Mangaluru: ಪೋಕ್ಸೋ ಪ್ರಕರಣ: ಆರೋಪಿ ಖುಲಾಸೆ


Team Udayavani, Oct 8, 2024, 7:15 AM IST

courts-s

ಮಂಗಳೂರು: ಬೆಳ್ತಂಗಡಿಯ ಮಡಂತ್ಯಾರು ಬಳಿಯ ಮಾರಿಗುಡಿ ಎಂಬಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪಿತ್ತಿದೆ.

2023ರ ಜೂನ್‌ 23ರಂದು ಬಾಲಕಿಯನ್ನು ಆರೋಪಿ ಶಾಶ್ವತ್‌ ಹುಟ್ಟುಹಬ್ಬದ ನೆಪದಲ್ಲಿ ಬೆಳ್ತಂಗಡಿಯ ಮಡಂತ್ಯಾರಿನಲ್ಲಿರುವ ತನ್ನ ಸಹೋದರನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಳ್ತಂಗಡಿ ಪೊಲೀಸ್‌ ಠಾಣೆಯ ವೃತ್ತ ನಿರೀಕ್ಷಕ ನಾಗೇಶ್‌ ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯ ಒಟ್ಟು 12 ಸಾಕ್ಷಿಗಳನ್ನು ವಿಚಾರಣೆ ಮಾಡಿತ್ತು. ಈ ಪ್ರಕರಣದಲ್ಲಿ 24 ದಾಖಲೆಗಳನ್ನು ಹಾಜರುಪಡಿಸಲಾಗಿತ್ತು. ನ್ಯಾಯಾಧೀಶ ಮನು ಕೆ.ಎಸ್‌. ಅವರು ವಿಚಾರಣೆ ನಡೆಸಿ ಈ ತೀರ್ಪು ನೀಡಿದ್ದಾರೆ.

ಆರೋಪಿ ಪರ ಆದಾಯ ತೆರಿಗೆಯ ವಿಶೇಷ ಅಭಿಯೋಜಕರೂ ಆಗಿರುವ ಹಿರಿಯ ನ್ಯಾಯವಾದಿ ಹರ್ಷಕುಮಾರ್‌ ಅವರು ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ

Haryana: How did Nayab Singh Saini become the “Nawab” of Haryana despite only being CM for 210 days?

Haryana: ಕೇವಲ 210 ದಿನ ಸಿಎಂ ಆದರೂ ನಯಾಬ್‌ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?

7-sagara

Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!

Mumtaz Ali Case: CCB police arrested three people including the main accused Rehmat

Mumtaz Ali Case: ಪ್ರಮುಖ ಆರೋಪಿ ರೆಹಮತ್‌ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

6-madikeri

Madikeri: ಕಾಫಿ ತೋಟದಲ್ಲಿ ಸುಟ್ಟು ಕರಕಲಾದ ಮೃತದೇಹ, ಅಂಗಾಂಗಗಳು ಪತ್ತೆ

15

Vettaiyan: ರಿಲೀಸ್‌ಗೂ ಮುನ್ನ ʼಗೋಟ್‌ʼ ದಾಖಲೆ ಮೀರಿಸಿದ ರಜಿನಿಕಾಂತ್‌ ʼವೆಟ್ಟೈಯನ್‌ʼ

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumtaz Ali Case: CCB police arrested three people including the main accused Rehmat

Mumtaz Ali Case: ಪ್ರಮುಖ ಆರೋಪಿ ರೆಹಮತ್‌ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

7

Mangaluru: ಕಳ್ಳರ ನಿದ್ದೆಗೆಡಿಸಿದ ಮಹಿಳಾ ಸಾರಥ್ಯದ ಟೀಮ್‌!

3(1)

Mangalore ಬೆಳಗಲು 15 ಲಕ್ಷ ಬಲ್ಬ್ !; ಸಂಜೆ 6ರಿಂದ ಜಗಮಗ!

de

BC Road: ಬಿಹಾರ ಮೂಲದ ಕಾರ್ಮಿಕ ಆತ್ಮ*ಹತ್ಯೆ

death

Bajpe: ಗುರುಪುರ ನದಿಗೆ ಹಾರಿದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ

Haryana: How did Nayab Singh Saini become the “Nawab” of Haryana despite only being CM for 210 days?

Haryana: ಕೇವಲ 210 ದಿನ ಸಿಎಂ ಆದರೂ ನಯಾಬ್‌ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?

7-sagara

Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!

13(2)

Manipal: ಮಣ್ಣಪಳ್ಳ ಕೆರೆಯೊಡಲಿಗೆ ತ್ಯಾಜ್ಯ;ಡಸ್ಟ್‌ಬಿನ್‌ ಅಳವಡಿಕೆ ಮಾಡಿದ್ದರೂ ಉಪಯೋಗ ಶೂನ್ಯ

Mumtaz Ali Case: CCB police arrested three people including the main accused Rehmat

Mumtaz Ali Case: ಪ್ರಮುಖ ಆರೋಪಿ ರೆಹಮತ್‌ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.