Ratan Tata ಆರೋಗ್ಯದಲ್ಲಿ ಏರುಪೇರು-ಆಸ್ಪತ್ರೆಗೆ ದಾಖಲು: ಆತಂಕ ಬೇಡ: ರತನ್‌ ಟಾಟಾ

ಟಾಟಾ ಅವರನ್ನು ಐಸಿಯುನಲ್ಲಿಟ್ಟು ನಿಗಾ ವಹಿಸಲಾಗಿತ್ತು...

Team Udayavani, Oct 7, 2024, 1:07 PM IST

Ratan Tata ಆರೋಗ್ಯದಲ್ಲಿ ಏರುಪೇರು-ಆಸ್ಪತ್ರೆಗೆ ದಾಖಲು: ಆತಂಕ ಬೇಡ: ರತನ್‌ ಟಾಟಾ

ಮುಂಬೈ: ಖ್ಯಾತ ಉದ್ಯಮಿ, ಟಾಟಾ ಸನ್ಸ್‌ ಸಂಸ್ಥೆಯ ಮಾಜಿ ಅಧ್ಯಕ್ಷ ರತನ್‌ ಟಾಟಾ(Ratan Tata) ಅವರ ಆರೋಗ್ಯದಲ್ಲಿ ಸೋಮವಾರ(ಅ.07) ಬೆಳಗ್ಗೆ ಏರುಪೇರಾಗಿದ್ದು, ಇಲ್ಲಿನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತನ್ನ ಆರೋಗ್ಯದ ಬಗ್ಗೆ ಯಾವುದೇ ಕಳವಳ ಬೇಡ, ಆರೋಗ್ಯದಿಂದ ಇದ್ದೇನೆ ಎಂದು ರತನ್‌ ಟಾಟಾ ತಿಳಿಸಿದ್ದಾರೆ.

ರತನ್‌ ಟಾಟಾ(86ವರ್ಷ) ಅವರ ರಕ್ತದೊತ್ತಡದಲ್ಲಿ ಏರುಪೇರಾಗಿದ್ದು, ಲೋ ಬಿಪಿಯಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಐಸಿಯುನಲ್ಲಿಟ್ಟು ನಿಗಾ ವಹಿಸಲಾಗಿತ್ತು ಎಂದು ವರದಿ ವಿವರಿಸಿದೆ.

ತಮ್ಮ ಆರೋಗ್ಯದ ಕುರಿತ ಊಹಾಪೋಹಕ್ಕೆ ಸಂಬಂಧಿಸಿದಂತೆ ರತನ್‌ ಟಾಟಾ ಅವರು ತಮ್ಮ Instagramನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, ಇದು ಮಾಮೂಲಿ ಮೆಡಿಕಲ್‌ ಚೆಕ್‌ ಅಪ್‌ ಆಗಿದ್ದು, ವಯೋ ಸಹಜ ಸಮಸ್ಯೆ ಬಗ್ಗೆ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ಬಂದಿದ್ದು, ಯಾವುದೇ ಕಳವಳ ಪಡಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

rape

Vadodara ; ಗಾರ್ಬಾ ಸಂಭ್ರಮಿಸಲು ಹೋಗುತ್ತಿದ್ದ 16 ವರ್ಷದ ಬಾಲಕಿಯ ರೇ*ಪ್!

ಈ ಕೆರೆಯಲ್ಲಿ ಮಿಂದೆದ್ದರೆ ಸಕಲ ಚರ್ಮ ರೋಗಗಳು ಮಾಯವಾಗುತ್ತಂತೆ… ಎಲ್ಲಿದೆ ಈ ಪುಣ್ಯ ಕ್ಷೇತ್ರ

ಈ ಕೆರೆಯಲ್ಲಿ ಮಿಂದೆದ್ದರೆ ಸಕಲ ಚರ್ಮ ರೋಗಗಳು ಮಾಯವಾಗುತ್ತೆ… ಎಲ್ಲಿದೆ ಈ ಪುಣ್ಯ ಕ್ಷೇತ್ರ

Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?

Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?

1-chir

Video viral; ಬನ್ನೇರುಘಟ್ಟ ಉದ್ಯಾನವನದಲ್ಲಿ ಸಫಾರಿ ಬಸ್‌ಗೆ ನುಗ್ಗಲು ಮುಂದಾದ ಚಿರತೆ!

Veerashaiva Lingayat Mahasabha’s opposition to caste census: Shamanur Shivshankarappa

Davanagere: ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾದ ವಿರೋಧ: ಶಾಮನೂರು ಶಿವಶಂಕರಪ್ಪ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 638 ಅಂಕ ಕುಸಿತ; ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 638 ಅಂಕ ಕುಸಿತ; ನಿಫ್ಟಿಯೂ ಇಳಿಕೆ

0821

BBK11: ಜಗದೀಶ್‌ ಬಿಟ್ಟು ಈ ವ್ಯಕ್ತಿ ಬಿಗ್‌ಬಾಸ್‌ ಮನೆಯಲ್ಲಿ ಇರೋದು ತುಂಬಾ ಡೇಂಜರ್..‌ ಯಮುನಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 638 ಅಂಕ ಕುಸಿತ; ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 638 ಅಂಕ ಕುಸಿತ; ನಿಫ್ಟಿಯೂ ಇಳಿಕೆ

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ

GOLD2

Demand Gold: ಚಿನ್ನ ನೀನೇಕೆ ಇಷ್ಟು ತುಟ್ಟಿ?; ಬಂಗಾರ ಖರೀದಿ­ ಸಾಂಸ್ಕೃತಿಕ ಪರಂಪರೆಯ ಭಾಗ

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rape

Vadodara ; ಗಾರ್ಬಾ ಸಂಭ್ರಮಿಸಲು ಹೋಗುತ್ತಿದ್ದ 16 ವರ್ಷದ ಬಾಲಕಿಯ ರೇ*ಪ್!

ಈ ಕೆರೆಯಲ್ಲಿ ಮಿಂದೆದ್ದರೆ ಸಕಲ ಚರ್ಮ ರೋಗಗಳು ಮಾಯವಾಗುತ್ತಂತೆ… ಎಲ್ಲಿದೆ ಈ ಪುಣ್ಯ ಕ್ಷೇತ್ರ

ಈ ಕೆರೆಯಲ್ಲಿ ಮಿಂದೆದ್ದರೆ ಸಕಲ ಚರ್ಮ ರೋಗಗಳು ಮಾಯವಾಗುತ್ತೆ… ಎಲ್ಲಿದೆ ಈ ಪುಣ್ಯ ಕ್ಷೇತ್ರ

yash shetty’s jungle mangal kannada movie

Jangal Mangal Movie: ಜಂಗಲ್‌ನಲ್ಲಿ ಮಂಗಲ್‌ ಲವ್‌ ಸ್ಟೋರಿ

Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?

Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?

1-chir

Video viral; ಬನ್ನೇರುಘಟ್ಟ ಉದ್ಯಾನವನದಲ್ಲಿ ಸಫಾರಿ ಬಸ್‌ಗೆ ನುಗ್ಗಲು ಮುಂದಾದ ಚಿರತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.