Asian TT: ಭಾರತ ಪುರುಷರಿಗೂ ಕಂಚು
Team Udayavani, Oct 11, 2024, 12:46 AM IST
ಹೊಸದಿಲ್ಲಿ: ಕಜಕ್ಸ್ಥಾನದ ಅಸ್ತಾನಾದಲ್ಲಿ ನಡೆದ ಏಷ್ಯನ್ ಟೇಬಲ್ ಟೆನಿಸ್ ಚಾಂಪಿಯನ್ಶಿಪ್ನ ಸೆಮಿಫೈನಲ್ನಲ್ಲಿ ಭಾರತೀಯ ಪುರುಷರು ಚೈನೀಸ್ ತೈಪೆ ವಿರುದ್ಧ ಸೋಲುವುದರೊಂದಿಗೆ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡರು.
ಈ ಮೊದಲು ಭಾರತೀಯ ವನಿತೆಯರು ಕೂಡ ಸೆಮಿಫೈನಲ್ನಲ್ಲಿ ಜಪಾನ್ ವಿರುದ್ಧ ಎಡವಿ ಕಂಚಿನ ಪದಕ ಗೆದ್ದುಕೊಂಡಿತು. ಆದರೆ 1972ರಲ್ಲಿ ಈ ಸ್ಪರ್ಧೆ ಆರಂಭವಾದ ಬಳಿಕ ವನಿತೆಯರು ಪದಕ ಗೆದ್ದಿರುವುದು ಇದೇ ಮೊದಲ ಸಲವಾಗಿದೆ.
ಅನುಭವಿ ಅಚಂತಾ ಶರತ್ ಕಮಲ್ ಸಹಿತ ಭಾರತೀಯರು ಚೈನೀಸ್ ತೈಪೆಯ ಆಟಗಾರ ಹೊಡೆತಕ್ಕೆ ಉತ್ತರಿಸಲು ಅಸಮರ್ಥರಾಗಿ ಶರಣಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.