World Cup ಬಳಿಕ ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌ ತಂಡ ಭಾರತಕ್ಕೆ

Team Udayavani, Oct 8, 2024, 6:00 AM IST

1-zss

ಹೊಸದಿಲ್ಲಿ: ವನಿತಾ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ಮುಗಿದ ಕೂಡಲೇ ನ್ಯೂಜಿಲ್ಯಾಂಡ್‌ ತಂಡ 3 ಪಂದ್ಯಗಳ ಏಕದಿನ ಸರಣಿಗಾಗಿ ಭಾರತ ಪ್ರವಾಸ ಕೈಗೊಳ್ಳಲಿದೆ.

ಮೂರೂ ಪಂದ್ಯಗಳು ಅಹ್ಮದಾಬಾದ್‌ನಲ್ಲಿ ನಡೆಯಲಿವೆ. ಪಂದ್ಯಗಳ ದಿನಾಂಕ ಅ. 24, 27 ಮತ್ತು 29. ಇದೇ ವೇಳೆ (ಅ. 27ರಿಂದ) ಆಸ್ಟ್ರೇಲಿಯದಲ್ಲಿ ವನಿತಾ ಬಿಗ್‌ ಬಾಶ್‌ ಲೀಗ್‌ ಆರಂಭವಾಗಲಿದ್ದು, ಇದರಲ್ಲಿ ಭಾರತದ 6 ಆಟಗಾರ್ತಿಯರು ಆಡಲಿದ್ದಾರೆ. ಇದೀಗ ನ್ಯೂಜಿಲ್ಯಾಂಡ್‌ ಆಗಮನದಿಂದಾಗಿ ಇವರು ಬಿಗ್‌ ಬಾಶ್‌ ಲೀಗ್‌ನ ಆರಂಭಿಕ ಸುತ್ತಿನ ಕೆಲವು ಪಂದ್ಯಗಳಿಂದ ಹೊರಗುಳಿಯಬೇಕಾಗುತ್ತದೆ.

ಈ ಸರಣಿಗಾಗಿ ನ್ಯೂಜಿಲ್ಯಾಂಡ್‌ ತಂಡ ಕಳೆದ ವರ್ಷದ ಕೊನೆಯಲ್ಲೇ ಭಾರತಕ್ಕೆ ಆಗಮಿಸಬೇಕಿತ್ತು. ಆದರೆ ಭಾರತದ ಬಿಡುವಿಲ್ಲದ ಕ್ರಿಕೆಟ್‌ ಕಾರ್ಯಕ್ರಮಗಳಿಂದಾಗಿ ಮುಂದೂಡಲ್ಪಟ್ಟಿತು.

ಟಾಪ್ ನ್ಯೂಸ್

1

Food Poisoning: ಮಗು ಸಾವು, ಅಪ್ಪ- ಅಮ್ಮ ಅಸ್ವಸ್ಥ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Election Result:  ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ… ಕಾಶ್ಮೀರದಲ್ಲಿ ಭಾರೀ ಪೈಪೋಟಿ

Election Result: ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ… ಕಾಶ್ಮೀರದಲ್ಲಿ ಭಾರೀ ಪೈಪೋಟಿ

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2

IPL-2025;ಹರಾಜು ಯುಎಇ ಬದಲಿಗೆ ಬೇರೊಂದು ಅರಬ್ ರಾಷ್ಟ್ರದಲ್ಲಿ?

1-lll

Women’s T20 World Cup Cricket; ಲಂಕಾ ವಿರುದ್ಧ ಎಚ್ಚರಿಕೆಯ ಆಟ ಅಗತ್ಯ

jaya-surya

Sri Lanka Cricket; ಸನತ್‌ ಜಯಸೂರ್ಯ ಪೂರ್ಣಾವಧಿಗೆ ಕೋಚ್‌

Shooting

World Junior Shooting: ಭಾರತಕ್ಕೆ 24 ಪದಕ, ಅಗ್ರಸ್ಥಾನ

1-crick

Under-19 ದ್ವಿತೀಯ ಟೆಸ್ಟ್‌ : ಬೃಹತ್‌ ಮೊತ್ತದತ್ತ ಭಾರತ ಓಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Arrested: ಮೆಟ್ರೋ ಸಿಬ್ಬಂದಿ ಮೇಲೆ ಬಿಯರ್‌ ಬಾಟಲಿಯಿಂದ ಹಲ್ಲೆ; ಮೂವರ ಸೆರೆ

Arrested: ಮೆಟ್ರೋ ಸಿಬ್ಬಂದಿ ಮೇಲೆ ಬಿಯರ್‌ ಬಾಟಲಿಯಿಂದ ಹಲ್ಲೆ; ಮೂವರ ಸೆರೆ

Arrested: ಪಾರಿವಾಳ ಹಾರಿಸಿ ಕಳ್ಳತನ ಮಾಡುತ್ತಿದ್ದವ ಸೆರೆ!

Arrested: ಪಾರಿವಾಳ ಹಾರಿಸಿ ಕಳ್ಳತನ ಮಾಡುತ್ತಿದ್ದವ ಸೆರೆ!

Dandeli: ಭರತನಾಟ್ಯ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ಕೃಷ್ಣ ಭಾಗವತ

Dandeli: ಭರತನಾಟ್ಯ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ಕೃಷ್ಣ ಭಾಗವತ

1

Food Poisoning: ಮಗು ಸಾವು, ಅಪ್ಪ- ಅಮ್ಮ ಅಸ್ವಸ್ಥ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.