Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಪ್ರಶಸ್ತಿ ರದ್ದು!
Team Udayavani, Oct 7, 2024, 10:09 AM IST
ನವದೆಹಲಿ: ಸಹ ನೃತ್ಯ ನಿರ್ದೇಶಕಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದಲ್ಲಿ ಜೈಲುಪಾಲಾಗಿರುವ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ಗೆ ನೀಡಲಾಗಿದ್ದ ಅತ್ಯುತ್ತಮ ನೃತ್ಯ ನಿರ್ದೇಶಕ ವಿಭಾಗದ ರಾಷ್ಟ್ರೀಯ ಪ್ರಶಸ್ತಿ ಹಿಂಪಡೆಯಲಾಗಿದೆ.
ಅವರ ವಿರುದ್ಧ ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅ.8 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯ ಲಿರುವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ.
ಜಾನಿಗೆ ಧನುಷ್ ನಟ ನೆಯ ʼತಿರುಚಿತ್ರಾಂಬಲಮ್ʼ ಸಿನಿಮಾದ ನೃತ್ಯ ನಿರ್ದೇಶನಕ್ಕೆ ಪ್ರಶಸ್ತಿ ಲಭಿಸಿತ್ತು. ಜಾನಿ ಮಾಸ್ಟರ್ ವಿರುದ್ಧ ಪೋಸ್ಕೋ ಕಾಯ್ದೆಯ ಅನ್ವಯ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ
‘Pushpa 2: 10 ದಿನಗಳಲ್ಲಿ ಹೊಸ ದಾಖಲೆಯ ಕಲೆಕ್ಷನ್ ಕಂಡು ಮುನ್ನುಗ್ಗುತ್ತಿರುವ ಪುಷ್ಪ 2
Tulu cinema; ಕೋಸ್ಟಲ್‌ನಲ್ಲೀಗ ಸಿನೆಮಾ ಹಂಗಾಮಾ!
SSMB29: ರಾಜಮೌಳಿ – ಮಹೇಶ್ ಬಾಬು ಸಿನಿಮಾದ ಲೀಡ್ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?
Video: ಜೈಲಿನಿಂದ ಅಲ್ಲು ಅರ್ಜುನ್ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ
MUST WATCH
ಹೊಸ ಸೇರ್ಪಡೆ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.