GOA: ಪ್ರವಾಸಿ ಬೋಟ್ ಮುಗುಚಿ ಇಬ್ಬರಿಗೆ ಗಾಯ; 13 ಪ್ರವಾಸಿಗರ ರಕ್ಷಣೆ


Team Udayavani, Oct 10, 2024, 8:59 PM IST

GOA: ಪ್ರವಾಸಿ ಬೋಟ್ ಮುಗುಚಿ ಇಬ್ಬರಿಗೆ ಗಾಯ; 13 ಪ್ರವಾಸಿಗರ ರಕ್ಷಣೆ

ಪಣಜಿ: ಗೋವಾದ ಬಾಗಾ ಬೀಚ್‍ನಲ್ಲಿ ಸುಮಾರು 15 ಜನ ಪ್ರವಾಸಿಗರಿದ್ದ ಪ್ರವಾಸಿ ಬೋಟ್ ಸಮುದ್ರಕ್ಕೆ ತೆರಳಿದ್ದ ಸಂದರ್ಭದಲ್ಲಿ ಮುಗುಚಿ ಬಿದ್ದ ಘಟನೆ ಗುರುವಾರ(ಅ.10)ನಡೆದಿದೆ.

ಈ ಅವಘಡದಲ್ಲಿ ಇಬ್ಬರು ಪ್ರವಾಸಿಗರು ಗಾಯಗೊಂಡಿದ್ದಾರೆ. ಎಲ್ಲ ಪ್ರವಾಸಿಗರನ್ನೂ ರಕ್ಷಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಾಗಾ ಬೀಚ್ ನಲ್ಲಿ ಪ್ರವಾಸಿ ಬೋಟ್ ಮುಗುಚಿದ ಘಟನೆಯ ಸಂದರ್ಭದಲ್ಲಿ ಲೈಫ ಗಾರ್ಡ ಸಿಬ್ಬಂದಿಗಳು ಎಲ್ಲ ಪ್ರವಾಸಿಗರನ್ನೂ ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ. ಆದರೆ ಇಬ್ಬರು ಪ್ರವಾಸಿಗರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬೋಟ್ ನಲ್ಲಿ ಸುಮಾರು 15 ಜನ ಪ್ರವಾಸಿಗರು ಜಲಕ್ರೀಡೆಗೆ ತೆರಳಿದ್ದರು ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೋಟ್ ನಲ್ಲಿ ತಾಂತ್ರಿಕ ದೋಷ ಉಂಟಾಗಿರಬಹುದು ಎಂದು ಅಂದಾಜಿಸಲಾಗುತ್ತಿದೆ.

ಘಟನಾ ಸ್ಥಳಕ್ಕೆ ಶಾಸಕ ಮೈಕಲ್ ಲೋಬೊ ಭೇಟಿ ನೀಡಿ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Badiyadka: ವಂಚನೆ ಪ್ರಕರಣ; ಸಚಿತಾ ವಿರುದ್ಧ ಇನ್ನೊಂದು ಕೇಸು

Badiyadka: ವಂಚನೆ ಪ್ರಕರಣ; ಸಚಿತಾ ವಿರುದ್ಧ ಇನ್ನೊಂದು ಕೇಸು

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

Zameer Ahmed Khan; ವಕ್ಫ್ ಆಸ್ತಿ ಯಾರಪ್ಪನದ್ದೂ ಅಲ್ಲ; ದೇವರದ್ದು

Zameer Ahmed Khan; ವಕ್ಫ್ ಆಸ್ತಿ ಯಾರಪ್ಪನದ್ದೂ ಅಲ್ಲ; ದೇವರದ್ದು

police crime

Delhi; 2000 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ!!: ಪೊಲೀಸರ ಭಾರೀ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Delhi; 2000 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ!!: ಪೊಲೀಸರ ಭಾರೀ ಬೇಟೆ

1-aa-2-bg

Ratan Tata; ಪಾರ್ಸಿ ಸಂಪ್ರದಾಯದಂತೆ ರತನ್ ಟಾಟಾ ಅಂತ್ಯಕ್ರಿಯೆ: ಸರ್ವ ಧರ್ಮ ಪ್ರಾರ್ಥನೆ

Terror 2

Hizb-Ut-Tahrir ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

omar-nc

J.K: ನ್ಯಾಶನಲ್‌ ಕಾನ್ಫರೆನ್ಸ್‌ ಗೆ ಸ್ವತಂತ್ರ ಶಾಸಕರ ಬೆಂಬಲ; ಕ್ಷೀಣಿಸಿತು ಕಾಂಗ್ರೆಸ್‌ ಬಲ

ಶೌಚಾಲಯದಲ್ಲಿ ನವಜಾತ ಹೆಣ್ಣು ಮಗು ಪತ್ತೆ… ನೈರ್ಮಲ್ಯ ಕಾರ್ಯಕರ್ತರಿಂದ ರಕ್ಷಣೆ

Newborn Baby: ಶೌಚಾಲಯದಲ್ಲಿ ನವಜಾತ ಹೆಣ್ಣು ಮಗು ಪತ್ತೆ, ನೈರ್ಮಲ್ಯ ಕಾರ್ಯಕರ್ತರಿಂದ ರಕ್ಷಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ewwss

India vs Australia; ಟೆಸ್ಟ್‌  ಸರಣಿಗೆ ಗ್ರೀನ್‌ ಸಂಶಯ

1-ucchil

Uchchila Dasara: ದೇಹದಾರ್ಡ್ಯ ಸ್ಪರ್ಧೆ ಉದ್ಘಾಟನೆ

1-asdsad

Arctic Open ಬ್ಯಾಡ್ಮಿಂಟನ್‌; ಲಕ್ಷ್ಯ ಸೇನ್‌ಗೆ ಸೋಲು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Hockey

Hockey; ಅ. 13-15: ಎಚ್‌ಐಎಲ್‌ ಆಟಗಾರರ ಹರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.