Nobel: ಕೃತಕ ಬುದ್ಧಿಮತ್ತೆ ಗಾಡ್‌ಫಾದರ್‌ ಸೇರಿ ಇಬ್ಬರಿಗೆ ಭೌತಶಾಸ್ತ್ರದ ನೋಬೆಲ್‌ ಪ್ರಶಸ್ತಿ


Team Udayavani, Oct 8, 2024, 10:27 PM IST

Godfather of Artificial Intelligence and the Nobel Prize in Physics for tw

ಸ್ಟಾಕ್‌ಹೋಮ್‌: 2024ನೇ ಸಾಲಿನ ಭೌತಶಾಸ್ತ್ರದ ನೊಬೆಲ್‌ ಪ್ರಶಸ್ತಿಗೆ ಅಮೆರಿಕದ ಪ್ರಿನ್ಸ್‌ಟನ್‌ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜಾನ್‌ ಜೆ.ಹೋಪ್‌ಫೀಲ್ಡ್‌ ಮತ್ತು ಕೆನಡಾದ ಟೊರಂಟೋ ವಿಶ್ಯವಿದ್ಯಾಲಯದ ಕಂಪ್ಯೂಟರ್‌ ಸೈನ್ಸ್‌ ಪ್ರಾಧ್ಯಾಪಕ ಜೆಫ್ರಿ ಇ.ಹಿಂಟನ್‌ ಜಂಟಿಯಾಗಿ ಪಾತ್ರರಾಗಿದ್ದಾರೆ. ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಈ ಇಬ್ಬರು ಮಾಡಿದ ಮೂಲಭೂತ ಸಂಶೋಧನೆಗಾಗಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

76 ವರ್ಷದ ಜೆಫ್ರಿ ಹಿಂಟನ್‌ “ಗಾಡ್‌ಫಾದರ್‌ ಆಫ್ ಎಐ’ ಎಂದೇ ಖ್ಯಾತರಾಗಿದ್ದು ಮಷಿನ್‌ ಲರ್ನಿಂಗ್‌ ಕ್ಷೇತ್ರದಲ್ಲಿ ಇವರು ಮಾಡಿದ ಸಂಶೋಧನೆಯು ಇಂದಿನ ಕೃತಕ ಬುದ್ಧಿಮತ್ತೆ ಕ್ಷೇತ್ರದ ಬೆಳವಣಿಗೆಗೆ ಹಾದಿ ಮಾಡಿಕೊಟ್ಟಿದೆ. ಚಾಟ್‌ ಜಿಪಿಟಿ ಅನ್ವೇಷಣೆಯಲ್ಲಿ ಇವರ ಕಾರ್ಯ ಮಹತ್ತರವಾಗಿದ್ದು, ಕಳೆದ ವರ್ಷ ಗೂಗಲ್‌ ಕಂಪನಿಗೆ ರಾಜೀನಾಮೆ ನೀಡಿ ಟೊರಂಟೋ ವಿಶ್ವವಿದ್ಯಾಲಯ ಸೇರಿದ್ದರು. ಜತೆಗೆ ಯಂತ್ರಗಳು ಮನುಷ್ಯನನ್ನು ಮೀರಿಸುವ ಅಪಾಯದ ಬಗ್ಗೆ ಎಚ್ಚರಿಕೆ ನೀಡಿದ್ದರು. ನೋಬೆಲ್‌ ಪ್ರಶಸ್ತಿಯನ್ನು ತನಗೆ ನೀಡಿರುವುದು ಮೂಕವಿಸ್ಮಿತರಾಗಿ ಮಾಡಿದೆ ಎಂದು ಹಿನ್‌ಟನ್‌ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು 91 ವರ್ಷದ ಹೋಪ್‌ಫೀಲ್ಡ್‌ ಅನ್ವೇಷಣೆಗಳು ಭೌತಶಾಸ್ತ್ರದಲ್ಲಿ ಹೋಪ್‌ಫೀಲ್ಡ್‌ ನೆಟ್‌ವರ್ಕ್ಸ್ ಎಂದು ಖ್ಯಾತವಾಗಿವೆ. ಈ ಪ್ರತಿಷ್ಠಿತ ಪ್ರಶಸ್ತಿಯು ಒಂದು ಮಿಲಿಯನ್‌ ಡಾಲರ್‌ ನಗದು ಒಳಗೊಂಡಿದ್ದು ಇಬ್ಬರಿಗೂ ಸಮಾನಾಗಿ ಹಂಚಿಕೆ ಮಾಡಲಾಗುತ್ತದೆ ಎಂದು ರಾಯಲ್‌ ಸ್ವೀಡಿಸ್‌ ಅಕಾಡೆಮಿ ಆಫ್ ಸೈನ್ಸ್‌ ತಿಳಿಸಿದೆ.

ಟಾಪ್ ನ್ಯೂಸ್

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ

Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.