Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

ಪಂಪ್‌ವೆಲ್‌ ವೃತ್ತದ ಸರ್ವೀಸ್‌ ರಸ್ತೆ, ಫ್ಲೈ  ಓವರ್‌ ಕೆಳ ಭಾಗದಲ್ಲಿ ಕೃತಕ ನೆರೆ ಸೃಷ್ಟಿ

Team Udayavani, Oct 7, 2024, 2:08 AM IST

-pumpwell

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸು ಪಡೆದುಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರವಿವಾರ ಸಂಜೆ ಬಳಿಕ ಗುಡುಗು ಸಹಿತ ಭಾರೀ ಮಳೆಯಾಗಿದೆ.

ವಾಡಿಕೆಯಂತೆ ಹಿಂಗಾರು ಆರಂಭಗೊಂಡಿದ್ದು, ಕೆಲವು ದಿನಗಳಲ್ಲಿ ಮಳೆಯ ಬಿರುಸು ತುಸು ಕಡಿಮೆ ಇತ್ತು. ರವಿವಾರ ಸಂಜೆಯವರೆಗೆ ಮೋಡ, ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಸಂಜೆ ಬಳಿಕ ಮಳೆ ಆರಂಭಗೊಂಡಿದ್ದು, ಕೆಲವೆಡೆ ಹಾನಿ ಸಂಭವಿಸಿದೆ.

ಮಂಗಳೂರು ಸೇರಿದಂತೆ ಪುತ್ತೂರು, ಬೆಳ್ಳಾರೆ, ಸುಳ್ಯ, ಉಪ್ಪಿನಂಗಡಿ, ಸುಳ್ಯ, ಬೆಳ್ತಂಗಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಬಂಟ್ವಾಳ ತಾಲೂಕಿನ ಕೇಪುನಲ್ಲಿ ಮನೆಗೆ ಸಿಡಿಲು ಬಡಿದು ಹಾನಿ, ನರಿಕೊಂಬು ಗ್ರಾಮದಲ್ಲಿ ತೆಂಗಿನಮರ ಬಿದ್ದು ಹಾನಿಯಾಗಿದೆ.

ಪಂಪ್‌ವೆಲ್‌, ತಗ್ಗು ಪ್ರದೇಶ ಜಲಾವೃತ
ಪಂಪ್‌ವೆಲ್‌ ವೃತ್ತದ ಸರ್ವೀಸ್‌ ರಸ್ತೆ, ಫ್ಲೈ  ಓವರ್‌ ಕೆಳ ಭಾಗದಲ್ಲಿ ಕೃತಕ ನೆರೆ ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ಪ್ರಮುಖ ಜಂಕ್ಷನ್‌ ಇದಾದ ಕಾರಣ, ಸಂಜೆ ವೇಳೆ ಸಾಮಾನ್ಯವಾಗಿ ವಾಹನ ದಟ್ಟಣೆ ಇರುತ್ತದೆ. ನವರಾತ್ರಿ ಹಿನ್ನೆಲೆಯಲ್ಲಿಯೂ ನಗರದಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಮಳೆಯಿಂದಾಗಿ ಸಮಸ್ಯೆಗೆ ಕಾರಣವಾಯಿತು. ಅದೇ ರೀತಿ ನಗರದ ಬಜಾಲ್‌ ಸಹಿತ ಕೆಲವು ಕಡೆ ರಸ್ತೆಯಲ್ಲಿ ಕೃತಕ ನೀರು ನಿಂತು ಸಮಸ್ಯೆಗೆ ಕಾರಣವಾಯಿತು.

ಟಾಪ್ ನ್ಯೂಸ್

1-sidd

Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ

doctor

Doctor’s negligence?: ವೃಷಣ ಶಸ್ತ್ರಚಿಕಿತ್ಸೆ ವೇಳೆ ಬಾಲಕ ಸಾ*ವು

bk-Hari

Caste census ಕೂಗು ಮತ್ತಷ್ಟು ಜೋರು!: ಸರಕಾರ ಬಿದ್ದರೂ ಪರವಾಗಿಲ್ಲ, ಪ್ರಕಟಿಸಿ

Shaktikant Das (2)

RBI ಸಭೆ ಇಂದಿನಿಂದ ; ಬಡ್ಡಿ ದರ ಇಳಿಕೆ ಅನುಮಾನ

1-reeewqe

Chinese ಬಲೂನ್‌ ಮಾದರಿ ಧ್ವಂಸ ಮಾಡಿದ ರಫೇಲ್‌!

jameer-ak

CM ಕುರ್ಚಿ ಮೇಲಿರೋದು ‘ಟಗರು’ ಅಲ್ಲಾಡಿಸಲು ಆಗಲ್ಲ: ಜಮೀರ್‌

satish jarakiholi

Congress; ಮತ್ತೆ ಪರಮೇಶ್ವರ್‌-ಜಾರಕಿಹೊಳಿ ಭೇಟಿ: ಯಾಕೆ ಕುತೂಹಲ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sathish-Kumpala

Mangaluru: ಅರುಣ್‌ ಉಳ್ಳಾಲ ವಿರುದ್ಧ ಪ್ರಕರಣ: ದಾಖಲು ಖಂಡನೀಯ

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-sidd

Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ

doctor

Doctor’s negligence?: ವೃಷಣ ಶಸ್ತ್ರಚಿಕಿತ್ಸೆ ವೇಳೆ ಬಾಲಕ ಸಾ*ವು

bk-Hari

Caste census ಕೂಗು ಮತ್ತಷ್ಟು ಜೋರು!: ಸರಕಾರ ಬಿದ್ದರೂ ಪರವಾಗಿಲ್ಲ, ಪ್ರಕಟಿಸಿ

Shaktikant Das (2)

RBI ಸಭೆ ಇಂದಿನಿಂದ ; ಬಡ್ಡಿ ದರ ಇಳಿಕೆ ಅನುಮಾನ

1-reeewqe

Chinese ಬಲೂನ್‌ ಮಾದರಿ ಧ್ವಂಸ ಮಾಡಿದ ರಫೇಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.