Ayudha Pooje: ಬಸ್‌, ಯಂತ್ರೋಪಕರಣ ಪೂಜೆಗೆ 250 ರೂ.: ಕೆಎಸ್‌ಆರ್‌ಟಿಸಿ

Team Udayavani, Oct 10, 2024, 4:39 AM IST

KSRTC

ಬೆಂಗಳೂರು: ಬಸ್‌ ಮತ್ತು ಯಂತ್ರೋಪಕರಣಗಳ ಆಯುಧ ಪೂಜೆ ಆಚರಣೆಗೆ ನೀಡಲಾಗುವ ಹಣವನ್ನು ಒಂದೂವರೆಪಟ್ಟು ಹೆಚ್ಚಳ ಮಾಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಪ್ರತಿ ಬಸ್‌ನ ಪೂಜಾ ಕಾರ್ಯಕ್ಕೆ 250 ರೂ. ನೀಡಲು ನಿರ್ಧರಿಸಿದೆ.

ಪ್ರತಿ ಬಸ್‌ನ ಪೂಜಾ ಕಾರ್ಯಕ್ಕೆ ಈ ಮೊದಲು 100 ರೂ. ನೀಡಲಾಗುತ್ತಿತ್ತು. ಈಗ ಅದನ್ನು 250 ರೂ.ಗಳಿಗೆ ಹೆಚ್ಚಿಸಲಾಗಿದೆ. ಅದರಂತೆ ಮುಂಗಡ ಹಣ ಪಡೆದು ಸ್ವತ್ಛತೆಯೊಂದಿಗೆ ಪೂಜಾ ಕಾರ್ಯಗಳನ್ನು ನೆರವೇರಿಸುವಂತೆ ಸೂಚಿಸಲಾಗಿದೆ. ಪ್ರತಿ ಘಟಕದಲ್ಲಿ ತಲಾ 100ರಿಂದ 500 ಬಸ್‌ಗಳಿರುತ್ತವೆ. 2008ರ ವರೆಗೆ 10 ರೂ. ನೀಡಲಾಗುತ್ತಿತ್ತು. 2009ರಲ್ಲಿ 30 ರೂ.ಗಳಿಗೆ ಹೆಚ್ಚಿಸಲಾಯಿತು.

2016ರಲ್ಲಿ 50 ರೂ. ಹಾಗೂ 2017ರಿಂದ ಈಚೆಗೆ 100 ರೂ. ನೀಡಲಾಗುತ್ತಿತ್ತು. ಡಿಪೋದಲ್ಲಿ ಆಯುಧ ಪೂಜೆ ನಡೆಸುವ ಸಂಪ್ರದಾಯ ಹಿಂದಿನಿಂದಲೂ ಇದೆ.

ಟಾಪ್ ನ್ಯೂಸ್

Women’s T20 World Cup: ಸ್ಮತಿ, ಹರ್ಮನ್‌ ಭರ್ಜರಿ ಆಟ, ಲಂಕಾ ವಿರುದ್ಧ ಭಾರತಕ್ಕೆ ಗೆಲುವು

T20 Cricket: ಬಾಂಗ್ಲಾದೇಶಕ್ಕೆ 86 ರನ್‌ ಸೋಲು… 2-0 ಮುನ್ನಡೆ; ಭಾರತಕ್ಕೆ ಟಿ20 ಸರಣಿ

Multan Test : ಪಾಕಿಸ್ಥಾನಕ್ಕೆ ಇಂಗ್ಲೆಂಡ್‌ ತಿರುಗೇಟು… ರೂಟ್‌, ಬ್ರೂಕ್‌ ಅಜೇಯ

Munirathna-case

Munirathna Case: ಭದ್ರತೆ ಕೊಟ್ಟರೆ ಮಾಜಿ ಸಿಎಂಗಳ ಹನಿಟ್ರ್ಯಾಪ್‌ ಬಹಿರಂಗ: ಸಂತ್ರಸ್ತೆ

Tata-Era

Rathan Tata Era End: ಅಜ್ಜಿಯ ಆರೈಕೆಯಲ್ಲಿ ಬೆಳೆದ ರತನ್‌ ಟಾಟಾ

Madhu-Bangarappa

Exam: ಈ ವರ್ಷ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Nagendra-ED

Find On Investigation: ವಾಲ್ಮೀಕಿ ಹಗರಣ ಸೂತ್ರಧಾರ ಮಾಜಿ ಸಚಿವ ಬಿ.ನಾಗೇಂದ್ರ: ಇ.ಡಿ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirathna-case

Munirathna Case: ಭದ್ರತೆ ಕೊಟ್ಟರೆ ಮಾಜಿ ಸಿಎಂಗಳ ಹನಿಟ್ರ್ಯಾಪ್‌ ಬಹಿರಂಗ: ಸಂತ್ರಸ್ತೆ

Madhu-Bangarappa

Exam: ಈ ವರ್ಷ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Nagendra-ED

Find On Investigation: ವಾಲ್ಮೀಕಿ ಹಗರಣ ಸೂತ್ರಧಾರ ಮಾಜಿ ಸಚಿವ ಬಿ.ನಾಗೇಂದ್ರ: ಇ.ಡಿ.

HC-Mahadevappa

Congress Politics: ಡಿನ್ನರ್‌ ಮೀಟಿಂಗ್‌ಗೆ ಮಹತ್ವ ಬೇಡ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

Shivaraj-Thangadagi

Selection of Awardees: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ 2,800 ಅರ್ಜಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Women’s T20 World Cup: ಸ್ಮತಿ, ಹರ್ಮನ್‌ ಭರ್ಜರಿ ಆಟ, ಲಂಕಾ ವಿರುದ್ಧ ಭಾರತಕ್ಕೆ ಗೆಲುವು

Women’s T20 World Cup: ಸ್ಮತಿ, ಹರ್ಮನ್‌ ಭರ್ಜರಿ ಆಟ, ಲಂಕಾ ವಿರುದ್ಧ ಭಾರತಕ್ಕೆ ಗೆಲುವು

T20 Cricket: ಬಾಂಗ್ಲಾದೇಶಕ್ಕೆ 86 ರನ್‌ ಸೋಲು… 2-0 ಮುನ್ನಡೆ; ಭಾರತಕ್ಕೆ ಟಿ20 ಸರಣಿ

T20 Cricket: ಬಾಂಗ್ಲಾದೇಶಕ್ಕೆ 86 ರನ್‌ ಸೋಲು… 2-0 ಮುನ್ನಡೆ; ಭಾರತಕ್ಕೆ ಟಿ20 ಸರಣಿ

Multan Test : ಪಾಕಿಸ್ಥಾನಕ್ಕೆ ಇಂಗ್ಲೆಂಡ್‌ ತಿರುಗೇಟು… ರೂಟ್‌, ಬ್ರೂಕ್‌ ಅಜೇಯ

Multan Test : ಪಾಕಿಸ್ಥಾನಕ್ಕೆ ಇಂಗ್ಲೆಂಡ್‌ ತಿರುಗೇಟು… ರೂಟ್‌, ಬ್ರೂಕ್‌ ಅಜೇಯ

Munirathna-case

Munirathna Case: ಭದ್ರತೆ ಕೊಟ್ಟರೆ ಮಾಜಿ ಸಿಎಂಗಳ ಹನಿಟ್ರ್ಯಾಪ್‌ ಬಹಿರಂಗ: ಸಂತ್ರಸ್ತೆ

Tata-Era

Rathan Tata Era End: ಅಜ್ಜಿಯ ಆರೈಕೆಯಲ್ಲಿ ಬೆಳೆದ ರತನ್‌ ಟಾಟಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.