Doctor Case: ಕೋಲ್ಕತಾ ಆಸ್ಪತ್ರೆಯ 50 ಹಿರಿಯ ವೈದ್ಯರ ರಾಜೀನಾಮೆ
Team Udayavani, Oct 8, 2024, 11:39 PM IST
ಕೋಲ್ಕತಾ: ಕೋಲ್ಕತಾ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಹತ್ಯೆ ಖಂಡಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಆಮರಣಾಂತ ಉಪವಾಸವನ್ನು ಬೆಂಬಲಿಸಿ 50 ಹಿರಿಯ ವೈದ್ಯರು ತಮ್ಮ ಹುದ್ದೆಗಳಿಗೆ ಮಂಗಳವಾರ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ.
ಪ್ರತಿಭಟನಾನಿರತ ವೈದ್ಯರ ಆರೋಗ್ಯ ಕ್ಷೀಣಿಸುತ್ತಿರುವುದನ್ನು ರಾಜೀನಾಮೆ ಪತ್ರದಲ್ಲಿ ಉಲ್ಲೇಖೀಸಲಾಗಿದೆ. ಹೀಗಾಗಿ ಸರ್ಕಾರ ಶೀಘ್ರವೇ ಮಧ್ಯಪ್ರವೇಶಿಸಿ ಸಂಧಾನ ಸಭೆಯಲ್ಲಿ ಭಾಗಿಯಾಗಬೇಕು ಎಂದೂ ಒತ್ತಾಯಿಸಲಾಗಿದೆ. ಕಳೆದ ವಾರ ಆಸ್ಪತ್ರೆಯೊಂದರಲ್ಲಿ ರೋಗಿಯ ಕುಟುಂಬದವರು ವೈದ್ಯರೊಬ್ಬರ ಮೇಲೆ ಹಲ್ಲೆ ನಡೆಸಿದ್ದರಿಂದ ಅ.1ರಂದು ವೈದ್ಯಕೀಯ ಸೇವೆಗಳನ್ನು ನಿಲ್ಲಿಸಿ, ಕಿರಿಯ ವೈದ್ಯರು ಅಮರಣಾಂತ ಉಪವಾಸ ಪ್ರಾರಂಭಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು
One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ
Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ
ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ
Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!
MUST WATCH
ಹೊಸ ಸೇರ್ಪಡೆ
Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ
ಸಾಕಿದ ನಾಯಿಗಾಗಿ ಬಾಯ್ ಫ್ರೆಂಡ್ ಜತೆ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
Udupi: ಅಂಬಲಪಾಡಿ ಓವರ್‌ಪಾಸ್ ಕಾಮಗಾರಿ ಆರಂಭ
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.