳಾದ ಯುವತಿಯೋರ್ವಳು ನೀಡಿದ ದೂರಿನಂತೆ ನಟಿ ವಿರುದ್ಧ ಪೊಲೀಸರು ಪೋಕ್ಸೋ ಕೇಸು ದಾಖಲಿಸಿದ್ದರು. ನಾನು ಇನ್ನೂ ಪ್ರಾಯಕ್ಕೆ ತಲುಪುವ ಮುನ್ನ ಸಿನೆಮಾದಲ್ಲಿ ನಟಿಸಲು ಅವಕಾಶ ನೀಡುವುದಾಗಿ ನಂಬಿಸಿ ನಟಿ ನನ್ನನ್ನು ಹಲವೆಡೆಗಳಿಗೆ ಕರೆದೊಯ್ದು ಒಪ್ಪಿಸಿದ್ದಳೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಳು. ಅದರಂತೆ ಪೊಲೀಸರು ನಟಿ ವಿರುದ್ಧ ಪೋಕ್ಸೋ ಕೇಸು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.