Udupi: ಪರವಾನಿಗೆ ಇಲ್ಲದೆ ಮರಳು ಸಂಗ್ರಹ; ಇಬ್ಬರು ವಶಕ್ಕೆ

Team Udayavani, Oct 10, 2024, 8:09 PM IST

sand

ಉಡುಪಿ: ಹಿರೇಬೆಟ್ಟು ಬಳಿ ಪರವಾನಿಗೆ ಇಲ್ಲದೆ ಮರಳು ಸಂಗ್ರಹಿಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹೀರೆಬೆಟ್ಟು ಗ್ರಾಮದ ಕಂಬಳಗದ್ದೆಯಲ್ಲಿರುವ ಹಿರೇಬೆಟ್ಟು ಹೊಳೆಯಿಂದ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳನ್ನು ತೆಗೆದು ಸಾಗಾಟ ಮಾಡುವ ಬಗ್ಗೆ ಸಂಗ್ರಹಿಸಿ ಇಟ್ಟಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಆರೋಪಿ ಕವನ್‌ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈತ ಹಾಗೂ ಶಿವಪ್ರಸಾದ್‌ ಹಿಟಾಚಿಯಿಂದ ಹಿರೇಬೆಟ್ಟು ಹೊಳೆಯಿಂದ 5 ಯುನಿಟ್‌ ಮರಳು ತೆಗೆದು ದಂಡೆಯ ಮೇಲೆ ಸಂಗ್ರಹಿಸಿಟ್ಟಿದ್ದರು. ಈ ಮರಳು, ಹಿಟಾಚಿ ವಾಹನ, ಎರಡು ದೋಣಿ, ದೋಣಿ ನಡೆಸುವ 4 ಹುಟ್ಟುಗಳು, ದೋಣಿ ಒಳಗಡೆ ಬುಟ್ಟಿ, ಸ್ಟೀಲ್‌ ಬಕೆಟ್‌ ಸಹಿತ ಹಲವಾರು ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

Zameer Ahmed Khan; ವಕ್ಫ್ ಆಸ್ತಿ ಯಾರಪ್ಪನದ್ದೂ ಅಲ್ಲ; ದೇವರದ್ದು

Zameer Ahmed Khan; ವಕ್ಫ್ ಆಸ್ತಿ ಯಾರಪ್ಪನದ್ದೂ ಅಲ್ಲ; ದೇವರದ್ದು

police crime

Delhi; 2000 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ!!: ಪೊಲೀಸರ ಭಾರೀ ಬೇಟೆ

1-vij

BJP; ಹುಡುಕಿದರೂ ರಮೇಶ್ ಜಾರಕಿಹೊಳಿ ಸಿಗುತ್ತಿಲ್ಲ: ವಿಜಯೇಂದ್ರ ಮಾರ್ಮಿಕ ಹೇಳಿಕೆ

GOA: ಪ್ರವಾಸಿ ಬೋಟ್ ಮುಗುಚಿ ಇಬ್ಬರಿಗೆ ಗಾಯ; 13 ಪ್ರವಾಸಿಗರ ರಕ್ಷಣೆ

GOA: ಪ್ರವಾಸಿ ಬೋಟ್ ಮುಗುಚಿ ಇಬ್ಬರಿಗೆ ಗಾಯ; 13 ಪ್ರವಾಸಿಗರ ರಕ್ಷಣೆ

1-aa-2-bg

Ratan Tata; ಪಾರ್ಸಿ ಸಂಪ್ರದಾಯದಂತೆ ರತನ್ ಟಾಟಾ ಅಂತ್ಯಕ್ರಿಯೆ: ಸರ್ವ ಧರ್ಮ ಪ್ರಾರ್ಥನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

crime

Brahmavar: ಕಾರು-ರಿಕ್ಷಾ ಢಿಕ್ಕಿ; ಮೂವರಿಗೆ ಗಾಯ

de

Manipura: ವ್ಯಕ್ತಿ ನೇಣಿಗೆ ಶರಣು; ಪ್ರಕರಣ ದಾಖಲು

kr

Udupi: ಆಟೋರಿಕ್ಷಾಕ್ಕೆ ಟೆಂಪೋ ಢಿಕ್ಕಿ: ಐವರಿಗೆ ಗಾಯ

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

TT

Asian TT: ಭಾರತ ಪುರುಷರಿಗೂ ಕಂಚು

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

Zameer Ahmed Khan; ವಕ್ಫ್ ಆಸ್ತಿ ಯಾರಪ್ಪನದ್ದೂ ಅಲ್ಲ; ದೇವರದ್ದು

Zameer Ahmed Khan; ವಕ್ಫ್ ಆಸ್ತಿ ಯಾರಪ್ಪನದ್ದೂ ಅಲ್ಲ; ದೇವರದ್ದು

1-fffffg

Gadag;ಹಾಡ ಹಗಲೇ ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಹಣ ದೋಚಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.