Yadagiri: ನಗರಸಭೆ ನೂತನ ಅಧ್ಯಕ್ಷೆಯಾಗಿ ಅನಪೂರ ಅಧಿಕಾರ ಸ್ವೀಕಾರ

Team Udayavani, Oct 7, 2024, 12:57 PM IST

Yadagiri: Lalitha Anapura assumed office as the new Chairperson of Municipal Council

ಯಾದಗಿರಿ: ಇತ್ತಿಚೆಗೆ ಯಾದಗಿರಿ ನಗರಸಭೆ ಅಧ್ಯಕ್ಷರಾಗಿ ಗೆಲುವು ಸಾಧಿಸಿದ್ದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಲಲಿತಾ ಅನಪೂರ ಅವರು ಇಲ್ಲಿನ ನಗರಸಭೆಯಲ್ಲಿ ಸೋಮವಾರ (ಅ.07) ಬೆಳಗ್ಗೆ ಅಧಿಕಾರ ಸ್ವೀಕರಿಸಿದರು.

ಯಾದಗಿರಿ ನಗರ ಸಮಗ್ರ ಅಭಿವೃದ್ಧಿಗೆ ಹಾಗೂ ಅತ್ಯಂತ ಪಾರದರ್ಶಕ ಆಡಳಿತಕ್ಕೆ ಪ್ರಯತ್ನಿಸುವೆ ಜೊತೆಗೆ ನಗರಸಭೆಗಳಲ್ಲಿ ಇರುವ ಜನಪರ ಯೋಜನೆಗಳನ್ನು ಸಾರ್ವಜನಿಕರಿಗೆ ನೇರವಾಗಿ ಒದಗೊಸುವಲ್ಲಿ ಪ್ರಾಮಾಣಿಕ ಶ್ರಮ ವಹಿಸುವೆ ಎಂದರು.

ಈಗಾಗಲೇ ಬಿಜೆಪಿ ಪಕ್ಷದ ನಗರಸಭೆ ಸದಸ್ಯರು ಬಹುಪಾಲು ತಮ್ಮ ಮಹತ್ವದ ಮತಗಳನ್ನು ನೀಡಿದ್ದು, ಎಲ್ಲರ ಒಕ್ಕೊರಲಿನಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡುವೆ, ಸರ್ವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ಮುನ್ನಡೆಸುವೆ ಎಂದು ಅನಪೂರ ಅಭಿಮತ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಯುವ ಮುಖಂಡರಾದ ರಾಚನಗೌಡ ಮುದ್ನಾಳ, ಮಹೇಶರಡ್ಡಿ ಮುದ್ನಾಳ, ಚನ್ನಾರಡ್ಡಿ ಬಿಳ್ಹಾರ, ನಗರಸಭೆ ಸದಸ್ಯರಾದ ಮಂಜು ದಾಸನಕೇರಿ, ಪ್ರಭಾವತಿ ಕಲಾ ಸೇರಿದಂತೆ ಇತರರಿದ್ದರು

ಟಾಪ್ ನ್ಯೂಸ್

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.