Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

ಬಡವರಿಗೆ ಮಾಸಿಕ 5 ಕೆ.ಜಿ. ಅಕ್ಕಿ ನೀಡುವ ಯೋಜನೆ

Team Udayavani, Oct 9, 2024, 11:14 PM IST

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

ನವದೆಹಲಿ: ದೇಶದ ಬಡವರಿಗೆ ತಿಂಗಳಿಗೆ 5 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುವ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ್‌ ಅನ್ನ ಯೋಜನೆಯನ್ನು 2028ರ ಅಂತ್ಯದವರೆಗೂ ಮುಂದುವರಿಸಲು ಕೇಂದ್ರ ಸಂಪುಟ ನಿರ್ಧರಿಸಿದೆ.

ಬುಧವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಕ್ತ ಹೀನತೆ ಮತ್ತು ಪೌಷ್ಟಿಕಾಂಶ ಕೊರತೆಯನ್ನು ತಗ್ಗಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರ 2020ರ ಏಪ್ರಿಲ್‌ನಲ್ಲಿ ಈ ಯೋಜನೆಯನ್ನು ಆರಂಭಿಸಿತ್ತು. ಈಗ ಇದನ್ನು 17,082 ಕೋಟಿ ರೂ. ವೆಚ್ಚದಲ್ಲಿ 2028ರ ಡಿಸೆಂಬರ್‌ವರೆಗೂ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿ‌ನಿ ವೈಷ್ಣವ್‌ ಮಾಹಿತಿ ನೀಡಿದ್ದಾರೆ.

ಎನ್‌ಎಚ್‌ಎಂಸಿಗೆ ಒಪ್ಪಿಗೆ: ರಾಷ್ಟ್ರೀಯ ನೌಕಾ ಪಾರಂಪರಿಕ ಸಂಕೀರ್ಣ(ಎನ್‌ಎಚ್‌ಎಂಸಿ)ವನ್ನು ಗುಜರಾತ್‌ನ ಲೋಥಾಲ್‌ನಲ್ಲಿ 2 ಹಂತದಲ್ಲಿ ನಿರ್ಮಾಣಕ್ಕೆ  ಒಪ್ಪಿಗೆ ನೀಡಲಾಗಿದೆ.

ಗಡಿ ಮೂಲಸೌಕರ್ಯ ಅಭಿವೃದ್ಧಿ:  ಗಡಿ ಮೂಲಸೌಕರ್ಯ ಅಭಿವೃದ್ಧಿಯ ಭಾಗವಾಗಿ ರಾಜಸ್ಥಾನ, ಪಂಜಾಬ್‌ನಲ್ಲಿ 2,280 ಕಿ.ಮೀ. ರಸ್ತೆ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

High-Court

High Court Order: ಹಳೆ ಸಂಹಿತೆ ಸಿಆರ್‌ಪಿಸಿಯ ಮೊದಲ ಎಫ್ಐಆರ್‌ ರದ್ದು!

High-Court

Renukaswamy Case: ಕೈದಿಗಳ ಸ್ಥಳಾಂತರ ವೇಳೆ ಕೋರ್ಟ್‌ ವಿವೇಚನೆ ಬಳಸಬೇಕು

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Rain: ಇಂದು “ಎಲ್ಲೋ ಅಲರ್ಟ್‌’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ

Rain: ಇಂದು “ಎಲ್ಲೋ ಅಲರ್ಟ್‌’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ

Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ

Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tata Passes away: ಖ್ಯಾತ ಕೈಗಾರಿಕೋದ್ಯಮಿ ರತನ್‌ ಟಾಟಾ ವಿಧಿವಶ!

Tata Passes away: ಖ್ಯಾತ ಕೈಗಾರಿಕೋದ್ಯಮಿ ರತನ್‌ ಟಾಟಾ ವಿಧಿವಶ!

CM–LG

BJP vs AAP: ಸಿಎಂ ಅಧಿಕೃತ ನಿವಾಸ ಅಕ್ರಮ ಬಳಕೆ ಆರೋಪ; ಮನೆ ಖಾಲಿ ಮಾಡಿದ ಅತಿಶಿ?

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

1-wwewqewq

Delhi;ಕಾಂಗ್ರೆಸ್ ನೊಂದಿಗೆ ಮೈತ್ರಿ?: 2 ರಾಜ್ಯಗಳ ಫಲಿತಾಂಶದ ಬಳಿಕ ಆಪ್ ಹೇಳಿದ್ದೇನು?

Haryana: ಇಬ್ಬರು ಪಕ್ಷೇತರ ಶಾಸಕರು ಸೇರ್ಪಡೆ… ಬಿಜೆಪಿ ಸಂಖ್ಯಾ ಬಲ 50ಕ್ಕೆ ಏರಿಕೆ

Haryana: ಇಬ್ಬರು ಪಕ್ಷೇತರ ಶಾಸಕರು ಬಿಜೆಪಿ ಸೇರ್ಪಡೆ… ಸಂಖ್ಯಾ ಬಲ 50ಕ್ಕೆ ಏರಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

High-Court

High Court Order: ಹಳೆ ಸಂಹಿತೆ ಸಿಆರ್‌ಪಿಸಿಯ ಮೊದಲ ಎಫ್ಐಆರ್‌ ರದ್ದು!

High-Court

Renukaswamy Case: ಕೈದಿಗಳ ಸ್ಥಳಾಂತರ ವೇಳೆ ಕೋರ್ಟ್‌ ವಿವೇಚನೆ ಬಳಸಬೇಕು

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.