Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ
Team Udayavani, Oct 7, 2024, 1:49 AM IST
ಹೊಸದಿಲ್ಲಿ: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಮೂತ್ರ ವಿಸರ್ಜಿಸದಂತೆ ವಿನಂತಿಸಿದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ದಿಲ್ಲಿಯಲ್ಲಿ ಶುಕ್ರವಾರ ನಡೆ ದಿದ್ದು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋ ಪಿಯು ಮೂತ್ರ ವಿಸರ್ಜಿಸುವಾಗ ರಾಮ್ಪಾಲ್ ಎಂಬವರು ಅವರನ್ನು ತಡೆದಿದ್ದರು. ಹೀಗಾಗಿ ಕೋಪಗೊಂಡ ಆರೋಪಿ ಆರ್ಯನ್, ಸ್ನೇಹಿತರೊಂದಿಗೆ ಬೈಕ್ನಲ್ಲಿ ಆಗಮಿಸಿ ಫುಟ್ಪಾತ್ನಲ್ಲಿ ಮಲಗಿದ್ದ ರಾಮ್ಪಾಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧಾರದಲ್ಲಿ ಹಲ್ಲೆ ನಡೆಸಿದಾತನನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.