Puttur: ಪದವಿ ವಿದ್ಯಾರ್ಥಿ ನಾಪತ್ತೆ; ದೂರು ದಾಖಲು


Team Udayavani, Oct 7, 2024, 7:57 PM IST

Untitled-1

ಪುತ್ತೂರು: ಪುತ್ತೂರು ನೆಹರೂ ನಗರದ ಗಣೇಶ್‌ ಬಾಗ್‌ನ ಲಕ್ಷ್ಮೀ ಪ್ರಸಾದ್‌ ಕಾಂಪೌಂಡ್‌ ನಿವಾಸಿ, ನಗರದ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿ ಮನೋಜ್‌ ಕೆ. ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಅ. 5ರಂದು ಬೆಳಗ್ಗೆ ಸ್ನೇಹಿತನ ಮನೆಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿದ್ದು ಮನೆಗೆ ಮರಳಿಲ್ಲ. ಸಂಬಂಧಿಕರಲ್ಲಿ, ಆಸುಪಾಸಿನಲ್ಲಿ ಮತ್ತು ಸ್ನೇಹಿತರಲ್ಲಿ ವಿಚಾರಿಸಿದರೂ ಮನೋಜ್‌ ಪತ್ತೆಯಾಗಿಲ್ಲ. ಆತನ ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್

HKRDB ಯಲ್ಲಿ 30 ಕೋಟಿ ಕಾಮಗಾರಿ ಹೆಬಿಟೆಟ್ಗೆ, ಶಾಸಕರಿಂದ 40 ಪರ್ಸೆಂಟ್ ಕಮಿಷನ್ ಆರೋಪ

Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್‌

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

Vijayapura-jameer

Vijayapura: ಮಿಸ್ಟರ್ ಯತ್ನಾಳ್‌, ವಕ್ಫ್ ಬೋರ್ಡ್ ಆಸ್ತಿ ಯಾರಪ್ಪಂದೂ ಅಲ್ಲ: ಸಚಿವ ಜಮೀರ್

kiran rijiju

Congress  ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..

1-sadsdas

UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ

Cast-census-CM

Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla : ಭಾರೀ ಮಳೆಗೆ ಆಯತಪ್ಪಿ ಹೊಳೆಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು

Vitla : ಭಾರೀ ಮಳೆಗೆ ಆಯತಪ್ಪಿ ಹೊಳೆಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು

2(1)

Puttur ಪಿಲಿಗೊಬ್ಬು: ಅಬ್ಬರಿಸಿದ ಪಿಲಿ; ಒಂದೆಡೆ ಖಾದ್ಯಗಳ ಘಮ; ಇನ್ನೊಂದೆಡೆ ಹುಲಿಗಳ ಗರ್ಜನೆ

1

Sullia: ಹುಲಿಗಳಿಗೆ ಸಡ್ಡು ಹೊಡೆವ ಸಿಂಹಗಳು!; ನವರಾತ್ರಿ ಆರಂಭದಿಂದ ಕೊನೆವರೆಗೆ ಮಾತ್ರ ಸೇವೆ

Crime-2-Sulya

Sulya: ವಾರಂಟ್‌ ಆರೋಪಿ ಪರಾರಿ ಪ್ರಕರಣ; ಆರೋಪಿಯ ಮಾಹಿತಿಗೆ ಪೊಲೀಸರ ಮನವಿ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Bramavara: ಪೊಲೀಸರಿಗೆ ತಿಳಿಸದೆ ಅಂತ್ಯಕ್ರಿಯೆ; ದೂರು ದಾಖಲು

10

Udupi: ರಸ್ತೆಯಲ್ಲಿ ತೈಲ ಸೋರಿಕೆ; ದ್ವಿಚಕ್ರ ವಾಹನಗಳು ಪಲ್ಟಿ

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್

HKRDB ಯಲ್ಲಿ 30 ಕೋಟಿ ಕಾಮಗಾರಿ ಹೆಬಿಟೆಟ್ಗೆ, ಶಾಸಕರಿಂದ 40 ಪರ್ಸೆಂಟ್ ಕಮಿಷನ್ ಆರೋಪ

Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್‌

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.