Bangladesh Cricket: ಭಾರತ ಸರಣಿಯ ನಡುವೆ ವಿದಾಯ ಘೋಷಿಸಿದ ಮತ್ತೊಬ್ಬ ಹಿರಿಯ ಆಟಗಾರ


Team Udayavani, Oct 8, 2024, 6:06 PM IST

Bangladesh Cricket: Another senior player announced his farewell in the midst of the India series

ಹೊಸದಿಲ್ಲಿ: ಭಾರತದ ವಿರುದ್ದ ನಡೆಯುತ್ತಿರುವ ಟಿ20 ಸರಣಿಯ ಮಧ್ಯದಲ್ಲೇ ಬಾಂಗ್ಲಾದೇಶದ (Bangladesh) ಹಿರಿಯ ಆಟಗಾರರೊಬ್ಬರು ಟಿ20 ಕ್ರಿಕೆಟ್‌ ಗೆ ವಿದಾಯ ಘೋಷಿಸಿದ್ದಾರೆ. ಶಕೀಬ್‌ ಅಲ್‌ ಹಸನ್‌ ವಿದಾಯ ಹೇಳಿದ ಬೆನ್ನಲ್ಲೇ ಮತ್ತೊಬ್ಬ ಸೀನಿಯರ್‌ ಆಟಗಾರ ಮಹಮ್ಮದುಲ್ಲಾ (Mahmudullah) ಕೂಡಾ ಟಿ20 (T20 Cricket) ಮಾದರಿಗೆ ನಿವೃತ್ತಿ ಘೊಷಣೆ ಮಾಡಿದ್ದಾರೆ. ಭಾರತದ ವಿರುದ್ದದ ಸರಣಿಯೇ ತನ್ನ ಕೊನೆಯ ಟಿ20 ಸರಣಿ ಎಂದು ಘೋಷಣೆ ಮಾಡಿದ್ದಾರೆ.

38 ವರ್ಷದ ಆಟಗಾರ ಮಹಮ್ಮದುಲ್ಲಾ ಅವರು ತನ್ನ ಸುದೀರ್ಘ 17 ವರ್ಷದ ಟಿ20 ವೃತ್ತಿ ಜೀವನಕ್ಕೆ ತೆರೆ ಎಳೆದಿದ್ದಾರೆ.

ಮಹಮ್ಮದುಲ್ಲಾ ಅವರು ಭಾರತ ಸರಣಿಯ ನಂತರ ನಿವೃತ್ತಿ ಹೊಂದಲು ನಿರ್ಧರಿಸಿದ್ದಾರೆ ಎಂದು ಬಹಿರಂಗಪಡಿಸಿದರು. ವಿಶೇಷವಾಗಿ ಕಳೆದ ವರ್ಷ ವೈಯಕ್ತಿಕವಾಗಿ ಯಶಸ್ವಿ ವಿಶ್ವಕಪ್ ನಂತರ ಏಕದಿನ ಕ್ರಿಕೆಟ್‌ ಮೇಲೆ ಕೇಂದ್ರೀಕರಿಸುವ ಉದ್ದೇಶದಿಂದ ಈ ನಿರ್ಧಾರ ಮಾಡಿದ್ದಾಗಿ ಹೇಳಿದ್ದಾರೆ. ಅವರು ಈ ಡಿಸೆಂಬರ್‌ ನಲ್ಲಿ ವೆಸ್ಟ್ ಇಂಡೀಸ್‌ ವಿರುದ್ದದ ಏಕದಿನ ಸರಣಿ ಮತ್ತು 2025 ರ ಚಾಂಪಿಯನ್ಸ್ ಟ್ರೋಫಿಗೆ ಸಿದ್ಧರಾಗುವ ಗುರಿಯನ್ನು ಹೊಂದಿದ್ದಾರೆ.

“ಈ ಸರಣಿಗೆ ಬರುವ ಮೊದಲೇ ನಿವೃತ್ತಿಯ ಬಗ್ಗೆ ಯೋಚನೆ ಮಾಡಿದ್ದೆ. ಕೋಚ್‌ ಮತ್ತು ನಾಯಕನ ಜತೆ ಇದರ ಬಗ್ಗೆ ಮಾತನಾಡಿದ್ದೆ. ಬಿಸಿಬಿ ಅಧ್ಯಕ್ಷರೂ ಮಾಹಿತಿ ನೀಡಿದ್ದೇನೆ. ಈ ಮಾದರಿಯಿಂದ ದೂರವಾಗಿ ಏಕದಿನದತ್ತ ಹೆಚ್ಚು ಗಮನ ಹರಿಸಲು ಇದು ಸರಿಯಾದ ಸಮಯ” ಎಂದರು ಮಹಮ್ಮದುಲ್ಲಾ ಹೇಳಿದರು.

ಮಹಮ್ಮದುಲ್ಲಾ 2007ರಲ್ಲಿ ಕೀನ್ಯಾ ವಿರುದ್ದ ಟಿ20 ಕ್ರಿಕೆಟ್‌ ಗೆ ಪದಾರ್ಪಣೆ ಮಾಡಿದ್ದರು. ಅಲ್ಲಿಂದ ಅವರು ಬಾಂಗ್ಲಾ ತಂಡದ ಪ್ರಮುಖ ಭಾಗವಾಗಿದ್ದರು. ಸುದೀರ್ಘ ಅಂತಾರಾಷ್ಟ್ರೀಯ ಟಿ20 ವೃತ್ತಿಜೀವನ ಹೊಂದಿರುವ ಆಟಗಾರರ ಪೈಕಿ ಮಹಮ್ಮದುಲ್ಲಾ ಮೂರನೇ ಸ್ಥಾನದಲ್ಲಿದ್ದಾರೆ.

139 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮಹಮ್ಮದುಲ್ಲಾ 117.74 ಸ್ಟ್ರೈಕ್ ರೇಟ್‌ ನಲ್ಲಿ 2,395 ರನ್ ಗಳಿಸಿದ್ದಾರೆ ಮತ್ತು 40 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಟಾಪ್ ನ್ಯೂಸ್

udupi-DC-office-Kota

Udupi: ಗ್ರಾ.ಪಂ ಸಿಬ್ಬಂದಿ ಮುಷ್ಕರದಿಂದ ಆಡಳಿತ ವ್ಯವಸ್ಥೆಯೇ ಸ್ಥಗಿತ: ಸಂಸದ ಕೋಟ ಶ್ರೀನಿವಾಸ

13-bharamasagara

Bharamasagara: ಸಾಲಭಾದೆಯಿಂದ ಮನನೊಂದು ನೇಣೆಗೆ ಶರಣಾದ ರೈತ

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

11-davangere

Davangere: ತನ್ನ ಮನೆಯಲ್ಲೇ ಕಳ್ಳತನ ಮಾಡಿ, ಕಥೆ ಸೃಷ್ಟಿಸಿ ದೂರು ನೀಡಿದ್ದ ಯುವತಿ ಬಂಧನ

Yathanal–Jamer

Waqf Board: ಯಾರದೋ ಅಪ್ಪನ ಆಸ್ತಿ ವಿಚಾರ: ಸಚಿವ ಜಮೀರ್‌ – ಶಾಸಕ ಯತ್ನಾಳ್‌ ವಾಕ್ಸಮರ!

9-kateel

Kateelu ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲಲಿತಾ ಪಂಚಮಿಯ ಆರಾಧನೆ

haryana

Haryana Polls: ‘ಈ ತೀರ್ಪು ಸಾಧ್ಯವೇ ಇಲ್ಲ…’: ಹರ್ಯಾಣ ಫಲಿತಾಂಶದ ಬಗ್ಗೆ ಕಾಂಗ್ರೆಸ್‌ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2

IPL-2025;ಹರಾಜು ಯುಎಇ ಬದಲಿಗೆ ಬೇರೊಂದು ಅರಬ್ ರಾಷ್ಟ್ರದಲ್ಲಿ?

1-lll

Women’s T20 World Cup Cricket; ಲಂಕಾ ವಿರುದ್ಧ ಎಚ್ಚರಿಕೆಯ ಆಟ ಅಗತ್ಯ

jaya-surya

Sri Lanka Cricket; ಸನತ್‌ ಜಯಸೂರ್ಯ ಪೂರ್ಣಾವಧಿಗೆ ಕೋಚ್‌

1-zss

World Cup ಬಳಿಕ ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌ ತಂಡ ಭಾರತಕ್ಕೆ

Shooting

World Junior Shooting: ಭಾರತಕ್ಕೆ 24 ಪದಕ, ಅಗ್ರಸ್ಥಾನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

udupi-DC-office-Kota

Udupi: ಗ್ರಾ.ಪಂ ಸಿಬ್ಬಂದಿ ಮುಷ್ಕರದಿಂದ ಆಡಳಿತ ವ್ಯವಸ್ಥೆಯೇ ಸ್ಥಗಿತ: ಸಂಸದ ಕೋಟ ಶ್ರೀನಿವಾಸ

1

Siddapura: ಹೊಡೆದಾಟ; ಯುವಕರ ವಿರುದ್ಧ ಪ್ರಕರಣ ದಾಖಲು

complaint

Kundapura: ಪತಿಯಿಂದ ವರದಕ್ಷಿಣೆ ಹಿಂಸೆ; ದೂರು ದಾಖಲು

13-bharamasagara

Bharamasagara: ಸಾಲಭಾದೆಯಿಂದ ಮನನೊಂದು ನೇಣೆಗೆ ಶರಣಾದ ರೈತ

Untitled-1

Kasaragod ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.