Technical problem; ಇಂಡಿಗೋ ಬುಕಿಂಗ್, ಚೆಕ್ಇನ್ನಲ್ಲಿ ವಿಳಂಬ
Team Udayavani, Oct 7, 2024, 6:20 AM IST
ಹೊಸದಿಲ್ಲಿ: ದೇಶದ ಪ್ರಮುಖ ವಿಮಾನಯಾನ ಸಂಸ್ಥೆ ಇಂಡಿಗೋದಲ್ಲಿ ಶನಿವಾರ ಭಾರೀ ತಾಂತ್ರಿಕ ಸಮಸ್ಯೆ ಉಂಟಾಗಿತ್ತು. ಇಂಟರ್ನೆಟ್ ಆಧಾರಿತ ಸೇವೆಗಳಾಗಿರುವ ಟಿಕೆಟ್ ಬುಕಿಂಗ್, ಚೆಕ್ಇನ್ ಸೇರಿದಂತೆ ಹಲವು ಸೇವೆಗಳು ವ್ಯತ್ಯಯ ಗೊಂಡವು. ಇದರಿಂದಾಗಿ 2,000 ಅಧಿಕ ವಿಮಾನಗಳ ಹಾರಾಟದಲ್ಲಿ ವಿಳಂಬ ಉಂಟಾಗಿತ್ತು. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್ಗಳನ್ನು ಕೈನಲ್ಲಿ ಬರೆದು ಕೊಡ ಲಾಯಿತು. ಈ ಬಗ್ಗೆ ಸ್ಪಷ್ಟನೆ ನೀಡಿದ್ದ ವಿಮಾನ ಯಾನ ಸಂಸ್ಥೆ “ನಮ್ಮ ಸಿಸ್ಟಮ್ಗಳಲ್ಲಿ ತಾತ್ಕಾಲಿಕ ಸಮಸ್ಯೆಗಳು ಎದುರಾಗಿದ್ದು, ನಮ್ಮ ಜಾಲತಾಣ ಮತ್ತು ಬುಕಿಂಗ್ ವ್ಯವಸ್ಥೆಯ ಮೇಲೆ ಪರಿಣಾಮ ಬೀರಿದೆ’ ಎಂದು ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಪ್ರಶಸ್ತಿ ರದ್ದು!
Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ
Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್ಲೈನ್ ನೋಂದಣಿ ಕಡ್ಡಾಯ
Controversial Maldives President ಭಾರತಕ್ಕೆ !; ಇಂದು ರಾಷ್ಟ್ರಪತಿ, ಪ್ರಧಾನಿ ಮೋದಿ ಭೇಟಿ
Bhopal;1,800 ಕೋ.ರೂ. ಡ್ರಗ್ಸ್ ವಶ!; ದಿಲ್ಲಿಯಲ್ಲಿ ಕೊಕೇನ್ ಪತ್ತೆ ಬೆನ್ನಲ್ಲೇ ಘಟನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ
Mangaluru: ಮಮ್ತಾಜ್ ಅಲಿ ನಾಪತ್ತೆ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್
Navratri Special: ತಾಯ್ತನದ ಭಾವ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?
Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಪ್ರಶಸ್ತಿ ರದ್ದು!
Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.