Thirthahalli: ಸಾಲಬಾಧೆಯಿಂದ ಮನನೊಂದು ರೈತ ಆತ್ಮಹತ್ಯೆ
Team Udayavani, Oct 10, 2024, 12:40 PM IST
ತೀರ್ಥಹಳ್ಳಿ: ಸಂಘ ಸಂಸ್ಥೆಯಲ್ಲಿ 2 ಲಕ್ಷ ಹಾಗೂ ಇತರೆ ಕೈ ಸಾಲ ಮಾಡಿಕೊಂಡಿದ್ದ ರೈತನೋರ್ವ ಇತ್ತ ಬೆಳೆಯಲ್ಲೂ ನಷ್ಟ ಅನುಭವಿಸಿ ಸಾಲ ತೀರಿಸಲಾಗದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಅ. 9ರ ಬುಧವಾರ ರಾತ್ರಿ ನಡೆದಿದೆ.
ತಾಲೂಕಿನ ಹೊಸಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಸುಣ್ಣದ ಮನೆಯ ನೇಮ ನಾಯ್ಕ (60) ಮೃಪಟ್ಟವರು.
ರೈತ ನೇಮ ನಾಯ್ಕ ಅವರು ಅಡಿಕೆಗೆ ಎಲೆಚುಕ್ಕಿ ರೋಗ ಹಾಗೂ ಕೊಳೆ ರೋಗದಿಂದ ಬೇಸತ್ತು ಜೀವನ ನಿರ್ವಹಣೆಗಾಗಿ ಸಂಘ ಸಂಸ್ಥೆಯಲ್ಲಿ ಹಾಗೂ ಕೈ ಸಾಲ ತೀರಿಸಲು ದಿಕ್ಕು ತೋಚದೇ ಅ.9ರ ಬುಧವಾರ ಸಂಜೆ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದಾರೆ.
ನಂತರ ನೇಮ ನಾಯ್ಕ ಅವರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಬುಧವಾರ ರಾತ್ರಿ 10 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.