Donation: ರಾಮನಗರದ ಮಠಕ್ಕೆ ರಾಜಸ್ಥಾನದ ಉದ್ಯಮಿಯಿಂದ 3 ಸಾವಿರ ಎಕರೆ ಭೂಮಿ ದಾನ!

ಜೈನ ಸನ್ಯಾಸ ದೀಕ್ಷೆ ತೆಗೆದುಕೊಳ್ಳಲು ಮುಂದಾದ ಗಣಿ ಉದ್ಯಮಿ

Team Udayavani, Oct 9, 2024, 7:50 AM IST

Ramanagar

ರಾಮನಗರ: ರಾಜಸ್ಥಾನದ 78 ವರ್ಷದ ಗಣಿ ಉದ್ಯಮಿ ಪಿ.ಬಿ. ಓಸ್ವಾಲ್‌ ಜೈನ್‌ ಅವರು ಸಾವಿರಾರು ಕೋಟಿ ರೂ. ಮೌಲ್ಯದ ಸ್ವಯಾರ್ಜಿತ ಆಸ್ತಿಯನ್ನು ರಾಮನಗರ  ಜಿಲ್ಲೆಯ  ಮಾಗಡಿ ತಾಲೂಕಿನ ಪಾಲನಹಳ್ಳಿಯ ಶ್ರೀ ಶನೈಶ್ಚರ ಮಠಕ್ಕೆ ದಾನ ಮಾಡಿ ಜೈನ ಸನ್ಯಾಸ ದೀಕ್ಷೆ ತೆಗೆದುಕೊಳ್ಳಲು ಹೊರಟಿದ್ದಾರೆ.

ಪಾಲನಹಳ್ಳಿ ಮಠಕ್ಕೆ ಸಾವಿರಾರು ಎಕರೆ ಆಸ್ತಿಯ ಒಡೆತನ, ಸಂಪತ್ತು ಸಿಕ್ಕಿರುವುದರಿಂದ ಇನ್ನುಮುಂದೆ ಪಾಲನಹಳ್ಳಿ ಮಠ ರಾಜ್ಯದಲ್ಲಿಯೇ ಶ್ರೀಮಂತ ಮಠದ ಸ್ಥಾನವನ್ನು ಅಲಂಕರಿಸಲಿದೆ. ಓಸ್ವಾಲ್‌ ಜೈನ್‌ ಅವರು ವಿವಿಧ ಕಂಪೆನಿಗಳು ಹಾಗೂ ಕರ್ನಾಟಕ, ಮುಂಬಯಿ, ತಮಿಳುನಾಡು, ರಾಜಸ್ಥಾನ, ಗುಜರಾತ್‌, ಆಂಧ್ರಪ್ರದೇಶದಲ್ಲಿಯ ಆಸ್ತಿ ಹಾಗೂ 3 ಸಾವಿರ ಎಕರೆ ಕಲ್ಲಿದ್ದಲು ಭೂಮಿ, ಅದಿರಿನ ಗಣಿಗಳ ಜತೆಗೆ ವಿದೇಶಗಳಲ್ಲಿ ವಹಿವಾಟುಗಳನ್ನು ಡಾ| ಸಿದ್ದರಾಜು ಸ್ವಾಮೀಜಿ ಹೆಸರಿಗೆ ನೋಂದಣಿ ಮಾಡಿಸಿದ್ದು ದಾಖಲೆ ಪತ್ರ ಹಸ್ತಾಂತರಿಸಿದ್ದೇನೆ ಎಂದು ತಿಳಿಸಿದ್ದಾರೆ. ತಮ್ಮ ಇಬ್ಬರು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯನ್ನು ಮಾತ್ರ ನೀಡಿದ್ದಾರೆ.

ಕಾನೂನಾತ್ಮಕವಾಗಿ ಆಸ್ತಿ ಮಠಕ್ಕೆ ವರ್ಗಾವಣೆಯಾದ ಬಳಿಕ ಮಠದ ಆಡಳಿತ ಮಂಡಳಿ, ಆದಾಯ ತೆರಿಗೆ ಆಯುಕ್ತರೊಂದಿಗೆ ಚರ್ಚಿಸಿ ಗಣಿ ವಹಿವಾಟಿನ ಆದಾಯದಿಂದ ಮಠದ ನಿರ್ವಹಣೆ, ಶಾಲೆ, ಕಾಲೇಜು, ಆಸ್ಪತ್ರೆ, ಗೋಶಾಲೆ, ದೇಗುಲ, ಗೋಶಾಲೆ, ಬಡವರಿಗೆ ಮನೆ ನಿರ್ಮಾಣ ಮಾಡಲಾಗುವುದು.
– ಡಾ| ಸಿದ್ದರಾಜ ಸ್ವಾಮೀಜಿ, ಪೀಠಾಧ್ಯಕ್ಷರು, ಪಾಲನಹಳ್ಳಿ ಮಠ

ಪಾಲನಹಳ್ಳಿ ಶ್ರೀ ಶನೈಶ್ಚರ ಸ್ವಾಮಿ ಮಠಾಧ್ಯಕ್ಷ ಡಾ| ಸಿದ್ದರಾಜು ಸ್ವಾಮೀಜಿ ಅವರ ಜನೋಪಯೋಗಿ, ಸೇವಾ ಕಾರ್ಯಗಳನ್ನು ಗಮನಿಸಿದ್ದರಿಂದ ಆಸ್ತಿಯನ್ನು ಮಠಕ್ಕೆ ನೀಡಿದ್ದೇನೆ. – ಪಿ.ಬಿ. ಓಸ್ವಾಲ್‌ ಜೈನ್‌, ರಾಜಸ್ಥಾನದ ಗಣಿ ಉದ್ಯಮಿ

ಟಾಪ್ ನ್ಯೂಸ್

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

1-jin

Haryana; ಬಿಜೆಪಿಗೆ ಸೆಡ್ದು ಹೊಡೆದು ಪಕ್ಷೇತರರಾಗಿ ಗೆದ್ದ ದೇಶದ ಶ್ರೀಮಂತ ಮಹಿಳೆ !

Bengaluru: ಹರಳು ಕೂರಿಸುವುದಾಗಿ 1 ಕೋಟಿ ರೂ. ಮೌಲ್ಯದ ಚಿನ್ನ ಕದ್ದ!

Bengaluru: ಹರಳು ಕೂರಿಸುವುದಾಗಿ 1 ಕೋಟಿ ರೂ. ಮೌಲ್ಯದ ಚಿನ್ನ ಕದ್ದ!

BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

pramod madhwaraj

Pramod Madhwaraj;ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Rishab-Shetty

National Film Award: ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ

Coffee-Price

Price Hike: ಕಾಫಿ ಪ್ರಿಯರಿಗೆ ಕಹಿ ಸುದ್ದಿ, ಕಾಫಿ ಪುಡಿ ಬೆಲೆ 100 ರೂ. ಹೆಚ್ಚಳ

Janardhana-Reddy-Car

Koppal: ಸಿಎಂ ವಾಹನ ಸಂಚಾರಕ್ಕೆ ಅಡ್ಡಿ: ಶಾಸಕ ಜನಾರ್ದನ ರೆಡ್ಡಿ ರೇಂಜ್‌ ರೋವರ್‌ ಕಾರು ವಶ

BJP-Camp

Internal Reservation: ಬಸವರಾಜ್‌ ಬೊಮ್ಮಾಯಿ ಅವಧಿಯ ಒಳಮೀಸಲಿಗೆ ಬಿಜೆಪಿ ಒತ್ತಡ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

1-jin

Haryana; ಬಿಜೆಪಿಗೆ ಸೆಡ್ದು ಹೊಡೆದು ಪಕ್ಷೇತರರಾಗಿ ಗೆದ್ದ ದೇಶದ ಶ್ರೀಮಂತ ಮಹಿಳೆ !

3-ankola

Ankola:ಸಂಭವನೀಯ ರೈಲು ಅಪಘಾತ ತಪ್ಪಿಸಿದ ಟ್ರ್ಯಾಕ್‌ಮ್ಯಾನ್ ಗೆ ರೈಲ್ವೆಅಧಿಕಾರಿಗಳಿಂದ ಸನ್ಮಾನ

High Court: ವಕೀಲರ ವಾಕ್‌ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್‌ ಕೌನ್ಸಿಲ್‌ಗೆ ಇಲ್ಲ

High Court: ವಕೀಲರ ವಾಕ್‌ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್‌ ಕೌನ್ಸಿಲ್‌ಗೆ ಇಲ್ಲ

Arrested: ತ.ನಾಡಿನಿಂದ ಬಂದು ಲ್ಯಾಪ್‌ಟಾಪ್‌ ಕಳ್ಳತನ

Arrested: ತ.ನಾಡಿನಿಂದ ಬಂದು ಲ್ಯಾಪ್‌ಟಾಪ್‌ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.