BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

Team Udayavani, Oct 9, 2024, 10:54 AM IST

BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ (Bigg Boss Kannada-11) ಎರಡನೇ ವಾರದ ಟಾಸ್ಕ್ ಗಳು ಆರಂಭವಾಗಿದೆ. ಟಾಸ್ಕ್ ಗಳ ಸ್ಪರ್ಧಿಗಳ ಗೇಮಿಂಗ್ ಸ್ಟಾರ್ಟಜಿ ಕೂಡ ಜೋರಾಗಿಯೇ ಸದ್ದು ಮಾಡುತ್ತಿದೆ.

ಸ್ವರ್ಗ ಹಾಗೂ ನರಕ ನಿವಾಸಿಗಳ ಪೈಕಿ ತಲಾ ನಾಲ್ವರು ಗೊಬ್ಬರದ ಅಬ್ಬರ ಎನ್ನುವ ಟಾಸ್ಕ್ ಗಳನ್ನು ಆಡಲಿದ್ದಾರೆ‌. ಇದರಲ್ಲಿ ಕಾಲು ಹಾಗೂ ಕೈಗೆ ಹಗ್ಗ ಕಟ್ಟಿಕೊಂಡು ಬಣ್ಣದ ಚೆಂಡುಗಳನ್ನು ತಳ್ಳಿ ಹಾಕಿಕೊಂಡೇ ತಮಗೆ ಮೀಸಲಿರುವ ಜಾಗದಲ್ಲಿ ಹಾಕಬೇಕು.

ಈ ಟಾಸ್ಕ್ ನ ಉಸ್ತುವಾರಿಯನ್ನು ಕ್ಯಾಪ್ಟನ್ ಹಂಸಾ ಅವರು ವಹಿಸಿಕೊಂಡಿದ್ದಾರೆ. ಚೆಂಡುಗಳನ್ನು ತಳ್ಳಿಕೊಂಡು ಹೋಗಬೇಕೆನ್ನುವ ನಿಯಮವಿದ್ದರೂ ಸ್ವರ್ಗ ವಾಸಿಗಳು ಜಂಪ್ ಮಾಡಿಕೊಂಡು ಚೆಂಡನ್ನು ಹಾಕಿದ್ದಾರೆ. ಇದನ್ನು ಗಮನಿಸಿಯೂ ಏನು ಕ್ರಮಕೈಗೊಳ್ಳದ ಹಂಸಾ ಮೇಲೆ ನರಕವಾಸಿಗಳು ರೇಗಾಡಿದ್ದಾರೆ.

ಕಣ್ಣಿಲ್ವಾ ನಿನಗೆ ನೋಡೋಕೆ. ಊಟ ಮಾಡೋಕೆ ಇದ್ರೆ ಅವರ ಮನೆಗೆ ಹೋಗಿ ಖುಣ ತೀರಿಸಿ. ಆಟದಲ್ಲಿ ಅಲ್ಲ ಎಂದು ಜಗದೀಶ್ ಕೂಗಾಡಿದ್ದಾರೆ. ಇನ್ನು ಚೈತ್ರಾ ಕ್ಯಾಪ್ಟನ್ ಹಂಸಾ ಮೇಲೆ ಗರಂ ಆಗಿದ್ದು ಯಾವ್ ಸೀಮೆ ಕ್ಯಾಪ್ಟನ್ ನೀವು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಗ್ ಬಾಸ್ ಇನ್ಮುಂದೆ ನಾವು ಯಾವ್ ಗೇಮ್ ಆಡಲ್ಲ. ಮೋಸ, ಅನ್ಯಾಯವೆಂದು ಸುರೇಶ್ ಹೇಳಿದ್ದಾರೆ.

ನಿಯಮ ಉಲ್ಲಂಘನೆ; ಸ್ಪರ್ಧಿಗಳಿಗೆ ಶಾಕ್ ಕೊಟ್ಟಒಂದು ತ್ ಬಾಸ್:

ಟಾಸ್ಕ್ ತಯಾರಿ ನಡೆಸುತ್ತಿದ್ದ ಸಂದರ್ಭದಲ್ಲಿ ಹಾಕಿದ್ದ ಬಿಳಿ ಬಣ್ಣದ ಪರೆದಯನ್ನು ಸ್ಪರ್ಧೆಯೊಬ್ಬರು ಇಣುಕಿ ನೋಡಿದ ಪರಿಣಾಮ ಬಿಗ್ ಬಾಸ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಇಡೀ ಮನೆಗೆ ಬಿಗ್ ಬಾಸ್ ನಾಮಿನೇಟ್ ಶಿಕ್ಷೆಯನ್ನು ನೀಡಿದ್ದಾರೆ.

ಸುರೇಶ್ ಅವರು ಪರದೆ ಆಚೆ ರೆಡಿಯಾಗುತ್ತಿರುವ ಸ್ಪರ್ಧೆಯನ್ನು ‌ನೋಡಿ ಬಾ ಎಂದು ಮಾನಸ ಅವರಿಗೆ ಹೇಳಿದ್ದಾರೆ. ಮಾನಸ ಹೋದ ಬಳಿಕ ಜಗದೀಶ್ ಕೂಡ ಪರದೆ ಆಚೆ ಹೋಗಿದ್ದಾರೆ. ಇದಕ್ಕೂ ಮೊದಲು ಶಿಶಿರ್, ಮೋಕ್ಷಿತಾ ಅವರು ಪರದೆ ಆಚೆ ಇಣುಕಿ ನೋಡಿದ್ದಾರೆ. ಆ ಮೂಲಕ ಮುಖ್ಯವಾದ ನಿಯಮದ ಉಲ್ಲಂಘನೆ ಆಗಿದೆ.

ಕ್ಯಾಪ್ಟನ್ ಇದನ್ನು ನೋಡಿಯೂ ಯಾವ ಕ್ರಮವನ್ನು ತೆಗೆದುಕೊಳ್ಳದೆ ಇರುವುದರಿಂದ ಮನೆಯ ಎಲ್ಲರನ್ನೂ ನಾಮಿನೇಟ್ ಮಾಡಿದ್ದಾರೆ. ಕ್ಯಾಪ್ಟನ್ ಹಂಸಾ ಅವರಿಗೆ ಶಿಕ್ಷೆ ಕೊಟ್ಟು ಎಚ್ಚರಿಕೆ ಕೊಟ್ಟಿದ್ದಾರೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಯಾಪ್ಟನ್ ಒಬ್ಬರ ವಿಶೇಷ ಅಧಿಕಾರ ಇದರಿಂದ ಕಳೆದುಕೊಂಡಂತಾಗಿದೆ.

ಟಾಪ್ ನ್ಯೂಸ್

arrest-lady

Hubli; ವ್ಯಾಪಾರಿಯ ಬೆತ್ತ*ಲೆ ವಿಡಿಯೋ: ಮಹಿಳೆ ಸೇರಿ ಐವರ ಬಂಧನ

Nayanthara: ನಯನತಾರ ಮಕ್ಕಳ ದಾದಿಯರಿಗೂ ನಾವೇ ಸಂಬಳ ಕೊಡಬೇಕಾ..? ಖ್ಯಾತ ನಿರ್ಮಾಪಕ ಗರಂ

Nayanthara: ನಯನತಾರ ಮಕ್ಕಳ ದಾದಿಯರಿಗೂ ನಾವೇ ಸಂಬಳ ಕೊಡಬೇಕಾ..? ಖ್ಯಾತ ನಿರ್ಮಾಪಕ ಗರಂ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

6-sathish

Chikkamagaluru: ವಿರೋಧ ಪಕ್ಷದವರು ಹೇಳಿದ ತಕ್ಷಣ ಸರ್ಕಾರ ಬೀಳುವುದಿಲ್ಲ: ಸತೀಶ್ ಜಾರಕಿಹೊಳಿ

Jammu-Kashmir: ಇಬ್ಬರು ಸೇನಾ ಯೋಧರ ಅಪಹರಣ-ಓರ್ವ ಯೋಧನ ಮೃತದೇಹ ಪತ್ತೆ

Jammu-Kashmir: ಇಬ್ಬರು ಸೇನಾ ಯೋಧರ ಅಪಹರಣ-ಓರ್ವ ಯೋಧನ ಮೃತದೇಹ ಪತ್ತೆ

Na

Haryana: ಸೈನಿ ಪ್ರಮಾಣವಚನಕ್ಕೆ ಬಿಜೆಪಿ ಸಿದ್ಧತೆ: ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?

Huli Karthik: ಜಾತಿ ನಿಂದನೆ ಆರೋಪ; ಹಾಸ್ಯ ನಟ ಹುಲಿ ಕಾರ್ತಿಕ್‌ ಸೇರಿ ನಾಲ್ವರ ವಿರುದ್ಧ FIR

Huli Karthik: ಜಾತಿ ನಿಂದನೆ ಆರೋಪ; ಹಾಸ್ಯ ನಟ ಹುಲಿ ಕಾರ್ತಿಕ್‌ ಸೇರಿ ನಾಲ್ವರ ವಿರುದ್ಧ FIR

Bigg Boss Tamil 8: ಬಿಗ್‌ ಬಾಸ್‌ ಮನೆಗೆ ಬಂದು 24 ಗಂಟೆಯೊಳಗೆ ಎಲಿಮಿನೇಟ್ ಆದ ನಟಿ

Bigg Boss Tamil 8: ಬಿಗ್‌ ಬಾಸ್‌ ಮನೆಗೆ ಬಂದು 24 ಗಂಟೆಯೊಳಗೆ ಎಲಿಮಿನೇಟ್ ಆದ ನಟಿ

1-wqewqewq

BBK11; ನೀನೇನು ದೊಡ್ಡ ಡಾನ್ ಆ..!!;ಕ್ಯಾಪ್ಟನ್ ಹಂಸಾಗೆ ತಲೆನೋವಾದ ಜಗದೀಶ್

0821

BBK11: ಜಗದೀಶ್‌ ಬಿಟ್ಟು ಈ ವ್ಯಕ್ತಿ ಬಿಗ್‌ಬಾಸ್‌ ಮನೆಯಲ್ಲಿ ಇರೋದು ತುಂಬಾ ಡೇಂಜರ್..‌ ಯಮುನಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6

Kota: ಹೂವಿನ ಕೋಲಿಗೆ ಮಕ್ಕಳ ರಾಯಭಾರ!

arrest-lady

Hubli; ವ್ಯಾಪಾರಿಯ ಬೆತ್ತ*ಲೆ ವಿಡಿಯೋ: ಮಹಿಳೆ ಸೇರಿ ಐವರ ಬಂಧನ

Nayanthara: ನಯನತಾರ ಮಕ್ಕಳ ದಾದಿಯರಿಗೂ ನಾವೇ ಸಂಬಳ ಕೊಡಬೇಕಾ..? ಖ್ಯಾತ ನಿರ್ಮಾಪಕ ಗರಂ

Nayanthara: ನಯನತಾರ ಮಕ್ಕಳ ದಾದಿಯರಿಗೂ ನಾವೇ ಸಂಬಳ ಕೊಡಬೇಕಾ..? ಖ್ಯಾತ ನಿರ್ಮಾಪಕ ಗರಂ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

5

Mangaluru: ಈ ಮೇಸ್ಟ್ರು ಹುಲಿ ತಂಡಗಳ ತಾಯಿ ಹುಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.