ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

Team Udayavani, Oct 9, 2024, 10:20 PM IST

ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

ದಾವಣಗೆರೆ: ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ನಗದು, ಮೊಬೈಲ್ ದೋಚಿದ್ದ 7 ಜನ ದರೋಡೆ ಕೋರರ ಬಂಧಿಸಿರುವ ಚನ್ನಗಿರಿ ಪೊಲೀಸರು 7.37 ಲಕ್ಷ ನಗದು, ದರೋಡೆಗೆ ಬಳಸಿದ್ದ ಎರಡು ಕಾರು, ಬೈಕ್, 9 ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಚನ್ನಗಿರಿಯ ಮಹ್ಮತ್ ಇನಾಯತ್(21). ಉಮ್ಮರ್ ಫಾರೂಕ್(20), ಷಬುದ್ದೀನ್ ಖಾಜಿ (24), ಮೈಸೂರಿನ ಸಲ್ಮಾನ್ ಅಹಮ್ಮದ್ ಖಾನ್( 25), ಸೈಯದ್ ಸೈಫುಲ್ಲಾ (೨೪), ಖಾಷಿಪ್ ಅಹಮ್ಮದ್(೨೫), ತುಮಕೂರು ಜಿಲ್ಲೆಯ ಖುರಂ ಖಾನ್(೨೫) ಬಂಧಿತರು.

ಸೆ.೩೦ ರಂದು ಚನ್ನಗಿರಿ ಪಟ್ಟಣದ ಅಡಕೆ ವ್ಯಾಪಾರಿ ಮಹ್ಮದ್ ಇನಾಯುತುಲ್ಲಾ ಜೋಳದಾಳ ಮತ್ತು ಕಲ್ಲಾಪುರ ಗ್ರಾಮಗಳಲ್ಲಿ ೩೫ ಚೀಲ ಅಡಕೆ ಇದೆ ವ್ಯಾಪಾರ ಮಾಡಿಸಿಕೊಡುತ್ತೇನೆ ಎಂದು ಬುಳಸಾಗರದ ಅಶೋಕ ಎಂಬುವರನ್ನ ಕರೆದುಕೊಂಡು ಹೋಗಿದ್ದರು. ಅಶೋಕ್ ಒಟ್ಟು ೧೭.೨೪ ಲಕ್ಷ ರೂಪಾಯಿ ತೆಗೆದುಕೊಂಡು ಬೊಲೇರೋ ಪಿಕಪ್ ಗೂಡ್ಸ್ ವಾಹನದಲ್ಲಿ ಜೋಳದಾಳ್ ಕಡೆಗೆ ಹೋಗುತ್ತಿರುವಾಗ ಅರಣ್ಯಪ್ರದೇಶದಲ್ಲಿ ನೈಸರ್ಗಿಕ ಕರೆಗಾಗಿ ವಾಹನ ನಿಲ್ಲಿಸುವಂತೆ ಎಂದು ಮಹ್ಮದ್ ಇನಾಯುತುಲ್ಲಾ ಹೇಳಿದ್ದರಿಂದ ರಸ್ತೆ ಪಕ್ಕಕ್ಕೆ ನಿಲ್ಲಿಸುತ್ತಿದ್ದಂತೆ ಇನ್ನೋವಾ ಕಾರಿನಲ್ಲಿ ಬಂದ ೭ ರಿಂದ ೮ ಜನರು ಅಶೋಕನನ್ನು ಹೆದರಿಸಿ ೧೭. ೨೪ ಲಕ್ಷ ನಗದು, ಮೊಬಲ್ ಮತ್ತು ಗೂಡ್ಸ್ ವಾಹನದ ಕೀ ಕಿತ್ತುಕೊಂಡು ಪರಾರಿಯಾಗಿದ್ದರು.

ಅಶೋಕ್ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಚನ್ನಗಿರಿ ಪೊಲೀಸರು ಅಡಕೆ ಕೊಡಿಸುತ್ತೇನೆ ಎಂದು ಹೇಳಿದ್ದ ಮಹ್ಮದ್ ಇನಾಯತುಲ್ಲಾ ನನ್ನ ವಿಚಾರಣೆ ನಡೆಸಿ ಮಹ್ಮತ್ ಇನಾಯತ್, ಉಮ್ಮರ್ ಫಾರೂಕ್, ಶಾಹಿದ್ ಖಾಜಿ ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದಾಗ ಮೈಸೂರಿನ ತಂಡದ ಜೊತೆ ಅಡಕೆ ಕೊಡಿಸುವುದಾಗಿ ಅಶೋಕ್‌ಗೆ ನಂಬಿಸಿ ದರೋಡೆ ಮಾಡುವ ಸಂಚು ರೂಪಿಸಿದ್ದು, ಬೆಳಕಿಗೆ ಬಂದಿತು. ಎಲ್ಲ ದರೋಡೆಕೋರರ ಬಂಧಿಸಿ ೭,೩೭,೯೨೦ ರೂಪಾಯಿ ನಗದು, ಕೃತ್ಯಕ್ಕೆ ಬಳಸಿದ ೪ ವಾಹನ, ೯ಮೊಬೈಲ್ ವಶಪಡಿಸಿಕೊಂಡಿದ್ದಾರೆ. ದರೋಡೆ ನಡೆದ ಎರಡೇ ದಿನದಲ್ಲಿ ಆರೋಪಿತರ ಬಂಧಿಸಿದ ತಂಡಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಪ್ರಶಾಂತ್ ನಗದು ಬಹುಮಾನ ಘೋಷಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

High-Court

High Court Order: ಹಳೆ ಸಂಹಿತೆ ಸಿಆರ್‌ಪಿಸಿಯ ಮೊದಲ ಎಫ್ಐಆರ್‌ ರದ್ದು!

High-Court

Renukaswamy Case: ಕೈದಿಗಳ ಸ್ಥಳಾಂತರ ವೇಳೆ ಕೋರ್ಟ್‌ ವಿವೇಚನೆ ಬಳಸಬೇಕು

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Rain: ಇಂದು “ಎಲ್ಲೋ ಅಲರ್ಟ್‌’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ

Rain: ಇಂದು “ಎಲ್ಲೋ ಅಲರ್ಟ್‌’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ

Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ

Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High-Court

High Court Order: ಹಳೆ ಸಂಹಿತೆ ಸಿಆರ್‌ಪಿಸಿಯ ಮೊದಲ ಎಫ್ಐಆರ್‌ ರದ್ದು!

High-Court

Renukaswamy Case: ಕೈದಿಗಳ ಸ್ಥಳಾಂತರ ವೇಳೆ ಕೋರ್ಟ್‌ ವಿವೇಚನೆ ಬಳಸಬೇಕು

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

High-Court

High Court Order: ಹಳೆ ಸಂಹಿತೆ ಸಿಆರ್‌ಪಿಸಿಯ ಮೊದಲ ಎಫ್ಐಆರ್‌ ರದ್ದು!

High-Court

Renukaswamy Case: ಕೈದಿಗಳ ಸ್ಥಳಾಂತರ ವೇಳೆ ಕೋರ್ಟ್‌ ವಿವೇಚನೆ ಬಳಸಬೇಕು

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.