Bharamasagara: ಸಾಲಭಾದೆಯಿಂದ ಮನನೊಂದು ನೇಣೆಗೆ ಶರಣಾದ ರೈತ

Team Udayavani, Oct 8, 2024, 9:58 PM IST

13-bharamasagara

ಭರಮಸಾಗರ: ರೈತನೊಬ್ಬ ಸಾಲಭಾದೆಯಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಮೀಪದ ಪಳಕೆಹಳ್ಳಿ  ಗ್ರಾಮದಲ್ಲಿ ಅ.8ರ ಮಂಗಳವಾರ ಸಂಜೆ ನಡೆದಿದೆ.

ಕೆಂಚ ಹನುಮಂತಪ್ಪ (45) ನೇಣಿಗೆ ಶರಣಾದ ರೈತ.

ಕೃಷಿ ಕೆಲಸಗಳಿಗಾಗಿ ಖಾಸಗಿಯಾಗಿ ಸಾಲ ಮಾಡಿಕೊಂಡು ಕಳೆದ ಕೆಲ ವರ್ಷಗಳಿಂದ ಮನನೊಂದಿದ್ದರು ಎನ್ನಲಾಗಿದೆ.

ಕಳೆದ 3 ವರ್ಷಗಳಿಂದ ಬರ, ಅಧಿಕ ಮಳೆ, ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆ ನಷ್ಟಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆ ಮಂಗಳವಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಟಾಪ್ ನ್ಯೂಸ್

Parameshwar

Congress Politics: ಕಾಫೀ ಪೇ ಚರ್ಚೆ ಆಗಬೇಕಲ್ಲವೇ: ಗೃಹ ಸಚಿವ ಪರಮೇಶ್ವರ್‌

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Sslc

PUC: ವಿಜ್ಞಾನದಲ್ಲಿ ಪ್ರೀತಂ, ವಾಣಿಜ್ಯದಲ್ಲಿ ಸಾನ್ವಿ, ಕಲಾ ವಿಭಾಗದಲ್ಲಿ ವೇದಾಂತ್‌ ಟಾಪರ್‌

Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ

Udupi ಉಚ್ಚಿಲ ದಸರಾ 2024; ದಸರಾ ವೈಭವದ ಶೋಭೆ ಹೆಚ್ಚಿಸಿದ ಜನಸಾಗರ

Uchila Mahalakshmi Temple: ಕುಂಕುಮಾರ್ಚನೆ ಸೇವೆಗೆ ಮಹಿಳೆಯರಿಂದ ಭಾರೀ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: Muruga shree granted bail

Chitradurga: ಮುರುಘಾ ಶರಣರಿಗೆ ಜಾಮೀನು ಮಂಜೂರು

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ: ಅಶೋಕ

R. Ashok: ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Parameshwar

Congress Politics: ಕಾಫೀ ಪೇ ಚರ್ಚೆ ಆಗಬೇಕಲ್ಲವೇ: ಗೃಹ ಸಚಿವ ಪರಮೇಶ್ವರ್‌

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Sslc

PUC: ವಿಜ್ಞಾನದಲ್ಲಿ ಪ್ರೀತಂ, ವಾಣಿಜ್ಯದಲ್ಲಿ ಸಾನ್ವಿ, ಕಲಾ ವಿಭಾಗದಲ್ಲಿ ವೇದಾಂತ್‌ ಟಾಪರ್‌

Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ

Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.