![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 10, 2024, 2:03 AM IST
ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ಬಿಡುವು ನೀಡಿದೆ. ಬುಧವಾರ ಜಿಲ್ಲೆಯ ಕೆಲವು ಕಡೆ ಸಾಧಾರಣ ಮಳೆಯಾಗಿದ್ದು, ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಅ. 10ರಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ವೇಳೆ ಉತ್ತಮ ಮಳೆ ಸುರಿಯುವ ನಿರೀಕ್ಷೆ ಇದೆ. ಮಂಗಳೂರಿನಲ್ಲಿ ಸೆಕೆಯ ಬೇಗೆ ಹೆಚ್ಚಾಗುತ್ತಿದ್ದು, ಮಂಗಳವಾರ 31 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ಏರಿಕೆ ಮತ್ತು 24.4 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1 ಡಿ.ಸೆ. ಉಷ್ಣಾಂಶ ಏರಿಕೆಯಾಗಿತ್ತು.
You seem to have an Ad Blocker on.
To continue reading, please turn it off or whitelist Udayavani.