ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು


Team Udayavani, Oct 8, 2024, 12:09 PM IST

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

ಬಳ್ಳಾರಿ: ತಾಲೂಕಿನ ಸಿಂದುವಾಳ ಗ್ರಾಮದ ಬಳಿ ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಎಸಿ ವಾಹನದ ಟಯರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದ ಬಾಲಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ(ಅ.8) ದಂದು ನಡೆದಿದೆ.

ಮೋಕಾ ಗ್ರಾಮದ ನಿವಾಸಿ ರವಿಕುಮಾರ್ (16) ಮೃತ ಬಾಲಕ.

ಮೋಕಾ ಗ್ರಾಮದಿಂದ ನೆರೆಯ ಆಂಧ್ರಪ್ರದೇಶಕ್ಕೆ ಹತ್ತಿ ಕೀಳಲು ಹೊರಟಿದ್ದ ಏಸ್ ವಾಹನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರನ್ನು ಹತ್ತಿಸಿದ ಪರಿಣಾಮ ಟಯರ್ ಸ್ಫೋಟಗೊಂಡು ಪಲ್ಟಿಯಾಗಿದೆ ಪರಿಣಾಮ ಓರ್ವ ಬಾಲಕ ಮೃತಪಟ್ಟಿದ್ದು 16 ಕ್ಕೂ ಅಧಿಕ ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ, ಗಾಯಾಳುಗಳನ್ನು ಚಿಕಿತ್ಸೆಗಾಗಿ ಬಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ‌ಮೋಕಾ ಪೊಲೀಸರು ಭೇಟಿ ನೀಡಿ ‌ಪರಿಶೀಲಿಸಿದ್ದಾರೆ. ಈ ಕುರಿತು ಮೋಕಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

ಟಾಪ್ ನ್ಯೂಸ್

haryana

Haryana Polls: ‘ಈ ತೀರ್ಪು ಸಾಧ್ಯವೇ ಇಲ್ಲ…’: ಹರ್ಯಾಣ ಫಲಿತಾಂಶದ ಬಗ್ಗೆ ಕಾಂಗ್ರೆಸ್‌ ಕಿಡಿ

8-vijayanagara

Kanahosahalli: ಈಜಲು ತೆರಳಿದ್ದ ಮೂವರು ಬಾಲಕರ ದಾರುಣ ಸಾವು

Eshwarappa

Gadag: ಆರ್‌ಸಿ ಬ್ರಿಗೇಡ್​ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್‌ ಸಮಾವೇಶ: ಈಶ್ವರಪ್ಪ

4

Tollense Valley: ಬಾಣದ ಮೊನೆಯಂಚು ಹುಡುಕುತ್ತಾ.. ಸುಂದರ ಜಾಗದ ಹಿಂದಿದೆ ರಕ್ತಸಿಕ್ತ ಇತಿಹಾಸ

Bangladesh Cricket: Another senior player announced his farewell in the midst of the India series

Bangladesh Cricket: ಭಾರತ ಸರಣಿಯ ನಡುವೆ ವಿದಾಯ ಘೋಷಿಸಿದ ಮತ್ತೊಬ್ಬ ಹಿರಿಯ ಆಟಗಾರ

Election Result: No faith in the exit poll survey…: DK Shivakumar

Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwarappa

Gadag: ಆರ್‌ಸಿ ಬ್ರಿಗೇಡ್​ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್‌ ಸಮಾವೇಶ: ಈಶ್ವರಪ್ಪ

Election Result: No faith in the exit poll survey…: DK Shivakumar

Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್

Belagavi: ಮುಖ್ಯಮಂತ್ರಿ ಬದಲಾವಣೆ ಎಂಬುದು ಕೇವಲ ಊಹೆ ಮಾತ್ರ: ಸಚಿವ ಕೃಷ್ಣ ಭೈರೇಗೌಡ

Belagavi: ಮುಖ್ಯಮಂತ್ರಿ ಬದಲಾವಣೆ ಎಂಬುದು ಕೇವಲ ಊಹೆ ಮಾತ್ರ: ಸಚಿವ ಕೃಷ್ಣ ಭೈರೇಗೌಡ

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

haryana

Haryana Polls: ‘ಈ ತೀರ್ಪು ಸಾಧ್ಯವೇ ಇಲ್ಲ…’: ಹರ್ಯಾಣ ಫಲಿತಾಂಶದ ಬಗ್ಗೆ ಕಾಂಗ್ರೆಸ್‌ ಕಿಡಿ

PDO misappropriation of lakhs of rupees: File a complaint

Davanagere: ಲಕ್ಷಾಂತರ ರೂ. ಹಣ ದುರುಪಯೋಗ ಮಾಡಿದ ಪಿಡಿಒ: ದೂರು ದಾಖಲು

8-vijayanagara

Kanahosahalli: ಈಜಲು ತೆರಳಿದ್ದ ಮೂವರು ಬಾಲಕರ ದಾರುಣ ಸಾವು

Eshwarappa

Gadag: ಆರ್‌ಸಿ ಬ್ರಿಗೇಡ್​ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್‌ ಸಮಾವೇಶ: ಈಶ್ವರಪ್ಪ

4

Tollense Valley: ಬಾಣದ ಮೊನೆಯಂಚು ಹುಡುಕುತ್ತಾ.. ಸುಂದರ ಜಾಗದ ಹಿಂದಿದೆ ರಕ್ತಸಿಕ್ತ ಇತಿಹಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.