Chandan Shetty: ʼಸಲಗʼ ನಟಿ ಸಂಜನಾ ಜತೆ ಚಂದನ್‌ 2ನೇ ಮದುವೆ?‌ ರ್‍ಯಾಪರ್ ಹೇಳಿದ್ದೇನು?


Team Udayavani, Oct 9, 2024, 4:03 PM IST

Chandan Shetty: ʼಸಲಗʼ ನಟಿ ಸಂಜನಾ ಜತೆ ಚಂದನ್‌ 2ನೇ ಮದುವೆ?‌ ರ್‍ಯಾಪರ್ ಹೇಳಿದ್ದೇನು?

ಬೆಂಗಳೂರು: ಸೆಲೆಬ್ರಿಟಿ ಲೈಫ್‌ ಲೀಡ್‌ ಮಾಡುವವರ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಆಗಾಗ ನಾನಾ ಸುದ್ದಿಗಳು, ಗಾಸಿಪ್‌ ಹಾಗೂ ವದಂತಿಗಳು ಹರಿದಾಡುತ್ತಲೇ ಇರುತ್ತದೆ. ಇದಕ್ಕೆ ಲೇಟೆಸ್ಟ್‌ ಉದಾಹರಣೆ ಚಂದನ್‌ ಶೆಟ್ಟಿ (Chandan Shetty) ಹಾಗೂ ನಟಿ ಸಂಜನಾ ಆನಂದ್ (Sanjana Anand)

ಗಾಯಕ ಚಂದನ್‌ ಶೆಟ್ಟಿ ನಿವೇದಿತಾ ಅವರೊಂದಿಗಿನ ವಿಚ್ಚೇದನದ ಬಳಿಕ ಸಿನಿಮಾರಂಗದಲ್ಲಿ ಬ್ಯುಸಿಯಾಗಿದ್ದಾರೆ. ಕೆಲ ಪ್ರಾಜೆಕ್ಟ್‌ ಹಾಗೂ ಸಿನಿಮಾದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಈ ನಡುವೆ ಚಂದನ್‌ ಶೆಟ್ಟಿ ಖ್ಯಾತ ನಟಿಯ ಜತೆ ಎರಡನೇ ಮದುವೆ ಆಗಲಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲ ದಿನಗಳಿಂದ ಹರಿದಾಡುತ್ತಿದೆ.

ಇದನ್ನೂ ಓದಿ: BB18: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ

ʼಸಲಗʼ ಬೆಡಗಿ ಸಂಜನಾ ಆನಂದ್ ಅವರ ಜತೆ ಚಂದನ್‌ ಶೆಟ್ಟಿ ವಿವಾಹವಾಗಲಿದ್ದಾರೆ ಎನ್ನುವ ಪೋಸ್ಟ್‌ ಗಳು ಟ್ರೋಲ್‌ ಪೇಜ್‌ ಗಳಲ್ಲಿ ಹರಿದಾಡಿದೆ. ಈ ಸುದ್ದಿಗೆ ಸಂಜನಾ ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದು, ಇದು ಸಂಪೂರ್ಣ ಸುಳ್ಳು ಸುದ್ದಿಯೆಂದು ಹೇಳಿದ್ದಾರೆ.

ಆದರೆ ಇದಾದ ಬಳಿಕವೂ ಅನೇಕರು ಸಂಜನಾ ಹಾಗೂ ಚಂದನ್‌ ಅವರನ್ನು ಟ್ಯಾಗ್‌ ಮಾಡಿ ಮದುವೆ ಬಗ್ಗೆ ಕೇಳಿದ್ದಾರೆ.

ಟ್ರೆಂಡಿಂಗ್ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯೊಂದರಲ್ಲಿ ಸಂಜನಾ ಆನಂದ್ ಮತ್ತು ಚಂದನ್ ಶೆಟ್ಟಿ ಮದುವೆಯ ಕುರಿತು ಸುದ್ದಿಯನ್ನು ಹಂಚಿಕೊಳ್ಳಲಾಗಿದೆ. ಬಲ್ಲ ಮೂಲಗಳ ಪ್ರಕಾರ ಇವರಿಬ್ಬರ ಮದುವೆ ಸದ್ಯದಲ್ಲಿಯೇ ಅದ್ದೂರಿಯಾಗಿ ನಡೆಯಲಿದೆ ಎಂದು ಫೋಸ್ಟ್‌ ನಲ್ಲಿ ಹೇಳಲಾಗಿದೆ.

ಈ ಪೋಸ್ಟ್‌ಗೆ ಅನೇಕರು ಕಮೆಂಟ್‌ ಮಾಡಿದ್ದು, ಸ್ವತಃ ಚಂದನ್‌ ಶೆಟ್ಟಿ ಅವರೇ ಕಮೆಂಟ್‌ ಮಾಡಿದ್ದಾರೆ. “ಫೇಕ್‌ ನ್ಯೂಸ್‌, ದಯವಿಟ್ಟು ಸುಳ್ಳು ಮಾಹಿತಿಯನ್ನು ಹಬ್ಬಿಸಬೇಡಿ” ಎಂದು ಕಮೆಂಟ್‌ ಮಾಡಿ ಎಲ್ಲಾ ಗೊಂದಲಕ್ಕೂ ತೆರೆ ಎಳೆದಿದ್ದಾರೆ.

ಚಂದನ್‌ ಶೆಟ್ಟಿ ಮತ್ತು ಸಂಜನಾ ಆನಂದ್ ಸೂತ್ರಧಾರಿ ಎಂಬ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದಾರೆ. ಸಿನಿಮಾದ ಹಾಡೊಂದರಲ್ಲಿ ಇಬ್ಬರು ಜತೆಯಾಗಿ ಹೆಜ್ಜೆ ಹಾಕಿದ್ದು, ಇದನ್ನು ನೋಡಿ ಕೆಲ ಫ್ಯಾನ್ಸ್‌ ಗಳು ಪರ್ಫಕ್ಟ್‌ ಜೋಡಿಯೆಂದು ಕಮೆಂಟ್‌ ಮಾಡಿದ್ದರು. ಅಲ್ಲಿಂದಲೇ ಈ ಮದುವೆಯ ವಿಚಾರ ಹಬ್ಬಿದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

15

Junior World Cup shooting: ಭಾರತದ ಆತಿಥ್ಯದಲ್ಲಿ ಜೂ. ವಿಶ್ವಕಪ್‌ ಶೂಟಿಂಗ್‌

1

Udupi: ಕುದ್ರು ನೆಸ್ಟ್‌ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ

Udupi: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Udupi: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.