Madikeri: ಕಾಫಿ ತೋಟದಲ್ಲಿ ಸುಟ್ಟು ಕರಕಲಾದ ಮೃತದೇಹ, ಅಂಗಾಂಗಗಳು ಪತ್ತೆ


Team Udayavani, Oct 8, 2024, 4:46 PM IST

6-madikeri

ಮಡಿಕೇರಿ: ಸುಂಟಿಕೊಪ್ಪದ ಪನ್ಯ ಗ್ರಾಮದ ಮಾರಿಗುಡಿ ಸಮೀಪದ ಕಾಫಿ ತೋಟವೊಂದರಲ್ಲಿ ಅ.8ರ ಮಂಗಳವಾರ ಸುಟ್ಟು ಕರಕಲಾಗಿರುವ ಮೃತದೇಹ ಮತ್ತು ಅಂಗಾಂಗಗಳು ಪತ್ತೆಯಾಗಿದೆ.

ಇದು ಅಪರಿಚಿತ ಪುರುಷನ ಶವವಾಗಿದ್ದು, 45 ರಿಂದ 50 ವರ್ಷದ ವ್ಯಕ್ತಿ ಎಂದು ಅಂದಾಜಿಸಲಾಗಿದೆ.

ಕರಕಲಾದ ದೇಹದ ಪಕ್ಕದಲ್ಲಿ ಕಾಲು ಮತ್ತಿತರ ಅಂಗಗಳು ಗೋಚರಿಸಿದೆ. ತೋಟದ ಮಾಲೀಕರು ಮಾಹಿತಿ ನೀಡಿದ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುಮಾರು 4 ದಿನಗಳ ಹಿಂದೆ ದೇಹವನ್ನು ಸುಟ್ಟಿರುವ ಶಂಕೆ ಇದ್ದು, ಇದೊಂದು ಕೊಲೆ ಪ್ರಕರಣವಾಗಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು.

ಡಿವೈಎಸ್‌ಪಿ ಗಂಗಾಧರಪ್ಪ, ಕುಶಾಲನಗರ ಗ್ರಾಮಾಂತರ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್, ಸುಂಟಿಕೊಪ್ಪ ಠಾಣಾಧಿಕಾರಿ ಚಂದ್ರಶೇಖರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

 

ಟಾಪ್ ನ್ಯೂಸ್

udupi-DC-office-Kota

Udupi: ಗ್ರಾ.ಪಂ ಸಿಬ್ಬಂದಿ ಮುಷ್ಕರದಿಂದ ಆಡಳಿತ ವ್ಯವಸ್ಥೆಯೇ ಸ್ಥಗಿತ: ಸಂಸದ ಕೋಟ ಶ್ರೀನಿವಾಸ

13-bharamasagara

Bharamasagara: ಸಾಲಭಾದೆಯಿಂದ ಮನನೊಂದು ನೇಣೆಗೆ ಶರಣಾದ ರೈತ

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

11-davangere

Davangere: ತನ್ನ ಮನೆಯಲ್ಲೇ ಕಳ್ಳತನ ಮಾಡಿ, ಕಥೆ ಸೃಷ್ಟಿಸಿ ದೂರು ನೀಡಿದ್ದ ಯುವತಿ ಬಂಧನ

Yathanal–Jamer

Waqf Board: ಯಾರದೋ ಅಪ್ಪನ ಆಸ್ತಿ ವಿಚಾರ: ಸಚಿವ ಜಮೀರ್‌ – ಶಾಸಕ ಯತ್ನಾಳ್‌ ವಾಕ್ಸಮರ!

9-kateel

Kateelu ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲಲಿತಾ ಪಂಚಮಿಯ ಆರಾಧನೆ

haryana

Haryana Polls: ‘ಈ ತೀರ್ಪು ಸಾಧ್ಯವೇ ಇಲ್ಲ…’: ಹರ್ಯಾಣ ಫಲಿತಾಂಶದ ಬಗ್ಗೆ ಕಾಂಗ್ರೆಸ್‌ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

POlice

Kumbla: ಉದ್ಯೋಗ ಭರವಸೆ ನೀಡಿ ವಂಚನೆ: ಕೇಸು

Court-Symbol

Manjeshwara: ಚುನಾವಣ ತಕರಾರು; ಕೆ. ಸುರೇಂದ್ರನ್‌ ಸಹಿತ 6 ಮಂದಿ ದೋಷಮುಕ್ತ

crimebb

Kasaragod ಅಪರಾಧ ಸುದ್ದಿಗಳು

courts-s

POCSO ಪ್ರಕರಣದ ಆರೋಪಿ ನಟಿ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿ ವಜಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

udupi-DC-office-Kota

Udupi: ಗ್ರಾ.ಪಂ ಸಿಬ್ಬಂದಿ ಮುಷ್ಕರದಿಂದ ಆಡಳಿತ ವ್ಯವಸ್ಥೆಯೇ ಸ್ಥಗಿತ: ಸಂಸದ ಕೋಟ ಶ್ರೀನಿವಾಸ

1

Siddapura: ಹೊಡೆದಾಟ; ಯುವಕರ ವಿರುದ್ಧ ಪ್ರಕರಣ ದಾಖಲು

complaint

Kundapura: ಪತಿಯಿಂದ ವರದಕ್ಷಿಣೆ ಹಿಂಸೆ; ದೂರು ದಾಖಲು

13-bharamasagara

Bharamasagara: ಸಾಲಭಾದೆಯಿಂದ ಮನನೊಂದು ನೇಣೆಗೆ ಶರಣಾದ ರೈತ

Untitled-1

Kasaragod ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.