Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್
Team Udayavani, Oct 10, 2024, 4:19 PM IST
ಮಂಡ್ಯ: ಮೆಕ್ಯಾನಿಕಲ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಘಟನೆ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ.
ಪಾಂಡವಪುರ ಪಟ್ಟಣದ ನಿವಾಸಿ ಮೆಕ್ಯಾನಿಕಲ್ ಅಲ್ತಾಫ್ ಕೇರಳದ ಓಣಂ ಲಾಟರಿಯಲ್ಲಿ 25 ಕೋಟಿ ರೂ. ಗೆದ್ದಿದ್ದಾರೆ.
ಕೇರಳದ ವಯನಾಡಿನ ಸಂಬಂಧಿಕರ ಮನೆಗೆ ಹೋಗಿದ್ದಾಗ ಟಿಕೆಟ್ ಖರೀದಿಸಿದ್ದರು. 250 ರೂ ಕೊಟ್ಟು ಲಾಟರಿ ಟಿಕೆಟ್ ಖರೀದಿಸಿದ್ದರು. ಓಣಂ ಲಾಟರಿಯಲ್ಲಿ ಸುಮಾರು 71 ಲಕ್ಷ ಜನರು ಟಿಕೆಟ್ ಖರೀದಿಸಿದ್ದರು.
ಎಲ್ಲರೂ ಯಾರಿಗೆ ಲಾಟರಿ ಬಂದಿರಬಹುದು ಎಂದು ಕಾತರದಿಂದ ಕಾಯುತ್ತಿದ್ದರು. ಆದರೆ ಕರ್ನಾಟಕದ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ನಿವಾಸಿ ಅಲ್ತಾಫ್ ಗೆ ಒಲಿದು ಬಂದಿದೆ.
ಲಾಟರಿ ಹಣ ಪಡೆಯಲು ಅಲ್ತಾಫ್ ಕೇರಳಕ್ಕೆ ತೆರಳಿದ್ದು, ಸಂಪರ್ಕಕ್ಕೆ ಸಿಗುತ್ತಿಲ್ಲ.
25 ಕೋಟಿ ರೂ. ಹಣದಲ್ಲಿ ತೆರಿಗೆ ಸೇರಿದಂತೆ ಮತ್ತಿತರ ಟ್ಯಾಕ್ಸ್ ಗಳು ಕಳೆದು 13 ಕೋಟಿ ರೂ. ಹೆಚ್ಚು ಸಿಗಲಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.