Kaup: ಶ್ರೀ ಹೊಸ ಮಾರಿಗುಡಿ: ಮಹಾಚಂಡಿಕಾಯಾಗ, ದರ್ಶನ ಸೇವೆ ಸಂಪನ್ನ
Team Udayavani, Oct 9, 2024, 1:08 AM IST
ಕಾಪು: ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಅ. 8ರಂದು ಮಹಾಚಂಡಿಕಾ ಯಾಗದ ಪೂರ್ಣಾಹುತಿ ಹಾಗೂ ದರ್ಶನ ಸೇವೆ ನಡೆಯಿತು.
ವೇ| ಮೂ| ಕೊರಂಗ್ರಪಾಡಿ ಕುಮಾರಗುರು ತಂತ್ರಿಗಳ ಮಾರ್ಗದರ್ಶನ, ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯ ಮತ್ತು ಋತಿಜ್ವರ ಸಹಕಾರದೊಂದಿಗೆ ಮಹಾ ಚಂಡಿಕಾಯಾಗದ ಪೂರ್ಣಾಹುತಿ ಮತ್ತು ಪಲ್ಲಪೂಜೆ ನಡೆಯಿತು. ಮಧ್ಯಾಹ್ನ ಸಾಮೂಹಿಕ ಅನ್ನಸಂತರ್ಪಣೆ, ಸಂಜೆ ಮಾರಿಯಮ್ಮ ದೇವಿ ದರ್ಶನ ಸೇವೆ ನಡೆಯಿತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ತಹಶೀಲ್ದಾರ್ ಡಾ| ಪ್ರತಿಭಾ ಆರ್., ಹೊಸ ಮಾರಿಗುಡಿ ದೇವಸ್ಥಾನದ ಆಡಳಿತಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಕಾರ್ಯ ನಿರ್ವಹಣಾಧಿಕಾರಿ ರವಿಕಿರಣ್, ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಗೌರವಾಧ್ಯಕ್ಷ ಅನಿಲ್ ಬಲ್ಲಾಳ್, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯ, ನಡಿಕೆರೆ ರತ್ನಾಕರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಉಚ್ಚಿಲ ದಸರಾ 2024; ದಸರಾ ವೈಭವದ ಶೋಭೆ ಹೆಚ್ಚಿಸಿದ ಜನಸಾಗರ
Uchila Mahalakshmi Temple: ಕುಂಕುಮಾರ್ಚನೆ ಸೇವೆಗೆ ಮಹಿಳೆಯರಿಂದ ಭಾರೀ ಸ್ಪಂದನೆ
Rashtrotthana Vidya Kendra: ಚೇರ್ಕಾಡಿಯಲ್ಲಿ ನೂತನ ಸಿಬಿಎಸ್ಇ ಶಾಲೆ ಪ್ರಾರಂಭ
Theft Case: ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ ಕಳವು
Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.