Sangeetha Santhosha: ನವತಂಡದ ಸಂತೋಷದ ಪಯಣ


Team Udayavani, Oct 10, 2024, 3:19 PM IST

Sangeetha Santhosha Kannada Movie

ಸಿನಿಮಾ ಮಾಡಬೇಕು, ಆ ಮೂಲಕ ಬಣ್ಣದ ಲೋಕದಲ್ಲಿ ಹೊಸದೇನೋ ನೀಡಬೇಕು ಎಂಬ ಆಸೆ ಒಮ್ಮೆ ಮನದಲ್ಲಿ ಮೂಡಿದರೆ ಅದು ಸದಾ ಕಾಡುತ್ತಲೇ ಇರುತ್ತದೆ. ನೀವು ಬೇರೆ ಯಾವ ಕ್ಷೇತ್ರದಲ್ಲಿ ಬಿಝಿಯಾದರೂ ಸಿನಿಮಾ ಆಸೆ ಮಾತ್ರ ನಿಮ್ಮನ್ನು ಬಿಡುವುದಿಲ್ಲ. ಇದೇ ಕನಸಿನೊಂದಿಗೆ ಸಿದ್ದು ಎಸ್‌ ಎನ್ನುವವರು ಸಿನಿಮಾವೊಂದನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಅದೇ “ಸಂತೋಷ ಸಂಗೀತ’.

ಈ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಇತ್ತೀಚೆಗೆ ಚಿತ್ರದ ಟ್ರೇಲರ್‌ ಬಿಡುಗಡೆಯಾಯಿತು. ಚಂದ್ರಶೇಖರ ಶಿವಾರಾಧ್ಯ ಸ್ವಾಮೀಜಿರವರು ಟ್ರೇಲರ್‌ ಬಿಡುಗಡೆ ಮಾಡಿ ಹಾರೈಸಿದರು. ಈ ಚಿತ್ರವು “ಯು’ಪ್ರಮಾಣ ಪತ್ರ ಪಡೆದಿದೆ.

ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಸಿದ್ದು, “ಸಂತೋಷ ಸಂಗೀತ ಚಿತ್ರ ನಿಲ್ಲಲು ನಾಲ್ಕು ಕಾಲು ತುಂಬಾ ಅವಶ್ಯಕತೆ ಇದ್ದು, ತಯಾರಿ, ನಟನೆ, ಎರಡು ಕಾಲದರೆ, ಜನರಿಗೆ ತಲುಪಿಸುವ ಮಾಧ್ಯಮ ಮತ್ತು ವೀಕ್ಷಕರ ಪ್ರೀತಿ ಇನ್ನೆರಡು ಕಾಲು ಆಗಿರುತ್ತದೆ. ಈ ನಾಲ್ಕು ಕಾಲು ನಿಂತರೆ ಸಿನಿಮಾ ನಿಲ್ಲುತ್ತದೆ. ನಾನು ಎಂ.ಸಿ.ಎ ಪದವೀಧರ. ಸಿನಿಮಾ ಪ್ರೇಮಿ. ಒಳ್ಳೆಯ ಸಿನಿಮಾ ನೋಡಿ, ನಾನು ಈ ರೀತಿ ಸಿನಿಮಾ ಮಾಡಬೇಕೆಂದು ಕನಸು ಕಂಡವನು. ಆ ಕನಸು ಈಗ ನನಸಾಗಿದೆ. ಎಲ್ಲರ ಸಹಕಾರದಿಂದ ಸಂತೋಷ ಸಂಗೀತ ಸಿನಿಮಾವನ್ನು ನಾನೇ ನಿರ್ಮಾಣ ಮಾಡಿ ನಿರ್ದೇಶಿಸಿದ್ದೇನೆ. ಲಾಕ್‌ ಡೌನ್‌ ಸಮಯದಲ್ಲಿ ಬರೆದ ಕಥೆ ಇದು. ಲವ್‌, ಕಾಮಿಡಿ, ಸಸ್ಪೆನ್ಸ್‌ ಹೀಗೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಸಂತೋಷ ಸಂಗೀತ ಚಿತ್ರದಲ್ಲಿದೆ. ಅರ್ನವ್‌ ವಿನ್ಯಾಸ್‌ ಹಾಗೂ ರಾಣಿ ವರದ್‌ ಈ ಚಿತ್ರದ ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ದೊಡ್ಡಣ್ಣ, ಅವಿನಾಶ್‌, ಲಯ ಕೋಕಿಲ, ಕವನ, ಅಮಿತ್‌, ಕಾಮಿಡಿ ಕಿಲಾಡಿಗಳು ಖ್ಯಾತಿಯ ಲೋಕೇಶ್‌ ಸೂರ್ಯ, ಮಡೆನೂರು ಮನು, ಹನೀಶ್‌, ನಕ್ಷತ್ರ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಸದ್ಯದಲ್ಲೇ ಚಿತ್ರ ನಿಮ್ಮ ಮುಂದೆ ಬರಲಿದೆ’ ಎಂದರು.

ಅರ್ನವ್‌ ವಿನ್ಯಾಸ್‌ ಈ ಚಿತ್ರದ ನಾಯಕ. “2017 ರಲ್ಲಿ ತೆರೆಕಂಡ ಹೊಂಬಣ್ಣ ಚಿತ್ರದ ಮೂಲಕ ಸಿನಿ ಪಯಣ ಆರಂಭಿಸಿದ ನಾನು ಆನಂತರ ಪ್ರೇಮಂ ಚಿತ್ರದಲ್ಲಿ ನಟಿಸಿದ್ದೆ. ಇದು ನನ್ನ ಮೂರನೇ ಚಿತ್ರ. ಈ ಚಿತ್ರದಲ್ಲಿ ನನ್ನದು ಉದ್ಯಮಿಯ ಪಾತ್ರ. ನಿಜ ಜೀವನದಲ್ಲೂ ಪತಿ ಪತ್ನಿಯರಾಗಿರುವ ನಾನು ಹಾಗೂ ರಾಣಿ ವರದ್‌, ತೆರೆಯ ಮೇಲೂ ಪತಿ ಪತ್ನಿಯರಾಗಿಯೇ ಕಾಣಿಸಿಕೊಂಡಿರುವುದು ವಿಶೇಷ ಎನ್ನುವುದು ಅರ್ನವ್‌ ಮಾತು. ನಾಯಕಿ ರಾಣಿ ವರದ್‌ ಕೂಡಾ ಪಾತ್ರದ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

Terror 2

Hizb-Ut-Tahrir ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

Vijayendra (2)

Congress ಸರಕಾರದಲ್ಲಿ ಗುದ್ದಲಿ ಪೂಜೆ ಅಲ್ಲ,ಗುದ್ದಲಿ ಕೂಡ ಕಾಣದ ಸ್ಥಿತಿ: ವಿಜಯೇಂದ್ರ

001

Mysore Dasara: ಕಾಣ ಬನ್ನಿ … ಬೆಳಕಿನರಮನೆ

Ratan Tata: ಭಾರತೀಯ ಕ್ರಿಕೆಟ್‌ ಗೆ ರತನ್‌ ಟಾಟಾ ನೀಡಿದ ಕೊಡುಗೆ ಮರೆಯಲು ಅಸಾಧ್ಯ

Ratan Tata: ಭಾರತೀಯ ಕ್ರಿಕೆಟ್‌ ಗೆ ರತನ್‌ ಟಾಟಾ ನೀಡಿದ ಕೊಡುಗೆ ಮರೆಯಲು ಅಸಾಧ್ಯ

ENGvsPAK: First in Test history…. A record-breaking partnership root-brook

ENGvsPAK: ಟೆಸ್ಟ್‌ ಇತಿಹಾಸದಲ್ಲೇ ಮೊದಲು…. ದಾಖಲೆಯ ಜೊತೆಯಾಟವಾಡಿದ ರೂಟ್-ಬ್ರೂಕ್

Ranebennur Blackbuck Sanctuary: ಕೃಷ್ಣಮೃಗ ಅಭಯಾರಣ್ಯದಲ್ಲಿ ಸಫಾರಿ ವಾಹನ

Ranebennur Blackbuck Sanctuary: ಕೃಷ್ಣಮೃಗ ಅಭಯಾರಣ್ಯದಲ್ಲಿ ಸಫಾರಿ ವಾಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ವಿಚಾರಣೆ ಅಂತ್ಯ; ಈ ದಿನ ಹೊರಬೀಳಲಿದೆ ದರ್ಶನ್‌ ಜಾಮೀನು ತೀರ್ಪು

Renukaswamy Case: ವಿಚಾರಣೆ ಅಂತ್ಯ; ಈ ದಿನ ಹೊರಬೀಳಲಿದೆ ದರ್ಶನ್‌ ಜಾಮೀನು ತೀರ್ಪು

ja

BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್

Kuladalli Keelyavudo Movie: ಮುಹೂರ್ತದಲ್ಲಿ ಕುಲದಲ್ಲಿ ಕೀಳ್ಯಾವುದೋ

Kuladalli Keelyavudo Movie: ಮುಹೂರ್ತದಲ್ಲಿ ಕುಲದಲ್ಲಿ ಕೀಳ್ಯಾವುದೋ

045

Bhairathi Ranagal: ಕಾವಲಿಗನಾದ ಭೈರತಿ ರಣಗಲ್‌

Toxic Movie: ಮುಂಬೈನತ್ತ ಯಶ್‌ ಟಾಕ್ಸಿಕ್‌ ಪಯಣ

Toxic Movie: ಮುಂಬೈನತ್ತ ಯಶ್‌ ಟಾಕ್ಸಿಕ್‌ ಪಯಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Terror 2

Hizb-Ut-Tahrir ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

0528

Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Vijayendra (2)

Congress ಸರಕಾರದಲ್ಲಿ ಗುದ್ದಲಿ ಪೂಜೆ ಅಲ್ಲ,ಗುದ್ದಲಿ ಕೂಡ ಕಾಣದ ಸ್ಥಿತಿ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.