![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 9, 2024, 5:40 AM IST
ಹೊಸದಿಲ್ಲಿ: 21ನೇ ಆಸಿಯಾನ್-ಭಾರತ ಶೃಂಗಸಭೆ ಮತ್ತು 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅ.10 ಮತ್ತು 11ರಂದು 2 ದಿನಗಳ ಲಾವೋಸ್ ಪ್ರವಾಸಕ್ಕೆ ತೆರಳಲಿದ್ದಾರೆ.
ಲಾವೋಸ್ ಪ್ರಧಾನಿ ಆಹ್ವಾನದ ಮೇರೆಗೆ ಲಾವೋಸ್ ರಾಜಧಾನಿ ವಿಯೆಂಟಿಯಾನ್‌ಗೆ ಮೋದಿ ತೆರಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಅಲ್ಲದೇ ಈ ಸಂದರ್ಭದಲ್ಲಿ ದ್ವಿಪಕ್ಷೀಯ ಸಭೆಗಳು ಏರ್ಪಡುವ ನಿರೀಕ್ಷೆಯಿದೆ. ಪ್ರಸಕ್ತ ವರ್ಷ ಭಾರತದ ಆ್ಯಕ್ಟ್ ಈಸ್ಟ್ ಪಾಲಿಸಿಯು ದಶಕ ಪೂರೈಸಿದೆ. ಭಾರತದ ಇಂಡೋ-ಪೆಸಿಫಿಕ್ ದೃಷ್ಟಿಕೋನ ಮತ್ತು ಆ್ಯಕ್ಟ್ ಈಸ್ಟ್ ಪಾಲಿಸಿಯ ಯಶಸ್ಸಿಗೆ ಅಸಿಯಾನ್ ರಾಷ್ಟ್ರಗಳೊಂದಿನ ಸಂಬಂಧವು ಬೆನ್ನೆಲುಬಾಗಿದೆ ಎಂದು ಇಲಾಖೆ ತಿಳಿಸಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.