Waqf Board: ಯಾರದೋ ಅಪ್ಪನ ಆಸ್ತಿ ವಿಚಾರ: ಸಚಿವ ಜಮೀರ್‌ – ಶಾಸಕ ಯತ್ನಾಳ್‌ ವಾಕ್ಸಮರ!

ಯಾರದೋ ಅಪ್ಪನ ಆಸ್ತಿ ನಮ್ಮದು ಎನ್ನುವ ವಕ್ಫ್ ಪರಿಕಲ್ಪನೆಯೇ ಕಾನೂನು ಬಾಹಿರ ಎಂದ ಬಿಜೆಪಿ ಶಾಸಕ

Team Udayavani, Oct 8, 2024, 8:27 PM IST

Yathanal–Jamer

ಬೆಂಗಳೂರು: ವಕ್ಫ್ ಬೋರ್ಡ್ (Waqf Board) ಆಸ್ತಿಗೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹಾಗೂ ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ನಡುವಿನ ವಾಕ್ಸಮರ ತಾರಕಕ್ಕೇರಿದೆ.

ವಕ್ಫ್ ಬೋರ್ಡ್ ಆಸ್ತಿ  ದಾನ ಕೊಟ್ಟಿರುವುದು ಮಿಸ್ಟರ್ ಯತ್ನಾಳ್‌ ಇದು ನಿಮ್ಮಪ್ಪನ ಆಸ್ತಿಯೂ ಅಲ್ಲ, ನನ್ನಪ್ಪನ ಆಸ್ತಿಯೂ ಅಲ್ಲ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಪ್ರತ್ಯುತ್ತರ ನೀಡಿ ಯಾರದೋ ಅಪ್ಪನ ಆಸ್ತಿಯನ್ನು ನಮ್ಮದು ಎಂದು ಹೇಳುವ ವಕ್ಫ್ ಪರಿಕಲ್ಪನೆ ಕಾನೂನು ಅಸಾಂವಿಧಾನಿಕ, ಕಾನೂನು ಬಾಹಿರ ಎಂದು ಟಾಂಗ್‌ ನೀಡಿದ್ದಾರೆ.

ಅಪ್ಪನಿಂದ ಬಂದ ಆಸ್ತಿ ಮಾತ್ರ ಕಾನೂನುಬದ್ಧ: 
ಸೋಮವಾರ ವಿಜಯಪುರದಲ್ಲಿ ಸಚಿವ ಜಮೀರ್‌ ನೀಡಿದ ಹೇಳಿಕೆಗೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಎಕ್ಸ್‌ ಖಾತೆಯಲ್ಲಿ ತಿರುಗೇಟು ನೀಡಿ ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ. ಯಾರದೋ ಅಪ್ಪನ ಆಸ್ತಿಯನ್ನು ನಮ್ಮದು ಎಂದು ಹೇಳುವ ವಕ್ಫ್ ಪರಿಕಲ್ಪನೆ, ಕಾನೂನು ಅಸಂವಿಧಾನಿಕ ಹಾಗೂ ಕಾನೂನು ಬಾಹಿರ. ಜಮೀರ್ ಅವರೇ, ದೇಣಿಗೆ ಪಡೆದು ಇಂದು ವಕ್ಫ್ ಬೋರ್ಡ್‌ ಭಾರತದ ಮೂರನೇ ಅತಿದೊಡ್ಡ ಭೂ ಒಡೆಯ ಆಗಿದೆಯಾ ? ಇದನ್ನು ನಂಬುವುದಕ್ಕೆ ಸಾಧ್ಯವಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಮುಸ್ಲಿಂ ಬಾಹುಳ್ಯ ದೇಶಗಳಲ್ಲೇ ವಕ್ಫ್‌ ಕಾಯ್ದೆ ಇಲ್ಲ:
ವಕ್ಫ್ ನಿಂದ ಆರ್ಥಿಕ ಸಮಾನತೆ ಸಾಧ್ಯವಿದೆಯೇ ? ಅಸಲೀಗೆ, ವಕ್ಫ್ ನಂತ ಕಾಯ್ದೆ ಮುಸ್ಲಿಂ ಬಾಹುಳ್ಯ ದೇಶಗಳಲ್ಲೇ ಇಲ್ಲ, ಇನ್ನು ಜಾತ್ಯತೀತ ದೇಶವಾದ ಭಾರತದಲ್ಲಿ ಏಕೆ ಬೇಕು ? ರೋಷಾವೇಶದಿಂದ ಟೀಕೆ ಮಾಡುವ ಮುನ್ನ ಸತ್ಯಾಸತ್ಯತೆ ಪರಾಮರ್ಶಿಸಿ. ಜಾತ್ಯತೀತ ರಾಷ್ಟ್ರದಲ್ಲಿ ವಕ್ಫ್ ಕಾನೂನುಗಳು ಅರಾಜಕತೆ ಉಂಟುಮಾಡುತ್ತದೆ ಎಂಬುದನ್ನು ತಿಳಿಯಿರಿ.

ಸಿಕ್ಕ, ಸಿಕ್ಕ ಭೂಮಿ ನಮ್ಮದು ಎಂದು ನಿಮ್ಮ ಷರಿಯಾ ಕಾನೂನನ್ನು ಇಲ್ಲಿ ಅನ್ವಯಗೊಳಿಸಲು ಇದು ಇರಾನ್ ಅಥವಾ ಟರ್ಕಿ ಅಲ್ಲ. ಇದು ಭಾರತ. ಜವಾಬ್ದಾರಿಯುತ ಸಚಿವರಾಗಿ, ತೂಕವಾಗಿ, ಪ್ರಬುದ್ಧತೆಯಿಂದ ಮಾತನಾಡಿ. ಕುಂಟುತ್ತಿರುವ ನಿಮ್ಮ ಘನತೆಗೆ ಸರಿಯಾದೀತು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Theft Case: ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ ಕಳವು

Theft Case: ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ ಕಳವು

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

Belthangady: ಚರಂಡಿ ಸ್ಲ್ಯಾಬ್ ಮೇಲೆ ಸಂಚರಿಸಿದ ಲಾರಿ ಪಲ್ಟಿ

Road Mishap: ಕಾರು ಅಪಘಾತ; ಪಾದಚಾರಿ ಸಾವು

Road Mishap: ಕಾರು ಅಪಘಾತ; ಪಾದಚಾರಿ ಸಾವು

KB-koliwada

Haryana Result: ಸಿದ್ದರಾಮಯ್ಯ ಮುಡಾ ಪ್ರಕರಣ ಹರಿಯಾಣ ಚುನಾವಣೆ ಮೇಲೆ ಪರಿಣಾಮ: ಕೋಳಿವಾಡ

Madanthyar: ಉದ್ಯೋಗ ಕೊಡಿಸುವುದಾಗಿ 19.90 ಲಕ್ಷ ರೂ. ವಂಚನೆ

Madanthyar: ಉದ್ಯೋಗ ಕೊಡಿಸುವುದಾಗಿ 19.90 ಲಕ್ಷ ರೂ. ವಂಚನೆ

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KB-koliwada

Haryana Result: ಸಿದ್ದರಾಮಯ್ಯ ಮುಡಾ ಪ್ರಕರಣ ಹರಿಯಾಣ ಚುನಾವಣೆ ಮೇಲೆ ಪರಿಣಾಮ: ಕೋಳಿವಾಡ

Eshwarappa

Gadag: ಆರ್‌ಸಿ ಬ್ರಿಗೇಡ್​ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್‌ ಸಮಾವೇಶ: ಈಶ್ವರಪ್ಪ

Election Result: No faith in the exit poll survey…: DK Shivakumar

Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್

Belagavi: ಮುಖ್ಯಮಂತ್ರಿ ಬದಲಾವಣೆ ಎಂಬುದು ಕೇವಲ ಊಹೆ ಮಾತ್ರ: ಸಚಿವ ಕೃಷ್ಣ ಭೈರೇಗೌಡ

Belagavi: ಮುಖ್ಯಮಂತ್ರಿ ಬದಲಾವಣೆ ಎಂಬುದು ಕೇವಲ ಊಹೆ ಮಾತ್ರ: ಸಚಿವ ಕೃಷ್ಣ ಭೈರೇಗೌಡ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Theft Case: ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ ಕಳವು

Theft Case: ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ ಕಳವು

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

Belthangady: ಚರಂಡಿ ಸ್ಲ್ಯಾಬ್ ಮೇಲೆ ಸಂಚರಿಸಿದ ಲಾರಿ ಪಲ್ಟಿ

Road Mishap: ಕಾರು ಅಪಘಾತ; ಪಾದಚಾರಿ ಸಾವು

Road Mishap: ಕಾರು ಅಪಘಾತ; ಪಾದಚಾರಿ ಸಾವು

KB-koliwada

Haryana Result: ಸಿದ್ದರಾಮಯ್ಯ ಮುಡಾ ಪ್ರಕರಣ ಹರಿಯಾಣ ಚುನಾವಣೆ ಮೇಲೆ ಪರಿಣಾಮ: ಕೋಳಿವಾಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.